ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

Karnataka State Politics Updates

ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ. ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ…

latest

ಪಣೋಲಿಬೈಲ್ ನ ವಿವಾಹಿತ ಮಹಿಳೆ ಅನಾರೋಗ್ಯದಿಂದ ಮೃತ್ಯು

ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು…

Interesting

ತಲೆ ಕೆಳಗಾದ ವಿಶಿಷ್ಟ ರೀತಿಯ ಮನೆ ನಿರ್ಮಾಣದ ಚಿತ್ರಣ ವೈರಲ್

ಇಂದಿನ ಜಗತ್ತಿನಲ್ಲಿ ಅದೆಷ್ಟೋ ವಿಭಿನ್ನತೆಗಳು ಕಾಣಸಿಗುತ್ತದೆ. ಕೆಲವೊಂದು ವಿಡಿಯೋಗಳಲ್ಲಿ ಚಿತ್ರಣಗಳಲ್ಲಿ ವಸ್ತುಗಳನ್ನೋ, ಮನುಷ್ಯ, ಮನೆಗಳನ್ನು ತಲೆ ಕೆಳಗೆ ಇರಿಸಿದಂತೆ ಇರುತ್ತದೆ. ಆದರೆ ಇಲ್ಲೊಂದು ಕಡೆ ನಿಜವಾಗಿಯೂ ತಲೆ ಕೆಳಗಾದ ಅಪರೂಪದ ಮನೆಯೊಂದನ್ನು ಕಟ್ಟಿದ್ದಾರೆ. ಈ ತಲೆಕೆಳಗಾದ ವಿಭಿನ್ನ ಮನೆಯನ್ನು…

Interesting

ಗಂಡನ ಭಯದಿಂದ ತಾನು ಹೆತ್ತ ಮೂರನೇ ಮಗುವೂ ಹೆಣ್ಣು ಎಂದು ಆಸ್ಪತ್ರೆಯ ಹೊರಗೆ ಬಿಟ್ಟು ಬಂದ ಹೆತ್ತ ತಾಯಿ| ಪಶ್ಚಾತ್ತಾಪದಿಂದ ನೊಂದ ತಾಯಿ ಅನಂತರ ಮಾಡಿದ್ದಾದರೂ ಏನು ?

ಸಮಾಜದಲ್ಲಿ ಈಗಲೂ ಗಂಡು ಮಕ್ಕಳಷ್ಟೇ ಹೆಣ್ಣುಮಕ್ಕಳು ಕೂಡಾ ಸಮಾನರು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಇಂದಿಗೂ ಈ ತಾರತಮ್ಯದ ಪಿಡುಗನ್ನು ಸಂಪೂರ್ಣವಾಗಿ ಹೋಗಲಾಡಿಸಲು ಆಗುತ್ತಿಲ್ಲ. ಹೌದು, ಈ ಮಾತಿಗೆ ಸಾಕ್ಷಿ ಎಂಬಂತೆ ಹೆತ್ತ ತಾಯಿಯೊಬ್ಬಳು ಆಗ ತಾನೇ ಜನ್ಮ…

latest

ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದು ಮೆರವಣಿಗೆ!!!

ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು ಆಕೆಯನ್ನು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರು ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಈ ಪ್ರಕರದ ವೀಡಿಯೋ ಬೆಳಕಿಗೆ ಬರುತ್ತಿದ್ದಂತೇ,…

Jobs

KMF ನಿಂದ ಭರ್ಜರಿ ಉದ್ಯೋಗವಕಾಶ : ಹಾಲು ಉತ್ಪಾದಕರ ಒಕ್ಕೂಟದ 187 ಹುದ್ದೆಗಳಿಗೆ ಅರ್ಜಿ ಆಹ್ವಾನ| ಎಸ್ ಎಸ್ ಎಲ್ ಸಿ ಪಾಸಾದವರಿಗೂ ಆದ್ಯತೆ

ಮಂಡ್ಯ ಜಿಲ್ಲಾ‌ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಗೆಜ್ಜಲಗೆರೆ ಇಲ್ಲಿ ಇರುವ ವಿವಿಧ ವೃಂದದ 187 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಲಿಖಿತ ಪರೀಕ್ಷೆ…

Education

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಹೇಳಿಕೆ| ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು : ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ನಾಗೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಒಂಭತ್ತನೇ…

ದಕ್ಷಿಣ ಕನ್ನಡ

ಮಂಗಳೂರು : ಮರಕಡ ಗುರು ಪರಾಶಕ್ತಿ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ

ಮಂಗಳೂರು : ಮರಕಡ ಗುರು ಪರಾಶಕ್ತಿ ಮಠದ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ( 72)ಯವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ,…

Jobs

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ| ಭಾರತದಲ್ಲಿ ಹೊಸ ಕಚೇರಿ ನಿರ್ಮಿಸಲಿರುವ ಗೂಗಲ್ | ಆಕರ್ಷಕ ವೇತನದ ಜೊತೆಗೆ ಅನೇಕ ಸೌಲಭ್ಯ|

ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಗೂಗಲ್ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಭರ್ಜರಿ ಸಿಹಿ ಸುದ್ದಿ. ಹೌದು ಗೂಗಲ್ ಶೀಘ್ರದಲ್ಲೇ ಭಾರತದಲ್ಲಿ ಹೊಸ ಕಚೇರಿಯನ್ನು ತೆರೆಯಲಿದೆ. ಪುಣೆಯಲ್ಲಿ ಈ ಕಚೇರಿ ಸ್ಥಾಪಿಸಲಾಗುತ್ತದೆ. ವರ್ಷದ ದ್ವಿತೀಯಾರ್ಧದಲ್ಲಿ ಪುಣೆಯಲ್ಲಿ ಗೂಗಲ್ ತನ್ನ…

latest

ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಶಾಲೆಗಳಲ್ಲಿ ಬಿಸಿಯೂಟದ…