ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ!! ರಾತ್ರೋ ರಾತ್ರಿ ಪೊಲೀಸರೊಂದಿಗೆ ಹಿಂದೂ ಸಂಘಟನೆಯ ದಾಳಿ-ಯುವತಿಯ ರಕ್ಷಣೆ

ಬೆಳ್ತಂಗಡಿ: ಇಲ್ಲಿನ ಕಾಣಿಯೂರು ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರ ಸಮ್ಮುಖದಲ್ಲಿ ಹಿಂದೂ ಸಂಘಟನೆಗಳು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದು, ಬಳಿಕ ಉಪ್ಪಿನಂಗಡಿ ಠಾಣೆಯಲ್ಲಿ ಹಿಂದೂ…

latest

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ನಾಪತ್ತೆ ಪ್ರಕರಣಕ್ಕೆ ತಿರುವು!! ಮುಸ್ಲಿಂ ಎಂದು ಗೊತ್ತಿದ್ದರೂ ಆತನನ್ನು ಪ್ರೀತಿಸಿದ್ದೇನೆ ಎಂದವಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದೇಕೆ!??

ಶೃಂಗೇರಿಯಲ್ಲಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ವೊಂದು ದೊರಕಿದೆ. ನಾಪತ್ತೆಯಾಗಿರುವ ಯುವತಿ ವೀಡಿಯೋ ಮೂಲಕ ತಿರುಗೇಟು ನೀಡಿದ್ದಾಳೆ. ತಾನು ತನ್ನಿಷ್ಟದಂತೆ ತಾನು ಪ್ರೀತಿಸುತ್ತಿರುವ ಯುವಕನ ಜೊತೆ ತೆರಳಿದ್ದು, ನಾವಿಬ್ಬರೂ ಮದುವೆಯಾಗಲಿದ್ದೇವೆ ಎಂದು ಹೇಳಿರುವ ಮಾತಿನ ವೀಡಿಯೋವೊಂದು…

latest

ಸುಳ್ಯ: ಕುಟುಂಬ ಸದಸ್ಯರೊಂದಿಗೆ ನದಿಯಲ್ಲಿ ಸ್ನಾನಕ್ಕಿಳಿದ ಆರು ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವು! ಸುಳ್ಯ ಸಮೀಪದ ಪೈಚಾರು ಬಳಿ ಘಟನೆ

ಸುಳ್ಯ:ಕುಟುಂಬ ಸದಸ್ಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಆರು ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಪೈಚಾರು ದೊಡೆರಿ ಎಂಬಲ್ಲಿ ನಡೆದಿದೆ.ಮೃತ ಬಾಲಕನನ್ನು ಕುಪ್ಪರ(06) ಎಂದು ಗುರುತಿಸಲಾಗಿದೆ. ಘಟನೆ ವಿವರ: ಆಂಧ್ರ ಮೂಲದ ಕುಟುಂಬವೊಂದು ಪೈಚಾರು…

Health

ಬಾಲಿವುಡ್ ನ ಖ್ಯಾತ ಹಾಸ್ಯ ನಟ, ‘ಗುತ್ತಿ’ ಪಾತ್ರಧಾರಿಯ ಸುನೀಲ್ ಗ್ರೋವರ್ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲು

ಹಾಸ್ಯನಟ ಕಪಿಲ್ ಶರ್ಮಾ ಅವರ ‘ ದಿ ಕಪಿಲ್ ಶರ್ಮಾ’ ಶೋ ನಲ್ಲಿ ‘ ಗುತ್ತಿ’ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ ನಟ ಸುನೀಲ್ ಗ್ರೋವರ್ ವೆಬ್ ಸರಣಿ ಚಿತ್ರೀಕರಣದಲ್ಲಿ ಮುಂಬೈನಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದ್ದರಿಂದ ಏಷ್ಯನ್…

News

ಕೇಂದ್ರ ಸರ್ಕಾರಿ ನೌಕರರಿಗೊಂದು ಮಹತ್ವದ ಮಾಹಿತಿ |ಕುಟುಂಬ ಪಿಂಚಣಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿ !!

