8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಈ ದುಷ್ಕೃತ್ಯ ಮಾಡಿದ ಪಕ್ಕದ ಮನೆ ಯುವಕ
ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಲೇ ಇದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಕೃತ್ಯಕ್ಕೆ ಕಠಿಣ ಶಿಕ್ಷೆ ಕೊಡುತ್ತೆ ಎಂದು ಗೊತ್ತಿದ್ದರೂ ಈ ಅತ್ಯಾಚಾರ ಪ್ರಕರಣ ಕಮ್ಮಿಯಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ…










