ಮಂಗಳವಾರ, 3 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ದುಬೈ ಗೆ ತೆರಳುತ್ತೇನೆ ಎಂದು ಮನೆಯಿಂದ ಹೊರಟಿದ್ದ ವ್ಯಕ್ತಿಯ ಮೃತದೇಹ ಕಡಲ ಕಿನಾರೆಯಲ್ಲಿ ಪತ್ತೆ!!

ಖ್ಯಾತ ಆರ್ಕಿಟೆಕ್ಟ್ ಆಗಿ ಸಿರಿವಂತಿಕೆಯಿಂದ ದಾಂಪತ್ಯ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರ ಬಾಳಿನಲ್ಲಿ ಅಕ್ರಮ ಸಂಬಂಧವೆಂಬ ಬಿರುಗಾಳಿ ಎದ್ದು,ಸೋಮೇಶ್ವರದ ಕಡಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಜೀವನವೇ ಕೊನೆಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು,ಮೃತ ವ್ಯಕ್ತಿಯನ್ನು ಮೂಲತಃ…

Jobs

ರೆವಿನ್ಯೂ ಡಿಪಾರ್ಟ್ಮೆಂಟ್ ( ಕಂದಾಯ ಇಲಾಖೆ) ನಿಂದ ಉದ್ಯೋಗ | ಬಿಇ, ಬಿಟೆಕ್ ಆದವರಿಗೆ ಆದ್ಯ ತೆ|ಅರ್ಜಿ ಸಲ್ಲಿಸಲು ಫೆ.11 ಕೊನೆಯ ದಿನಾಂಕ

ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸಾಫ್ಟ್ ವೇರ್ ಡೆವಲಪರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಉದ್ಯೋಗ ಸಂಸ್ಥೆ…

Karnataka State Politics Updates

ಹಿಜಾಬ್ ಕೇಸರಿ ಶಾಲು ವಿವಾದ ಪ್ರಕರಣ | ಪೊಲೀಸರ ರಜೆ ರದ್ದುಗೊಳಿಸಿದ ಡಿಜಿ, ಐಜಿಪಿ ‘ ಪ್ರವೀಣ್ ಸೂದ್’ | ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಕೇಸರಿ ವಿವಾದ ತಾರಕಕ್ಕೇರಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಲಭೆ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದ ಪೊಲೀಸರ ರಜೆ ರದ್ದುಗೊಳಿಸಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೂಡಲೇ ರಜೆಯಲ್ಲಿರುವ ಪೊಲೀಸರು…

latest

ಸುಳ್ಯ:ಅನ್ಯಕೋಮಿನ ಜೋಡಿಯಿದ್ದ ಕಾರು ಪಲ್ಟಿ!! ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ನಡೆದ ಘಟನೆ

ಕೇರಳ ಕಡೆಯಿಂದ ಅತಿವೇಗವಾಗಿ ಬರುತ್ತಿದ್ದ ಮಡಿಕೇರಿ ಮೂಲದ ಅನ್ಯಕೋಮಿನ ಜೋಡಿಯಿದ್ದ ಕಾರೊಂದು ಸುಳ್ಯ ಸಮೀಪ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದ್ದು,ಜೋಡಿಯು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಜೋಡಿಯು ಕೇರಳದಿಂದ ಕೊಲ್ಚಾರು ಮಾರ್ಗವಾಗಿ ಬರುತ್ತಿದ್ದ ಮಾಹಿತಿ ಪಡೆದ…

