ಭಾನುವಾರ, 1 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಕೇವಲ ಒಂದು ‘ಪಾನಿಪುರಿ’ ವಿಷಯಕ್ಕೆ ಆತ್ಮಹತ್ಯೆ ಮಾಡಿಕೊಂಡ ಹೆಂಡತಿ|ಈಕೆಯ ಎಡವಟ್ಟಿನಿಂದ ಪತಿ ಪೊಲೀಸ್ ಕೈ ವಶ

ಪಾನಿಪುರಿ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಅದರಲ್ಲೂ ಮಹಿಳೆಯರಿಗಂತು ಜೀವವೇ ಸರಿ. ಹೀಗಿದ್ದಾಗ ನಾವು ಇಷ್ಟ ಪಟ್ಟಿದ್ದನ್ನು ಯಾರಾದರೂ ತಂದು ಕೊಟ್ರೆ ಒಂಚೂರು ಆಚೆ-ಈಚೆ ನೋಡದೆ ಸಿಕ್ಕಿದ್ದೇ ಪಂಚಾಮೃತ ಅಂದುಕೊಂಡು ಸೇವಿಸುತ್ತೇವೆ. ಆದ್ರೆ ಇಲ್ಲೊಂದು ಕಡೆ…

Education

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟದ್ದು – ಉನ್ನತ ಶಿಕ್ಷಣ ಇಲಾಖೆ ಸೂಚನೆ

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಷಯ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಒತ್ತಡ ಬೇಡ. ಆಯ್ಕೆ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚಿಸಿದೆ. ಕನ್ನಡವನ್ನು ಆಯ್ಕೆ…

latest

ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ!! ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿ-ವಾಹನ ಸಹಿತ ದನ ವಶಕ್ಕೆ

ಬಂಟ್ವಾಳ: ಇಲ್ಲಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಎಸ್ಐ ಹರೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ…

Karnataka State Politics Updates

ಹಾಲು, ವಿದ್ಯುತ್ ಬೆಲೆ ಏರಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಮಹತ್ವದ ಹೇಳಿಕೆ !!

ಬೆಂಗಳೂರು : ವಿದ್ಯುತ್ ದರ ಹಾಗೂ ಹಾಲಿನ ಏರಿಕೆಯ ಬಗ್ಗೆ ಯಾವುದೇ ನಿರ್ಧಾರ ಸದ್ಯಕ್ಕೆ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾವುದೇ ತೀರ್ಮಾನವನ್ನು ಅವಸರದಲ್ಲಿ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದರು. ಆಡಳಿತದಲ್ಲಿ ದರ ಏರಿಕೆಯ ಪ್ರಸ್ತಾವನೆಗಳು…

Interesting

ಮದುವೆ ಮಂಟಪದಲ್ಲಿ ನೃತ್ಯ ಮಾಡಿದ ವಧುವಿಗೆ ಚಟಾರನೆ ಕೆನ್ನೆಗೆ ಹೊಡೆದ ವರ |ಮುಂದೆ ಆಗಿದ್ದು ಮಾತ್ರ?

ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ಡ್ಯಾನ್ಸ್, ಸಂಗೀತ ಹೀಗೆ ಕಾರ್ಯಕ್ರಮ ಇಟ್ಟುಕೊಳ್ಳೋದು ಮಾಮೂಲು. ಅದರಲ್ಲೂ ಈಗ ವಧು-ವರ ಸ್ಟೇಜ್ ಗೆ ಬರೋವರೆಗೂ ಅದ್ದೂರಿ ನೃತ್ಯ ಮಾಡಿ ಎಂಟ್ರಿ ಕೊಡೋದು ಫ್ಯಾಷನ್ ಆಗಿದೆ. ಆದ್ರೆ ಇಲ್ಲೊಂದು ಕಡೆ ವಧು ಡ್ಯಾನ್ಸ್ ಮಾಡಿದಳೆಂಬ…

latest

‘ಬೂಸ್ಟರ್ ಡೋಸ್ ‘ಕುರಿತು ಕೊರೋನ ಸೋಂಕು ಹೊಂದಿದ್ದ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಮಹತ್ವದ ಮಾಹಿತಿ

