ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಹಿಜಾಬ್ ಪ್ರಕರಣ | ಇಂದು ಕೋರ್ಟ್ ನಲ್ಲಿ ಅರ್ಜಿ ಕುರಿತು ಏನಾಯ್ತು ? ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ. ಸಂವಿಧಾನದ 14…

Karnataka State Politics Updates

ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ- ಕೆ ಎಸ್ ಈಶ್ವರಪ್ಪ

ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ‌ ಪಂಚಾಯತ್ ಚುನಾವಣೆಯನ್ನು ಬರುವ ಮಾರ್ಚ್ ಇಲ್ಲವೇ ಎಪ್ರಿಲ್ ಒಳಗಾಗಿ ಮಾಡಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ತಾಲ್ಲೂಕು ಜಿಲ್ಲಾ…

Interesting

ಪಿತೃಗಳಿಗೆ ಅರ್ಪಿತವಾದ ದಿನ ಅಮಾವಾಸ್ಯೆ ತಿಥಿಯಂದು ಮಾಡಬಾರದ ಕಾರ್ಯಗಳು ಯಾವುವೆಂಬ ಬಗ್ಗೆ ನಿಮಗೆ ತಿಳಿದಿದೆಯೇ?? ಇಲ್ಲಿದೆ ನೋಡಿ ಈ ಕುರಿತು ಮಾಹಿತಿ

ಸನಾತನ ಸಂಸ್ಕೃತಿಯಲ್ಲಿ ಅನೇಕ ಆಚರಣೆಗಳಿದ್ದು, ಕೆಲವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಪ್ರತಿ ಆಚರಣೆ ಹಿಂದೆಯೂ ವಿಶೇಷ ಅರ್ಥ ಹಾಗೂ ಮಹತ್ವವಿದೆ. ಅಂತೆಯೇ ಅಮಾವಾಸ್ಯೆ ಮತ್ತು ಹುಣ್ಣಿಮೆ ತಿಂಗಳಿಗೊಮ್ಮೆ ಬರುವ ತಿಥಿಯಾಗಿದೆ. ಪಂಚಾಂಗದಲ್ಲಿ ನಮೂದಿಸಿದ ತಿಥಿ, ಮೂಹೂರ್ತಗಳಿಗೆ ಅನುಗುಣವಾಗಿ ಕೆಲವೊಂದು ದಿನಗಳು…

Interesting

ಕಣ್ಣೊಳಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಾರೆ ಕಣ್ಣಿನ ಗುಡ್ಡೆಯನ್ನೇ ಕಿತ್ತು ನೆಲಕ್ಕೆಸೆದ ಭೂಪ !!

ಭದ್ರಾವತಿ :ಇಲ್ಲೊಬ್ಬ ವ್ಯಕ್ತಿ ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ತನ್ನ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಬಿಸಾಕಿ ಮೊಮ್ಮಗನಿಂದ ಅದನ್ನು ಹೊಡೆಯುವಂತೆ ಹೇಳಿದ ಘಟನೆ ನಡೆದಿದೆ. ಜನವರಿ 12 ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬುವವರು…

Interesting

ಗ್ಲಾಮರ್ ಲೋಕ ಬಿಟ್ಟು ರಾಜಕೀಯ ಪ್ರವೇಶ ಪಡೆದ ಮಾಡೆಲ್ !!!

ರಾಜಕೀಯಕ್ಕೆ ಗ್ಲಾಮರ್ ಲೋಕದಿಂದ ಬಂದು ಮಿಂಚಿದವರು ತುಂಬಾನೇ ಮಂದಿ ಇದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ಹಸ್ತಿನಾಪುರದಿಂದ ‘ ಮಿಸ್ ಬಿಕನಿ ಇಂಡಿಯಾ’ ಆಗಿದ್ದ, ಅರ್ಚನಾ ಗೌತಮ್ ಅವರಿಗೆ ಟಿಕೆಟ್ ನೀಡಿತ್ತು. ಈಗ ಇದೇ ಬಣ್ಣದ ಲೋಕದ…

latest

ಮಂಗಳೂರು : ಬಾಡಿಗೆದಾರರೇ ಗಮನಿಸಿ| ಮನೆ ಲೀಸ್ ಗೆ ನಕಲಿ ದಾಖಲೆ ಸೃಷ್ಟಿ | ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ ಆರೋಪಿಗಳು ಅಂದರ್

