ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಮಹೀಂದ್ರಾ ಕಂಪನಿಯಲ್ಲಿ ನಡೆದ ರೈತನ ಅವಮಾನ ಪ್ರಕರಣ ಸುಖಾಂತ್ಯ: ರೈತನಿಗೆ ಮಹೀಂದ್ರಾ ಗಾಡಿ ಡೆಲಿವರಿ

ತುಮಕೂರಿನಲ್ಲಿ ಕಳೆದ ವಾರ ಗೂಡ್ಸ್ ವಾಹನ ಖರೀದಿಗೆಂದು ಹೋದ ರೈತನಿಗೆ ಅವಮಾನ ಮಾಡಿದ ಮಹೀಂದ್ರಾ ಕಂಪನಿ ಈಗ ರೈತನಿಗೆ ನೆನ್ನೆ ಗೂಡ್ಸ್ ವಾಹನವನ್ನು ಡೆಲಿವರಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿಯ ರಾಮನ ಪಾಳ್ಯದ ಐದಾರು ಜನ ಸ್ನೇಹಿತರ…

latest

ಕಡಬದಲ್ಲಿ ನಡುರಾತ್ರಿ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಬೀದರ್‌ಗೆ ವರ್ಗಾವಣೆ

ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ…

Karnataka State Politics Updates

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು…

latest

ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ, ಮಾತುಕತೆಗೆಂದು ಬೀಚ್ ಬಳಿ ತೆರಳಿದ್ದಾಗ ನಡೆಯಿತು ದುರ್ಘಟನೆ!! ಮಾತಿಗೆ ಮಾತು ಬೆಳೆದು ನೀರಿಗೆ ಹಾರಿದ ಯುವತಿ-ರಕ್ಷಿಸಲು ತೆರಳಿದ ಯುವಕ ನೀರು ಪಾಲು

ಸಮುದ್ರಕ್ಕೆ ಹಾರಿದ ಗೆಳತಿಯನ್ನು ರಕ್ಷಿಸಲು ನೀರಿಗೆ ಹಾರಿದ ಯುವಕನೋರ್ವ ಮೃತಪಟ್ಟು, ಯುವತಿ ಪಾರಾದ ಘಟನೆ ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಡೆದಿದೆ. ಸಮುದ್ರ ಪಾಲಾದ ಯುವಕನನ್ನು ಸೋಮೇಶ್ವರ ಸಮೀಪದ ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ. ಘಟನೆ…

Food

ಸಸ್ಯಾಹಾರಿಗಳಿಗಾಗಿಯೇ ಬಂದಿದೆ ‘ವೆಜ್ ಫಿಶ್ ಫ್ರೈ’|ಸಂಪೂರ್ಣವಾಗಿ ವೆಜ್ ನಿಂದಲೇ ತಯಾರಾಗೋ ಈ ಮೀನಿನ ಫ್ರೈ ಹೇಗೆಂದು ಇಲ್ಲಿದೆ ನೋಡಿ..

ಆಹಾರ ಪ್ರೀಯರು ಯಾರಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಫುಡ್ ಮೇಲೆ ವ್ಯಾಮೋಹ ಇದ್ದೇ ಇದೆ.ಸಾಮಾನ್ಯವಾಗಿ ಮಾಂಸಾಹಾರಿಗಳಿಗೆ ಬಗೆ ಬಗೆಯ ಐಟಂಗಳು ಲಭ್ಯವಾಗುತ್ತದೆ.ಒಂದೇ ಆಹಾರದಿಂದ ಬಗೆ ಬಗೆಯ ತಿನಿಸು ತಯಾರಾಗುತ್ತದೆ. ಆದ್ರೆ ಸಸ್ಯಾಹಾರಿ ಪ್ರಿಯರಿಗೆ ತಿಂದಿದ್ದೆ ತಿನ್ನೋ ಹಾಗಾಗಿದೆ. ಆದ್ರೆ ಈಗ…

Jobs

ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ | ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ…

latest

ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಶಿಕ್ಷಕನ ಪ್ರಕರಣ : ಕೆಲಸದಿಂದ ಖಾಯಂ ವಜಾಗೊಳಿಸಿದ ಶಾಲಾ ಆಡಳಿತ ಮಂಡಳಿ

ಮೈಸೂರು : ಹೆಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ಅಸಭ್ಯ ರೀತಿಯಲ್ಲಿ ವರ್ತನೆ ಮಾಡುತ್ತಿರುವ ವೀಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿತ್ತು. ಈಗ ಈ ಕಾಮುಕ ಶಿಕ್ಷಕನ ವಿರುದ್ಧ ಖಾಸಗಿ ಶಾಲಾ ಆಡಳಿತ ಮಂಡಳಿ…

Health

ಕೊರೋನ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ನೈಟ್ ಕರ್ಪ್ಯೂ ಜ.31ರಿಂದ ರದ್ದು

ಬೆಂಗಳೂರು:ಕೊರೋನಾ ಸೋಂಕು ಏರಿಕೆಕಂಡ ಕಾರಣ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿತ್ತು, ಇದೀಗ ತಜ್ಞರ ವರದಿ ಪ್ರಕಾರ ಪ್ರಕರಣಗಳ ಸಂಖ್ಯೆ ಕಡಿಮೆ ಆದ್ದರಿಂದ ರದ್ದುಪಡಿಲಾಗಿದೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ…

Education

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ ಪೂರ್ಣ ಕ್ಯಾರಿ ಓವರ್’ ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ…

Jobs

ESIC ಯಿಂದ 3847 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನಾಂಕ

ಕಾರ್ಮಿಕ ರಾಜ್ಯ ವಿಮಾ ನಿಗಮವು( ಇಎಸ್ಐಸಿ) ದೇಶದಾದ್ಯಂತದ ವಿವಿಧ ಪ್ರಾದೇಶಿಕ ಕೇಂದ್ರಗಳಲ್ಲಿ ಸೇರಿದಂತೆ ಒಟ್ಟು 3847 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್ ಆಕ್ಟಿವೇಟ್ ಮಾಡಲಾಗಿದೆ. ಕರ್ನಾಟಕದಲ್ಲಿ ಒಟ್ಟು 282 ಹುದ್ದೆಗಳನ್ನು ಭರ್ತಿ ಮಾಡಲಿದ್ದು ಇದರ…