ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಕಡಬ: ಮರ್ದಾಳ ನೆಕ್ಕಿತ್ತಡ್ಕ ದರ್ಗಾ ದಲ್ಲಿ ಕಳ್ಳರ ಕೈಚಳಕ!! ಬೀಗ ಮುರಿದು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಣ ದೋಚಿದ ಕಳ್ಳರು

ಕಡಬ: ತಾಲೂಕಿನ ಮರ್ದಾಳ ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು , ದರ್ಗಾದ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ನಗದು ಕದ್ದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ…

Interesting

ಮಲ್ಪೆ ಬಂದರಿನಲ್ಲಿ 60 ಕೆಜಿ ತೂಕದ ಮಡಲು ಮೀನು ಬಲೆಗೆ !

ಮಲ್ಪೆ ಬಂದರಿನಲ್ಲಿ ಸನ್ಮಯ ಬೋಟಿನ ಬಲೆಗೆ 60 ಕೆಜಿ ತೂಕದ ಮಡಲು ಮೀನು ಸಿಕ್ಕಿದೆ. ಮಲ್ಪೆ ಬಂದರಿನಲ್ಲಿ ಈ ಮೀನನ್ನು ನೋಡಲು ಜನ ಜಮಾಯಿಸಿದ್ದರು. ಇದರ ಮಾಂಸ ತುಂಬಾ ರುಚಿಕರವಾಗಿರುತ್ತದೆ. ಈ ಮೀನು ಕೆ ಜಿ ಗೆ 120…

Interesting

ವಾಹನ ಸವಾರರಿಗೆ ಖುಷಿ ಸಮಾಚಾರ|ಡಿಎಲ್ ಮತ್ತು ಎಲ್.ಎಲ್. ನವೀಕರಣ ಇನ್ನು ಮುಂದೆ ಆನ್ಲೈನ್

ಬೆಂಗಳೂರು:ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕಾಗಿ ಅಲೆದಾಡಿ ಸುಸ್ತಾದ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಖುಷಿ ಸಮಾಚಾರ ಸಿಕ್ಕಿದ್ದು, ಇನ್ನು ಮುಂದೆ RTO ಕಚೇರಿಗೆ ಅಲೆದಾಡಬೇಕಿಲ್ಲ.ಬದಲಿಗೆ ಡಿಜಿಟಲ್ ಮಯ. ಹೌದು.ಸಾರಿಗೆ ಇಲಾಖೆ ಆನ್ಲೈನ್ ನಲ್ಲಿ ಡಿಎಲ್…

latest

ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮಣೆ ಹಾಕದೆ ಕಡೆಗಣಿಸಿದ ಬಿಜೆಪಿ!! ರೊಚ್ಚಿಗೆದ್ದ ಕಾರ್ಯಕರ್ತರಿಂದ ಪ್ರಧಾನಿ ಮೋದಿಯ ಪ್ರತಿಕೃತಿ ದಹಿಸಿ ಪ್ರತಿಭಟನೆ

ಬಿಜೆಪಿ ಪಾಳಯದಲ್ಲಿ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು,ನಾಯಕರ ಮೇಲೆ ಮುನಿಸಿಕೊಂಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ನಡೆಸಿದ ಘಟನೆ ಭಾನುವಾರದಂದು ಮಣಿಪುರದಲ್ಲಿ ನಡೆದಿದೆ. ಮಣಿಪುರ ವಿಧಾನ ಸಭಾ ಕ್ಷೇತ್ರದ ಟಿಕೆಟ್…

latest

ಮೈದುನನೊಂದಿಗೆ ವಿಧವೆ ಅತ್ತಿಗೆಯ ಲವ್ವಿ-ಡವ್ವಿ!! ವಿಚಾರ ತಿಳಿಯುತ್ತಿದ್ದಂತೆ ಇಬ್ಬರಿಗೂ ನಡೆಯಿತು ಮದುವೆ

ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿ ವಿಧವೆ ಅತ್ತಿಗೆಯ ಜೊತೆಗೆ ಮೈದುನನಿಗೆ ಮದುವೆ ಮಾಡಿಸಿದ ಘಟನೆಯೊಂದು ಬಿಹಾರದ ದರ್ಬಾಂಗ್ ಜಿಲ್ಲೆಯಿಂದ ವರದಿಯಾಗಿದೆ. ವಿಧವೆ ಮಹಿಳೆಯ ಪತಿ ಕೆಲ ಸಮಯದ ಹಿಂದೆ ಮೃತಪಟ್ಟ ಬಳಿಕ ಮೈದುನನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿತ್ತು. ಈ…