ಫ್ಲ್ಯಾಟ್ ಲೀಸ್ ಗೆ ಕೊಡುವುದಾಗಿ ಹೇಳಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಹಿಳೆಯೊಬ್ಬರಿಗೆ ತೋರಿಸಿ ಅವರಿಂದ 5 ಲಕ್ಷ ರೂ.ಪಡೆದು ವಂಚಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಾಮಂಜೂರಿನ ತೊಯಿಪೆ ಕಲ್ ನಿವಾಸಿ ಅಂದ್ರಾದೆ…

latest

ಉಳ್ಳಾಲ: ಕಾಸರಗೋಡಿನಿಂದ ಮಂಗಳೂರಿಗೆ ಅಕ್ರಮ ಗೋಮಾಂಸ ಸಾಗಾಟ!! ಉಳ್ಳಾಲ ಟೋಲ್ ನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ-ಆರೋಪಿಗಳ ಬಂಧನ

ಕೇರಳದಿಂದ ಮಂಗಳೂರಿನ ಉಳ್ಳಾಲಕ್ಕೆ ದನದ ಮಾಂಸ ಸಾಗಾಟ ನಡೆಸುತ್ತಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ನಲ್ಲಿ ಬಂಧಿಸಿ, ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಕೋಡಿ ನಿವಾಸಿಗಳಾದ ಶೋಯೆಬ್…

Education

ಇನ್ನು ಮುಂದೆ ಯಾರೂ ಶಾಲಾ-ಕಾಲೇಜುಗಳಿಗೆ ಹಿಜಾಬ್, ಕೇಸರಿ ಶಲ್ಯ ಧರಿಸಿ ಬರುವಂತಿಲ್ಲ – ಗೃಹ ಸಚಿವ ಆರಗ ಜ್ಞಾನೇಂದ್ರ

ಉಡುಪಿಯ ಹಿಜಾಬ್ ವಿವಾದ ಕುರಿತು ಕೊನೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮೌನ ಮುರಿದಿದ್ದಾರೆ. ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ. ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಾಬ್ ಗೊಂದಲ ವಿಚಾರವಾಗಿ ಗೃಹ ಸಚಿವರು…

latest

ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ!! ಅಪ್ರಾಪ್ತ ಬಾಲಕಿಯರು-ಕಾಲೇಜು ವಿದ್ಯಾರ್ಥಿನಿಯರೇ ಟಾರ್ಗೆಟ್

ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು, ಕಾಲೇಜು ವಿದ್ಯಾರ್ಥಿನಿಯರನ್ನು ವಿವಿಧ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಖತರ್ನಾಕ್ ದಂಪತಿಗಳ ಸಹಿತ ಐವರನ್ನು ಬಂಧಿಸಲಾಗಿದೆ. ನಗರದ ನಂದಿಗುಡ್ಡೆ ಬಳಿಯಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಪ್ರಕರಣದ ರುವಾರಿ, ಅಪಾರ್ಟ್ ಮೆಂಟ್ ಮಾಲಕಿ ಮಹಿಳೆ ಶಮೀನ…

Karnataka State Politics Updates

ಮಾನಸಿಕ ಅಸ್ವಸ್ಥ ಮಗುವಿಗೂ ಪಿಂಚಣಿ ಸೌಲಭ್ಯ : ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ

ನವದೆಹಲಿ : ಕೇಂದ್ರ ಸರಕಾರವು ಇತ್ತೀಚೆಗೆ ಮಾನಸಿಕ ಅಥವಾ ದೈಹಿಕ ವಿಕಲಾಂಗತೆಯಿಂದ ಬಳಲುತ್ತಿರುವ ಮಕ್ಕಳು ಅಥವಾ ಒಡ ಹುಟ್ಟಿದವರಿಗೆ ಕುಟುಂಬ ಪಿಂಚಣಿ ನೀಡುವ ಆದಾಯದ ಮಾನದಂಡವನ್ನು ಹೆಚ್ಚಿಸಲು ನಿರ್ಧರಿಸಿದೆ. ಇಷ್ಟು ಮಾತ್ರವಲ್ಲದೇ ಮಾನಸಿಕ ಅಸ್ವಸ್ಥ ಮಗು ಕೂಡ ಕುಟುಂಬ…