ಕೊರೋನದಿಂದ ಮುಕ್ತಗೊಳ್ಳಲು ನೀಡುತ್ತಿರುವ ಕೋವಿಡ್-19 ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು,ಕೊರೊನಾ ಸೋಂಕು ಹೊಂದಿದ್ದ ವ್ಯಕ್ತಿಗಳು ಗುಣಮುಖರಾದ 3 ತಿಂಗಳ ನಂತರವಷ್ಟೇ ಲಸಿಕೆ ಪಡೆಯಬಹುದು ಎಂದು ತಿಳಿಸಿದೆ. ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಗುಂಪು ಅವರ…

latest

ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ 85ನೇ ರ‍್ಯಾಂಕ್!! ಕಡಬದ ಮತ್ತೋರ್ವ ಯುವತಿ ವರ್ಷಿತಾ ಪಿ.ಎಸ್.ಐ ಹುದ್ದೆಗೆ ಆಯ್ಕೆ

ರಾಜ್ಯ ಸಿವಿಲ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವರ್ಷಿತಾ ಪಿ.ಕೆ 85 ನೇ ರಾಂಕ್ ಪಡೆದು ಹುದ್ದೆಗೆ ಆಯ್ಕೆಯಾಗಿದ್ದಾರೆ. ವರ್ಷಿತ ಅವರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರಾಥಮಿಕ,…

International

ಬಟ್ಟೆ ಮಡಚುವುದೇ ಈಕೆಯ ಉದ್ಯೋಗ ! ವಾರ್ಡ್ ರೋಬ್ ಸರಿಪಡಿಸಿ ಅದನ್ನೇ ಉದ್ಯೋಗ ಮಾಡಿಕೊಂಡ ಮಹಿಳೆ ! ಗಂಟೆಗೆ 2000 ರೂ. ಸಂಪಾದನೆ

ಮೊನ್ನೆ ಯುವಕನೊಬ್ಬ ಇನ್ನೊಬ್ಬರ ಬದಲಿಗೆ ಕ್ಯೂ ನಲ್ಲಿ ನಿಂತು ದುಡ್ಡು ಮಾಡುವ ಸ್ವ ಉದ್ಯೋಗವನ್ನು ಹುಟ್ಟು ಹಾಕಿದ್ದ. ಈಗ ಈಕೆಯ ಸರದಿ. ಈಕೆ ಇನ್ನೊಂದು ಸಾಂಪ್ರದಾಯಿಕವಲ್ಲದ ಸೆಲ್ಫ್ ಎಂಪ್ಲಾಯ್ಮೆಂಟ್ ಹುಡುಕಿ ಕೊಂಡಿದ್ದಾಳೆ.ಹೆಣ್ಣುಮಕ್ಕಳಿಗೆ ವಾರ್ಡ್ ರೋಬ್ ನಲ್ಲಿ ಬಟ್ಟೆ ಜೋಡಿಸುವ ಕೆಲಸವೆಂದರೆ…

latest

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!!|ಗೊಂದಲ ಸೃಷ್ಟಿಸಿದ್ದ ಹೊಸ್ಮಠ ಬಲ್ಯ |ದೇರಾಜೆ ಕ್ರಾಸ್ ಸಮಸ್ಯೆಗೆ ಸಿಕ್ಕಿತು ಪರಿಹಾರ

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜನವರಿ 20ರಂದು ಪಂಚಾಯತ್ ಅಧ್ಯಕ್ಷ ಮೋಹನ ಕೆರೆಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಈಗಾಗಲೇ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಮಂಜೂರಾದ ಪಂಚಾಯತ್ ಸಭಾಭವನದ ಕಾಮಗಾರಿ ಪೂರ್ತಿಯಾಗಿರದ ಬಗ್ಗೆ…

latest

ಮುಸ್ಲಿಂ ದೇಶದಿಂದ ಬಂದು ಭಾರತದ ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಸಾಮಾಜಿಕ ಮಾಧ್ಯಮದ ಮೂಲಕ ಮಧ್ಯಪ್ರದೇಶದ ಗ್ವಾಲಿಯರ್ ನಗರದ 26 ವರ್ಷದ ಅವಿನಾಶ್ ಎಂಬ ಯುವಕ‌ನಿಗೆ, ಮೊರಾಕೊ ದೇಶದ 24 ವರ್ಷದ ಫದ್ವಾ ಲೈಮಾಲಿ ಎಂಬ ಯುವತಿಯ ಪರಿಚಯವಾಗಿ ನಂತರ ಪ್ರೀತಿ ಹುಟ್ಟಿ, ನಂತರ ಮದುವೆಯಾಗಲು ಬಯಸಿದ್ದಾರೆ. ಇವರಿಬ್ಬರ ಪ್ರೀತಿ…