ದಕ್ಷಿಣ ಕನ್ನಡ

ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 17 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಮಾಸಿಕ ಗೌರವಧನ ರೂ.10000/- ರಂತೆ ಹಾಗೂ 79 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ವೇತನ 5000/- ರೂ.ನಂತೆ ಗೌರವ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ…

latest

ವಿಟ್ಲ: ಮಹಾತ್ಮಾ ಗಾಂಧೀ ಹುತಾತ್ಮ ದಿನದ ಅಂಗವಾಗಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ!! ಅನುಮತಿ ರಹಿತವಾಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಪೊಲೀಸರ ವಶಕ್ಕೆ

ರಾಷ್ಟ್ರಪಿತ ಮಹಾತ್ಮಾ ಗಾಂಧೀಯನ್ನು ಕೊಂದವರು ಆರ್ ಎಸ್ ಎಸ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾದ ಸಿ.ಎಫ್.ಐ ಕಾರ್ಯಕರ್ತರು ವಿಟ್ಲದ ಹಳೇ ನಿಲ್ದಾಣದ ಬಳಿ ಪ್ರತಿಭಟಿಸುತ್ತಿರುವ…

Interesting

ಶ್ರೀಮಂತಿಕೆಯ ದರ್ಪ ಬೀದಿ ನಾಯಿಯನ್ನೇ ಕೊಲ್ಲೋ ಮಟ್ಟಿಗೆ|ಉದ್ದೇಶಪೂರ್ವಕವಾಗಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ ಉದ್ಯಮಿಯ ಮೊಮ್ಮಗ

ಬೆಂಗಳೂರು:ಮೂಕ ಪ್ರಾಣಿಗಳನ್ನು ಕಂಡೊಡನೆ ವಾಹನದ ಅಡಿಗೆ ಬೀಳೋದನ್ನು ತಪ್ಪಿಸಲು ಹೋಗಿ, ಅಪಘಾತ ಮಾಡಿಕೊಂಡೋರು ಅದೆಷ್ಟೋ ಮಂದಿ. ಆದರೆ ಇಲ್ಲೊಬ್ಬನ ಶ್ರೀಮಂತಿಕೆಯ ದರ್ಪ ಕರನ್ನೇ ನಾಯಿಯ ಮೇಲೆ ಹತ್ತಿಸುವಷ್ಟು ಬೆಳೆದಿದೆ ಎಂದರೆ ತಪ್ಪಲ್ಲ. ದಿವಂಗತ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗನ…

News

ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿ,ಪತ್ರಿಯೊಬ್ಬರೂ ಹೆಜ್ಜೆ ಹಾಕುವಂತೆ ಮಾಡಿದ ‘ಕಚ್ಚಾ ಬಾದಾಮ್ ‘ಹಾಡಿನ ಹಿಂದಿರುವ ಧ್ವನಿ ಯಾರದ್ದು ಗೊತ್ತೇ!?|ಇಲ್ಲಿದೆ ನೋಡಿ ಇವರ ಪರಿಚಯ

ಅದೆಷ್ಟೋ ಮಂದಿ ಸಂದರ್ಭಕ್ಕೆ ತಕ್ಕಂತೆ ಹಾಡೋ ಅದೆಷ್ಟೋ ಹಾಡುಗಳು ಅವರಿಗೆ ಅರಿವೇ ಇಲ್ಲದಂತೆ ಫೇಮಸ್ ಆಗಿವೆ.ಇದೇ ರೀತಿ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ಹಾಡು ಸಖತ್ ಫೇಮಸ್​ ಆಗಿದ್ದು,ಪ್ರತಿಯೊಬ್ಬರ ಸ್ಟೇಟಸ್ ನಿಂದ ಹಿಡಿದು ಇನ್ಸ್ಟಾಗ್ರಾಮ್ ರೀಲ್ಸ್ ವರೆಗೂ…

Karnataka State Politics Updates

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಯು ಟಿ ಖಾದರ್ ನೇಮಕ

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಕಾಂಗ್ರೆಸ್ ನಾಯಕ‌ ಯು ಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇಲೆ…