ಮಂಗಳವಾರ, 3 ನವೆಂಬರ್ 2026

ಹೊಸಕನ್ನಡ ನ್ಯೂಸ್

Karnataka State Politics Updates

ಲತಾ ಮಂಗೇಶ್ಕರ್ ಮೇಲೆ ಉಗುಳಿದ ಪ್ರಕರಣ : ಬಾಲಿವುಡ್ ಬಾದ್ ಶಾ ಶಾರುಖ್ ನದ್ದು ಹೀನ ಮನಸ್ಥಿತಿ| ಇವುಗಳನ್ನು ಬುಡಸಮೇತ ಕಿತ್ತುಹಾಕಬೇಕು – ಸಂಸದ ಅನಂತ್ ಕುಮಾರ್ ಹೆಗಡೆ ಆಕ್ರೋಶ

ಕಾರವಾರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನ ಪಡೆಯುವ ಸಂದರ್ಭದಲ್ಲಿ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಮಾಸ್ಕ್ ತೆಗೆದು ಲತಾ ಅವರ ಮೃತದೇಹದ ಮೇಲೆ ಉಗುಳಿದ್ದಾರೆ ಎಂಬ ವೀಡಿಯೋ ಒಂದು ವೈರಲ್ ಆಗಿದ್ದು.…

News

ಒಂದೇ ದಿನದಲ್ಲಿ ಬದಲಾಯಿತು ಆಕೆಯ ಅದೃಷ್ಟ !! | ಲಾಟರಿಯಲ್ಲಿ ಆಕೆ ಗೆದ್ದ ಬಹುಮಾನದ ಮೊತ್ತ ಎಷ್ಟು ಗೊತ್ತಾ??

ಕೆಲವರ ಅದೃಷ್ಟ ಹೇಗೆ ಬದಲಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಅಂತೆಯೇ ದುಬೈನಲ್ಲಿ ಕೇರಳದ ಯುವತಿಯೊಬ್ಬರಿಗೆ ಬಂಪರ್‌ ಲಾಟರಿ ಹೊಡೆದಿದ್ದು, ಲಾಟರಿ ಟಿಕೆಟ್‌ ಪಡೆದಿದ್ದ ಲೀನಾ ಜಲಾಲ್ ಎಂಬಾಕೆ 22 ಮಿಲಿಯನ್ ದಿರಂ ಅಂದರೆ ಬರೋಬ್ಬರಿ 44.75 ಕೋಟಿ ರೂಪಾಯಿಗಳನ್ನು…

ದಕ್ಷಿಣ ಕನ್ನಡ

ಕೊಡಿಂಬಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ | ಹಲವು ಗಣ್ಯರು ಭಾಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಕಡಬ ವಲಯದ ಕೊಡಿಂಬಾಳ ದಲ್ಲಿ ಸಿ ಯಸ್ ಸಿ ಕೇಂದ್ರವು ಉದ್ಘಾಟನೆ ಗೊಂಡಿತು. ತಾಲೂಕು ಪಂಚಾಯತ್ ಮಾಜಿ ಅಧ್ಶಕ್ಷರಾದ ಫಜಲ್ ರವರು ಸಿ ಯಸ್ ಸಿ ಕೇಂದ್ರವನ್ನು ಉಧ್ಘಾಟಿಸಿ ಮಾತನಾಡಿ…

Karnataka State Politics Updates

ಧಮ್ ಇದ್ರೆ ನಿಮ್ಮ ಮಸೀದಿಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ – ಶಾಸಕಿ ಖನೀಜಾ ಫಾತಿಮಾಗೆ ಈಶ್ವರಪ್ಪ ಸವಾಲು

ಮೈಸೂರು : ಶಾಸಕಿ ಫಾತಿಮಾ ಅವರಿಗೆ ಸಚಿವ ಕೆ ಎಸ್ ಈಶ್ವರಪ್ಪ ಅವರು ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಸವಾಲಾಕಿದ್ದಾರೆ. ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು‌ ಶಾಸಕಿ ಹೇಳಿಕೆ ವಿಚಾರವಾಗಿ‌ ಸಚಿವರು…

