ಸೋಮವಾರ, 2 ನವೆಂಬರ್ 2026

ಹೊಸಕನ್ನಡ ನ್ಯೂಸ್

Interesting

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ ಅಪರ್ಣಾರಿಗೆ ಈ ಬಾರಿ ಕೈ ತಪ್ಪಿದ ಅವಕಾಶ

ಕಳೆದ 10 ವರ್ಷಗಳಿಂದ ನಿರೂಪಣೆ ಹಾಗೂ ಗಾಯನದಲ್ಲಿ ಹಳಬರಿಗೆನೇ ಅವಕಾಶ ನೀಡುತ್ತಿದ್ದ ಪರಂಪರೆಯನ್ನು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸರಕಾರ ಹೊಸಬರಿಗೆ ಅವಕಾಶವನ್ನು ನೀಡಿ, 10 ವರ್ಷಗಳ ಪರಂಪರೆಯನ್ನು ಮುರಿದು ಹಾಕಿದೆ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದ ನಿರೂಪಣೆಯಲ್ಲಿ ನಾವು…

National

ಹೆತ್ತಕಂದನನ್ನೇ ಜೂಜಿನಲ್ಲಿ ಪಣ ಇಟ್ಟ ತಂದೆ| ಕೋಪಗೊಂಡ ಹೆಂಡತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು

ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಮಾತೊಂದನ್ನು ಹೇಳುತ್ತಾರೆ. ಎಷ್ಟೋ ಜನ ದಂಪತಿಗಳಿಗೆ ಮಕ್ಕಳಾಗದೇ ದೇವರಿಗೆ ಹರಕೆ ಹೊತ್ತು ಮಗು ಆಗಲಿ ಎಂದು ಬೇಡುವವರೂ ಇದ್ದಾರೆ. ಇಂಥದರಲ್ಲಿ ಇಲ್ಲೊಬ್ಬ ತನ್ನ ಚಟಕ್ಕೋಸ್ಕರ ಮಾಡಿದ ಸಾಲವನ್ನು ತೀರಿಸಲು ತಾನು ಹೆತ್ತ…

News

ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಭೂಷಣ’ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಮಾಜಿ ಸಿ.ಎಂ!!

ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಲಭಿಸಿದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಗಣರಾಜ್ಯೋತ್ಸವದ ಮುನ್ನಾ ದಿನದಂದು ಕೇಂದ್ರ ಸರಕಾರ ಪದ್ಮ ಪ್ರಶಸ್ತಿಯನ್ನು ಪಡೆದವರ ಹೆಸರನ್ನು…

News

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ

ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ…

ದಕ್ಷಿಣ ಕನ್ನಡ

ಗುರುಪುರ-ಕೈಕಂಬ: ಅದ್ದೂರು-ಕಾಜಿಲ ಬಳಿ ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ!! ಪಿಯುಸಿ ವಿದ್ಯಾರ್ಥಿನಿ ಬಾಲಕಿ ಸಾವು

ಮಂಗಳೂರು:ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕಿಯೋರ್ವಳು ಮೃತಪಟ್ಟ ಮಂಗಳೂರು ಹೊರವಲಯದ ಕಾಜಿಲ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕರಿಯಂಗಳ ಪಳ್ಳಿಪ್ಪಾಡಿ ನಿವಾಸಿ ಆಸ್ನ(16) ಎಂದು ಗುರುತಿಸಲಾಗಿದೆ. ಘಟನೆ ವಿವರ: ಮೃತ ಬಾಲಕಿ ತನ್ನ ತಾಯಿಯೊಂದಿಗೆ ಆಟೋ…

latest

ವಿಟ್ಲ: ಈ ಬಾರಿಯು ದ.ಕ ಜಿಲ್ಲೆಗೆ ಒಲಿಯಿತು ಪದ್ಮಶ್ರೀ!! ಸತತ ಏಳು ಸುರಂಗ ಕೊರೆದು ನೀರು ಹರಿಸಿ ಕೃಷಿಯಲ್ಲಿ ಖುಷಿ ಕಂಡ ಏಕೈಕ ಸಾಧಕ ವಿಟ್ಲ ಮಹಾಲಿಂಗ ನಾಯ್ಕ್ ಮುಡಿಗೇರಿತು ಪ್ರಶಸ್ತಿ

ವಿಟ್ಲ: ತನ್ನ ಅವಿರತ ಪ್ರಯತ್ನದಿಂದ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು, ನೀರು ಹರಿಸಿ ಬೋಳು ಗುಡ್ಡೆಯನ್ನು ಹಚ್ಚ ಹಸಿರ ನಂದನವನ ಕೃಷಿ ಭೂಮಿಯನ್ನಾಗಿ ಪರಿವರ್ತಿಸಿದ ಧೀರನಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಹೌದು, ಬಂಟ್ವಾಳ ತಾಲೂಕಿನ ವಿಟ್ಲ…

Education

SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ ವಿವರ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ…

latest

ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಯಬೇಕಿದ್ದ ವಾರ್ಡ್ ಸಭೆ ಕಲ್ಯಾಣ ಮಂಟಪವಾಗಿ ಮಾರ್ಪಡು|ಯುವ ಪ್ರೇಮಿಗಳ ಮದುವೆ ಮಾಡಿಸಿ ಅವರಿಬ್ಬರ ಬಾಳಿಗೆ ಬೆಳಕಾದ ಪಿಡಿಓ|ಈ ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು ಗ್ರಾಮ ಪಂಚಾಯತ್

ಮೈಸೂರು :ಪ್ರತಿಯೊಬ್ಬ ಪ್ರೇಮಿಗೂ ತಾನು ಪ್ರೀತಿಸಿದ ಹುಡುಗಿ-ಹುಡುಗ ಜೊತೆಗೆ ಮದುವೆ ಆಗುವುದು ಕನಸು. ಇಂತಹ ಕನಸನ್ನ ನನಸು ಮಾಡಲು ಹೊರಟ ಈ ಜೋಡಿಗೆ ಮಾತ್ರ ಯಾರದೇ ಬೆಂಬಲ ಸಿಗದೇ ಬೇಸತ್ತಿದ್ದ ಸಮಯದಲ್ಲಿ ಪಿಡಿಓ ಒಬ್ಬರು ಈ ಯುವ ಪ್ರೇಮಿಗಳ…

ಬೆಂಗಳೂರು

ಉಸ್ತುವಾರಿ ಸಚಿವರ ನೇಮಕದಲ್ಲಿ ಅಸಮಾಧಾನಗೊಂಡ ಸಚಿವರು|ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಬೊಮ್ಮಾಯಿಗೆ ಒತ್ತಾಯ|ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ-ಸಿ.ಎಂ

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ‌ ಪ್ರಕಟವಾದ ಬೆನ್ನಲ್ಲೇ, ಕೆಲವೊಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಆರು…

latest

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ

ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ. ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150 ಅರ್ಜಿಗಳಿಗೆ…