ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

Latest Health Updates Kannada

ಯುವ ಉದ್ಯಮಿಯ ಯಶೋಗಾಥೆ – ಶರತ್ ಶೆಟ್ಟಿ
( ಡಿಜಿಟಲ್ ಮಾರ್ಕೆಟಿಂಗ್ ನಲ್ಲಿ ಕನಸು ಕಟ್ಟಿದವರು)

ಬರಹ : ನೀತು ಬೆದ್ರ ಜೀವನದಲ್ಲಿನ ಹುಮ್ಮಸ್ಸು, ಬುದ್ಧಿ ಬಂದಾಗಿನಿಂದ ಬೆಳೆಯುತ್ತಿರುವ ಮನುಷ್ಯನಿಗೆ ಒಂದಲ್ಲ ಒಂದು ಸ್ಪೂರ್ತಿಯ ಕಥೆ. ಒಂದು ಘಟನೆ ನಿಜವಾಗಿಯೂ ಉದಾಹರಣೆ ಇದ್ದೆ ಇರುತ್ತೇ. ಚಪ್ಪಲಿ ಹೊಲಿಯುವ ತಂದೆಯ ಮಗ ಅಮೇರಿಕಾದ ಅಧ್ಯಕ್ಷನಾಗುತ್ತಾನೆ. ತನ್ನ ಜೀವನ…

Karnataka State Politics Updates

ರಾಜ್ಯದ ಪಠ್ಯಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ ಬಳಕೆ | ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನಟ | ಸರಕಾರದ ವಿರುದ್ಧ ಡಿ ಕೆ ಸುರೇಶ್ ತರಾಟೆ |

ಮಲಯಾಳಂ ನಟ ಕುಂಚಾಕೋ ಬೋಬನ್ ಅವರ ಪೋಟೋವನ್ನು ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಪೋಸ್ಟ್ ಮ್ಯಾನ್ ಫೋಟೋವನ್ನು ಬಳಕೆ ಮಾಡಿದ್ದು, ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ನಟ, ನನಗೆ ಕರ್ನಾಟಕ ಸರಕಾರದಿಂದ ಸರಕಾರಿ ಕೆಲಸ ಸಿಕ್ಕಿದೆ…

National

ಇಂದು ಕೇಂದ್ರ ಬಜೆಟ್ ಮಂಡನೆ| ನಿರೀಕ್ಷೆಯ ಕ್ಷಣಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರದ ಮೂರನೇ ವರ್ಷದ ನಾಲ್ಕನೇ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಕಾರಣದಿಂದ ಕರ್ನಾಟಕದ ಜನತೆ ಹಾಗೂ ಪಕ್ಷ ಸಾಕಷ್ಟು ‌ನಿರೀಕ್ಷೆ ಇಟ್ಟುಕೊಂಡಿದೆ.…

News

ಹಿಜಾಬ್ ವಿವಾದ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಬುಧವಾರ…

Karnataka State Politics Updates

ಮಾಜಿ ಎಂ.ಪಿ ಶಿವರಾಮೇ ಗೌಡರಿಗೆ ಜೆ.ಡಿ.ಎಸ್ ಪಕ್ಷದಿಂದ ಗೇಟ್ ಪಾಸ್!! ವರಿಷ್ಠರ ಸೂಚನೆಯಂತೆ ಗೌಡರನ್ನು ಉಚ್ಚಾಟಿಸಿ ಆದೇಶಿಸಿದ ರಾಜ್ಯಾಧ್ಯಕ್ಷ

ಮಂಡ್ಯ: ಜಿಲ್ಲೆಯ ಹಿರಿಯ ರಾಜಕಾರಣಿ, ಎಲ್ಲೂ ರಾಜಿಮಾಡಿಕೊಳ್ಳದ ಹೋರಾಟಗಾರರಾದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದ ಲೋಕಸಭಾ ಮಾಜಿ ಸದಸ್ಯ, ಜೆ.ಡಿ.ಎಸ್ ನಾಯಕ ಎಲ್ ಆರ್ ಶಿವರಾಮೇ ಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ…

ದಕ್ಷಿಣ ಕನ್ನಡ

ಮುಂಜಾನೆ ತಾಯಿಯ ಮಡಿಲಿಂದ ಎದ್ದು ಹೋದ ಯುವಕ ಬಾರದ ಲೋಕಕ್ಕೇ ಪ್ರಯಾಣಿಸಿದ| ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಡಬದ ಯುವಕ ಮೃತ್ಯು-ಇನ್ನೋರ್ವನಿಗೆ ಗಾಯ