Breaking Entertainment News Kannada

ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ನವದೆಹಲಿ : ಬಿ ಆರ್ ಚೋಪ್ರಾ ಅವರ ಮಹಾಭಾರತ ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಎದೆನೋವಿನ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತಕ್ಕೊಳಗಾಗಿ…

latest

ಕೈ ಕಾಲು ತೊಳೆಯಲೆಂದು ನದಿಯ ದಡಕ್ಕೆ ಹೋದ ಯುವಕನನ್ನು ಎಳೆದೊಯ್ದ ಮೊಸಳೆ| ಮೊಸಳೆ ದಾಳಿಗೆ ಬಲಿಯಾದ 22 ರ ಯುವಕ|

ಆತ ಎಂದಿನಂತೆ ತನ್ನ ಕೆಲಸ ಕಾರ್ಯಗಳನ್ನು ಮುಗಿಸಿ, ಮನೆ ಕಡೆ ದಾರಿ ಹಿಡಿಯಲು ರೆಡಿ ಆಗಿದ್ದ. ಕೈಕಾಲು ತೊಳೆಯುವ ಎಂದು ಹತ್ತಿರದಲ್ಲೇ ಇದ್ದ ಕಾಳಿ ನದಿಯ ದಡಕ್ಕೆ ಹೋಗಿದ್ದಾನೆ. ಇನ್ನೇನು ಕೈ ಹಾಕಬೇಕು ನೀರಿಗೆ ಅನ್ನುವಷ್ಟರಲ್ಲಿಯೇ ಅದೇ ನದಿಯ…

Education

ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ| ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆ ದಿನಾಂಕ ಪ್ರಕಟ|

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಎಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ನಡೆಸಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಎಪ್ರಿಲ್ 20 ರೊಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಿ…

News

ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆ!! ಆನೆಯ ತುಳಿತಕ್ಕೆ ಸಿಕ್ಕಿ ಐದು ವರ್ಷದ ಬಾಲಕಿ ಸಾವು-ಓರ್ವ ಗಂಭೀರ

ಕೇರಳ:ವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆಯೊಂದು ಐದು ವರ್ಷದ ಬಾಲಕಿಯನ್ನು ತುಳಿದುಕೊಂದ ಘಟನೆ ತ್ರಿಶೂರ್ ನ ಪುತನ್ ಚಿರಾ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಅಗ್ನಿಮಿಯಾ ಎಂದು ಗುರುತಿಸಲಾಗಿದೆ. ಜನವಸತಿ ಪ್ರದೇಶಕ್ಕೆ ರಾತ್ರಿ ವೇಳೆ ಕಾಡನೇ ನುಗ್ಗಿದ್ದು,ಈ ವೇಳೆ ಮೃತ ಬಾಲಕಿಯ…

Jobs

545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ತಡೆ | ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ |

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಸಿವಿಲ್ ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು…

ದಕ್ಷಿಣ ಕನ್ನಡ

ನೂಜಿಬಾಳ್ತಿಲ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ!!ಹಲವು ಗಣ್ಯರು ಭಾಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ವಲಯದ ನೂಜಿಬಾಳ್ತಿಲ ಉಮೇಶ್ ಶಾಯಿರಾಂ ರವರ ಕೊಠಡಿಯಲ್ಲಿ ನೂತನ ಸೇವಾಕೇಂದ್ರ ಕಛೇರಿ ಉಧ್ಘಾಟನೆ ಹಾಗೂ ಸಿ ಯಸ್ ಸಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಶಕ್ಷತೆ ವಹಿಸಿ ನೂತನ ಸೇವಾಕೇಂದ್ರವನ್ನು ಉಧ್ಘಾಟಿಸಿದ…