ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇರ ಸಂದರ್ಶನ : ಹೆಚ್ಚಿನ ವಿವರಗಳು ಇಲ್ಲಿದೆ
2021-22 ನೇ ಶೈಕ್ಷಣಿಕ ಸಾಲಿಗೆ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ/ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು…