ಕಡಬ: ಉದ್ಯೋಗದ ನಿಮಿತ್ತ ಸ್ನೇಹಿತನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತ ಸಂಭವಿಸಿ ಆಲಂಕಾರು ನಿವಾಸಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೃತ ಯುವಕನನ್ನು ಆಲಂಕಾರು ನಿವಾಸಿ ರಾಜೀವಿ ಎಂಬವರ ಪುತ್ರ ನಂದೀಪ್(21) ಎಂದು ಗುರುತಿಸಲಾಗಿದೆ. ಮೃತ ಯುವಕ ಬೆಂಗಳೂರಿನಲ್ಲಿ…

ಬೆಂಗಳೂರು

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಆಡಿಯೋ ವೈರಲ್| ಎಂ ಪಿ ಚುನಾವಣೆಗೆ 30 ಕೋಟಿ ಖರ್ಚು| ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು

ಎಲ್ ಆರ್ ಶಿವರಾಮೇಗೌಡ ಅವರು ಮಾತಾಡಿದ್ದಂತಹ ಉಪಚುನಾವಣೆ ಗೆಲ್ಲಲು ನಾನು 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತೆ ಒಬ್ಬರಲ್ಲಿ ದೂರವಾಣಿ ಸಂಭಾಷಣೆ ಮೂಲಕ ನಡೆದ…

Breaking Entertainment News Kannada

ಹೋಟೆಲ್ ಒಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!! ರೂಪದರ್ಶಿ ಯುವತಿಯ ಸ್ಥಿತಿ ಗಂಭೀರ

ರೂಪದರ್ಶಿ ಯುವತಿಯೊಬ್ಬಳು ಹೋಟೆಲ್ ಒಂದರ ಆರನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜೋದ್ ಪುರದಲ್ಲಿ ನಡೆದಿದ್ದು,ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಗುನ್ ಗುನ್ ಎಂದು ಗುರುತಿಸಲಾಗಿದೆ. ರೂಪದರ್ಶಿಯಾಗಿದ್ದ ಈಕೆ ತನ್ನ ತಂದೆಗೆ ಸಂದೇಶವೊಂದನ್ನು ಕಳುಹಿಸಿದ್ದು, ಅದರಲ್ಲಿ ಆತ್ಮಹತ್ಯೆ…

ಬೆಂಗಳೂರು

ಎಲ್ಲಾ ಆಸ್ತಿಯನ್ನು ಕಾನೂನುಬದ್ಧವಾಗಿ ಖರೀದಿಸಿದ್ದೇನೆ | ರವಿ ಡಿ ಚನ್ನಣ್ಣನವರ್ ರಿಂದ ಪತ್ರಿಕಾ ಪ್ರಕಟಣೆ

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಮೇಲೆ ಕೆಲವು ದಿನಗಳ ಹಿಂದೆ ಅಕ್ರಮ ಆಸ್ತಿ ಹೊಂದಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ವೈರಲ್ ಆಗಿತ್ತು. ಅನಂತರ ಅಂತಹ ಸುದ್ದಿಗಳನ್ನು ಪ್ರಕಟಿಸಬಾರದೆಂದು ರವಿ ಡಿ ಚನ್ನಣ್ಣನವರ್ ಅವರು…

ದಕ್ಷಿಣ ಕನ್ನಡ

ಬೆಳ್ತಂಗಡಿ:ಆರಂಬೋಡಿಯ ಕಾಂಗ್ರೆಸ್ಸಿಗರಿಗೆ ತೀವ್ರ ಮುಖಭಂಗ !! |ಡಾಮರೀಕರಣ ಅನುಮಾನಿಸಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಸರಿಯಾಗಿದ್ದ ಕಾಮಗಾರಿ

ಬೆಳ್ತಂಗಡಿ ತಾಲೂಕಿನ ಆರಂಬೋಡಿಯ ಕಾಂಗ್ರೇಸ್ ಗೆ ತೀವ್ರ ಮುಖಭಂಗವಾದ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಆರೋಪ ಮಾಡಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಡಾಮರೀಕರಣದಲ್ಲಿ ಕಳಪೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿರುವ ಪ್ರಸಂಗವೊಂದು ವರದಿಯಾಗಿದೆ.…