ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

ಕೃಷಿ

ಭೂಮಿಗೂ ಬರಲಿದೆ ‘ಆಧಾರ್ ಸಂಖ್ಯೆ’ |ಭೂಮಿಯ ದಾಖಲೆಗಳನ್ನು ಡಿಜಿಟಲ್ ಆಗಿಡಲು ಐಪಿ ಆಧಾರಿತ ತಂತ್ರಜ್ಞಾನ ಬಳಕೆ | ಏನಿದು ಸರ್ಕಾರದ ಹೊಸ ಯೋಜನೆ??

ಸರ್ಕಾರ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಿದೆ. ಹಾಗೆಯೇ ಇದೀಗ ಆಧಾರ್ ಕಾರ್ಡ್ ರೀತಿಯ ನೋಂದಾಯಿತ ಸಂಖ್ಯೆಯನ್ನು ಭೂಮಿಗೆ ನೀಡಲು ತಯಾರಿ ನಡೆಸುತ್ತಿದೆ. ಹೌದು, ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು…

Interesting

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಯೇ ಬೇರೆ, ಕೆಲಸಕ್ಕೆ ಬಂದವ ಇನ್ನೊಬ್ಬ!|ಸಂದರ್ಶಕನ ತಲೆಕೆಡಿಸಿಕೊಳ್ಳುವಂತೆ ಮಾಡಿದೆ ಈತನ ಜಾಯ್ನಿಂಗ್

ಸಾಮಾನ್ಯವಾಗಿ ಯಾವುದೇ ಕೆಲಸಕ್ಕೆ ಸೇರಬೇಕಾದರೆ ಸಂದರ್ಶನಕ್ಕೆ ಕರೆಸಿ ಬಳಿಕ ಆ ವ್ಯಕ್ತಿ ಈ ಕೆಲಸಕ್ಕೆ ಸದೃಢನೇ? ಇಲ್ಲವೇ? ಎಂದು ಪರಿಶೀಲಿಸಿ ಉದ್ಯೋಗಕ್ಕೆ ಕರೆಯುವುದು. ಆದ್ರೆ ಇಲ್ಲೊಂದು ಕಡೆ ಆಯ್ಕೆ ಆದವನೇ ಬೇರೆ ಜಾಯಿನ್ ಆದವನೇ ಬೇರೆ!. ಈ ವಿಚಿತ್ರ…

latest

RBI ನಿಂದ ಡಿಜಿಟಲ್ ವಹಿವಾಟಿನ ಬಗ್ಗೆ ಮಹತ್ವ ಸೂಚನೆ| ಬ್ಯಾಂಕಿಂಗ್ ವಹಿವಾಟುಗಳಿಗೆ ಸುರಕ್ಷಿತ ಅಪ್ಲಿಕೇಶನ್ ಬಳಸಲು ಆದೇಶ

ನವದೆಹಲಿ : ಕೊರೊನಾ ಸಾಂಕ್ರಾಮಿಕದ ನಂತರ ದೇಶದಲ್ಲಿ ಡಿಜಿಟಲ್ ವಹಿವಾಟು ಹೆಚ್ಚಾಗುತ್ತಿದೆ. ಈಗ ಆನ್ಲೈನ್ ನಲ್ಲಿ ಎಲ್ಲಾ ಉತ್ಪನ್ನಗಳನ್ನು ಖರೀದಿ ಮಾಡುವುದರಿಂದ ಇದರ ಬಳಕೆ ಹೆಚ್ಚಾದಂತೆ ಆನ್ಲೈನ್ ವಂಚನೆ ಕೂಡಾ ವೇಗವಾಗಿ ಹೆಚ್ಚುತ್ತಿದೆ. ಇದರಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್…

ಬೆಂಗಳೂರು

ವಾಹನ ಸವಾರರೇ ನಿಮಗಾಗಿ ಗುಡ್ ನ್ಯೂಸ್ | ಇನ್ನು ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕ ವಾಹನಗಳನ್ನು ನಿಲ್ಲಿಸುವುದಿಲ್ಲ | ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸಲು ಹೊಸ ಕ್ರಮ ಅಳವಡಿಸಿಕೊಂಡ ಇಲಾಖೆ!!!

ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ನಡೆಸುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿರುವುದರಿಂದ ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್ ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಹೊಸ ಮಾದರಿ ಅಳವಡಿಕೆಗೆ…

International

ಪ್ರೀತಿ-ಪ್ರೀತಿಸಿದಾತನ ಅರಸಿ ಆರು ಸಾವಿರ ಕಿಮೀ ದೂರದಿಂದ ಬಂದಿದ್ದ ಯುವತಿಯ ಬರ್ಬರ ಹತ್ಯೆ!!

