ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವ್ಯಕ್ತಿಗಳು ವಶಕ್ಕೆ!!ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೋಲು ಹಾಕಿಕೊಂಡ ಕಸ್ಟಮ್ಸ್ ಅಧಿಕಾರಿಗಳು
ದುಬೈನಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವಿಮಾನ ಪ್ರಯಾಣಿಕರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದು,ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ತರಲಾಗುತ್ತಿದೆ ಎಂಬ ಖಚಿತ…