News

ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು,…

ದಕ್ಷಿಣ ಕನ್ನಡ

ರಾಜ್ಯಾದ್ಯಂತ ಹಿಜಾಬ್ ವಿವಾದ ಪ್ರಕರಣ | ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ |ನಾಳೆ ಮಧ್ಯಾಹ್ನ 2.30 ಕ್ಕೆ ಮರು ವಿಚಾರಣೆ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಅರ್ಜಿದಾರರ ಸಂಪೂರ್ಣ ವಾದ ಕೇಳಿದ್ದೇನೆ.ವಿದ್ಯಾರ್ಥಿಗಳು ಹೊಡೆದಾಟದಲ್ಲಿ ತೊಡಗುವುದು ಸರಿಯಲ್ಲ. ಶಾಂತಿ ಭಂಗ ಮಾಡದಂತೆ ಹೈಕೋರ್ಟ್ ನ್ಯಾ ಯ ಮೂರ್ತಿ…

ದಕ್ಷಿಣ ಕನ್ನಡ

ಬಂಟ್ವಾಳ:ವಾಮದಪದವಿನ ಕಾಲೇಜಿಗೂ ಕೇಸರಿ ಧರಿಸಿ ಬಂದ ವಿದ್ಯಾರ್ಥಿಗಳು!! ಘೋಷಣೆ ಕೂಗುವ ಮೂಲಕ ಹಿಜಾಬ್ ನಿರ್ಬಂಧಿಸಲು ಆಗ್ರಹ

ಬಂಟ್ವಾಳ:ತಾಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದು, ಸ್ಕಾರ್ಫ್ ಧರಿಸುವುದಕ್ಕೆ ಅವಕಾಶ ಕೊಡದೆ ನಿರ್ಬಂಧಿಸಬೇಕೆಂದು ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು. ಕಾಲೇಜಿನ ಎಲ್ಲಾ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೆಸರು ಶಾಲು ಧರಿಸಿ…

Education

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ|ಏಪ್ರಿಲ್ 16 ರಿಂದ ಮೇ.6 ರವೆಗೆ ನಡೆಯುವ ಪರೀಕ್ಷಾ ವೇಳಾಪಟ್ಟಿ ಹೀಗಿದೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯುಇಂದು ಪ್ರಕಟಿಸಿದ್ದು, ಪರೀಕ್ಷೆಯು ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ನಡೆಯಲಿವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ…

ಸಾಮಾನ್ಯರಲ್ಲಿ ಅಸಾಮಾನ್ಯರು

ಲೇಸ್ ಚಿಪ್ಸ್ ಕವರಿನಿಂದ ಸೀರೆ ತಯಾರಿಸಿದ ನಾರಿ | ಮಿರಮಿರ ಮಿಂಚೋ ಸೀರೆಯಲ್ಲಿ ಮಿಂಚಿದ ಯುವತಿ|

‘ಲೇಸ್’ ಈ ಸ್ನ್ಯಾಕ್ಸ್ ಬಗ್ಗೆ ಯಾರಿಗೆ ಗೊತ್ತಿಲ್ಲ. ಎಲ್ಲರಿಗೂ ಗೊತ್ತು. ಇದು ಎಷ್ಟು ರುಚಿಕರವಾಗಿದೆ ಅಂದರೆ ತಿಂದರೆ ತಿನ್ನುತ್ತನೇ ಇರೋಣ ಅನ್ಸುತ್ತೆ. ಅಂತಿಪ್ಪ ಈ ಲೇಸ್ ನ್ನು ಇಲ್ಲೊಬ್ಬಾಕೆ ಸಾರಿ ತಯಾರಿಸಿ ಅದರ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ…

ದಕ್ಷಿಣ ಕನ್ನಡ

ಹಿಜಾಬ್ ಕೇಸರಿ ಶಾಲು ಪ್ರಕರಣ : ಧರಣಿ ಕೂತ ವಿದ್ಯಾರ್ಥಿಗಳಿಗೆ ಹಾಜರಾತಿ ಇಲ್ಲ- ಸಚಿವ ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಿಜಾಬ್ ಕೇಸರಿ ಶಾಲು ವಿವಾದ ತೀವ್ರ ರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ಈಗಲೂ ಕಾಲೇಜಿನಲ್ಲಿ ಧರಣಿ ನಡೆಯುತ್ತಲೇ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ,…