ತನ್ನ ಪ್ರೀತಿಯನ್ನು ಉಳಿಸಿಕೊಳ್ಳುವ ಆಸೆಯಿಂದ, ಪ್ರೀತಿಸಿದಾತನ ಅರಸಿ ಹೊರದೇಶದಿಂದ ಬಂದಿದ್ದ ಯುವತಿಯೋರ್ವಳ ಬರ್ಬರ ಹತ್ಯೆ ನಡೆದಿದ್ದು, ಕೊನೆಗೂ ಆಕೆಯ ಆಸೆ ಈಡೇರದೆ ಪರಮಣ್ಣಿನಲ್ಲಿ ಅನ್ಯಾಯವಾಗಿ ಇಹಲೋಕವನ್ನೇ ತ್ಯಜಿಸಿದ ಅಮಾನುಷ ಘಟನೆಗೆ ಯು.ಕೆ ಸಾಕ್ಷಿಯಾಗಿದೆ. ಹೌದು. ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ…

ಬೆಂಗಳೂರು

ಮದ್ಯಪ್ರಿಯರೇ ಗಮನಿಸಿ : ಮುಂಬರುವ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಳಕ್ಕೆ ರಾಜ್ಯ ಸರಕಾರ ನಿರ್ಧಾರ|ಫೆ. 25 ರಂದು ನಿರ್ಧಾರ!!!

ರಾಜ್ಯ ಸರಕಾರ ಮುಂಬರುವ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಪಾತಾಳಕ್ಕೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಈ ಮೂಲಕ ಪ್ರಯತ್ನ ಪಡುತ್ತಿದೆ ಸರಕಾರ. ಇಂಡಿಯನ್ ಮೇಡ್ ಲಿಕ್ಕರ್ ( ಐಎಂಎಲ್ ) ಹಾಗೂ ಬಿಯರ್…

latest

ಬಾಡಿತು ಭಾವೈಕ್ಯತೆ ಸಾರುವ ಸಾಮಾಜಿಕ ಕಳಕಳಿಯ ಹೆಮ್ಮರ!! ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ!!

ಪದ್ಮಶ್ರೀ ಪುರಸ್ಕೃತ, ವೈದಿಕ ವಚನ ಭಜನೆಗಳ ಮೂಲಕ ಹಿಂದೂ ಮುಸ್ಲಿಂ ಎರಡೂ ಸಮುದಾಯದ ಜನರಲ್ಲಿ ಭಾವಕ್ಯತೆ ಮೂಡಿಸುತ್ತಿದ್ದ ಇಬ್ರಾಹಿಂ ಸುತಾರ ಹೃದಯಘಾತದಿಂದ ಮೃತರಾದರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದವರಾದ ಇಬ್ರಾಹಿಂ ಸುತಾರ, ಹಲವು ವರ್ಷಗಳಿಂದ ಭಾವೈಕ್ಯತೆಯ ಸಾರುವ…

Breaking Entertainment News Kannada

ಚಿತ್ರಮಂದಿರಗಳಲ್ಲಿ ಕೊನೆಗೂ 100% ಆಸನ ಭರ್ತಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ !! | N-95 ಮಾಸ್ಕ್ ಧರಿಸಿದ್ದರೆ ಮಾತ್ರ ಒಳಪ್ರವೇಶಕ್ಕೆ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರ ಕೊರೋನಾ ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಕೊನೆಗೂ ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ ಥಿಯೇಟರ್‌ಗೆ ಆಗಮಿಸುವವರು N-95…

ದಕ್ಷಿಣ ಕನ್ನಡ

ಪುತ್ತೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ವಿಧಿವಶ!!

ಪುತ್ತೂರು:ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ, ಹೊಸದಿಗಂತ ಪತ್ರಿಕೆಯ ಹಿರಿಯ ವರದಿಗಾರ, ವರದಿಗಾರಿಕೆಯಲ್ಲಿ ಎಂದೂ ರಾಜಿಮಾಡದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಟಿ ರಂಜನ್ ಎಂದೇ ಖ್ಯಾತರಾಗಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಂಟ್ವಾಳ ತೋನ್ಸೆ ಶೆಣೈ(60) ಅನಾರೋಗ್ಯದಿಂದ ನಿಧನರಾದರು. ಕಳೆದ…

latest

ವಿಟ್ಲ: ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ!! ಗೃಹರಕ್ಷಕ ಸಿಬ್ಬಂದಿ ಸಾವು

ವಿಟ್ಲ: ಚಲಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಗೋಳ್ತಮಜಲು ಎಂಬಲ್ಲಿ ನಡೆದಿದೆ.ಮೃತರನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಅಳಿಕೆ ನಿವಾಸಿ…