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ಕುಟುಂಬ ಪಿಂಚಣಿಗೆ ಸಂಬಂಧಿಸಿದಂತೆ ಸರ್ಕಾರ ಹೊಸ ನಿಯಮವನ್ನು ಹೊರಡಿಸಿದ್ದು, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ‌ಮಾಹಿತಿ ನೀಡಿದ್ದಾರೆ. ಜಿತೇಂದ್ರ ಸಿಂಗ್ ಹೇಳಿರುವ ಪ್ರಕಾರ, ಮರಣ ಹೊಂದಿದ ಸರ್ಕಾರಿ…

Interesting

ವಾಟ್ಸಪ್ ಮೂಲಕ ಒಂದಾದ ಕಿವುಡ-ಮೂಗರ ಪ್ರೀತಿಯ ಪಯಣ| ಬರವಣಿಗೆ ಮೂಲಕ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿ ದಾಂಪತ್ಯಕ್ಕೆ ಕಾಲಿರಿಸಿದ ಜೋಡಿ |ವಿಶೇಷವಾದ ಈ ‘ಲವ್ ಬರ್ಡ್ಸ್ ‘ಗಳ ರೋಚಕ ಕಹಾನಿ ಇಲ್ಲಿದೆ ನೋಡಿ

ಪ್ರೀತಿಗೆ ಮಾತು ಮುಖ್ಯವಲ್ಲ ಭಾವನೆ, ಇಬ್ಬರ ನಡುವೆ ಇರುವ ಅನ್ಯೋನ್ಯತೆ ಮುಖ್ಯ ಎಂಬುದಕ್ಕೆ ಸಾಕ್ಷಿಯಾಗಿದೆ ಇವರಿಬ್ಬರ ಬಾಂಧವ್ಯ.ಹೌದು ಈ ಜೋಡಿ ವಿಸ್ಮಯದಲ್ಲಿ ಒಂದು ಎಂದೇ ಹೇಳಬಹುದು. ಯಾಕಂದ್ರೆ ಈ ಯುವ ಲವ್ ಬರ್ಡ್ಸ್ ಗಳು ಸಾಮಾನ್ಯರಂತೆ ಅಲ್ಲ,ಇದು ಕಿವುಡ…

Interesting

500 ವರ್ಷಗಳ ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಿಸಲು ತಮ್ಮ ಭೂಮಿ ದಾನ ಮಾಡಿದ ಮುಸ್ಲಿಮರು | ಇದೊಂದು ಅಪರೂಪದ ಧಾರ್ಮಿಕ ಸಾಮರಸ್ಯದ ಸಂದೇಶ

ಮಲ್ಲಪುರಂ : ಇಬ್ಬರು ಮುಸ್ಲಿಮರು ದೇವಸ್ಥಾನಕ್ಕೆ ಬೇಕಾಗುವ ರಸ್ತೆ ನಿರ್ಮಾಣ ಮಾಡಲು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಎಲ್ಲೆಡೆ ಸಾರಿದ್ದಾರೆ. 500 ವರ್ಷಗಳಷ್ಟು ಹಿಂದಿನ ದೇವಾಲಯಕ್ಕೆ ಇವರು ತಮ್ಮ ಭೂಮಿ ದಾನ ಮಾಡಿದ್ದಾರೆ. ಕೂಡಿಲಂಗಡಿ…

ದಕ್ಷಿಣ ಕನ್ನಡ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ 118 ‘ ಸಾಗರ ಮಿತ್ರ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಗುತ್ತಿಗೆ / ಒಪ್ಪಂದದ ಆಧಾರದ ಮೇಲೆ 118 ‘ ಸಾಗರ ಮಿತ್ರ’ ರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ದಕ್ಷಿಣ ಕನ್ನಡ -14ಉಡುಪಿ – 50ಉತ್ತರ ಕನ್ನಡ – 54 ಈ ಮೇಲ್ಕಂಡ ಜಿಲ್ಲೆಗಳ…

Interesting

ಮದುವೆಯಾಗಿ 32 ವರ್ಷಗಳ ಬಳಿಕ ‘ಮೊದಲ ರಾತ್ರಿ’ ಯ ದೂರು ದಾಖಲಿಸಿದ ಐಎಎಸ್ ದಂಪತಿ |

ಇದೇನು ? ಮದುವೆಯಾಗಿ 32 ವರ್ಷ ಕಳೆದ ಬಳಿಕ ದಂಪತಿಯ ಮೊದಲ ರಾತ್ರಿಯ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿರುವುದು ಎಂಬುದು ನಿಮಗೆ ಕುತೂಹಲ ಮೂಡಿಸಿರುವುದಂತೂ ನಿಜ. ಇದಕ್ಕೆ ಕಾರಣವನ್ನು ಕೂಡಾ ಸವಿವರವಾಗಿ ವಿವರಿಸಿದ್ದಾರೆ ದೂರುದಾರರು. ಅದೇನು ಬನ್ನಿ ತಿಳಿಯೋಣ.…

Entertainment

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಬೆಂಗಳೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ‌. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ಚಿಕಿತ್ಸೆ ಫಲಕಾರಿಯಾಗದೆ…