ಭಾನುವಾರ, 1 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಗಂಡನನ್ನು ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಪ್ರಿಯಕರನೊಂದಿಗೆ ಮಹಿಳೆ ಪರಾರಿ!! ಇಪ್ಪತ್ತನೇ ದಿನಕ್ಕೆ ನಡೆಯಿತು ಇಬ್ಬರ ಶವಯಾತ್ರೆ

ಬೆಂಗಳೂರು: ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುತ್ತಿದ್ದ ಮಹಿಳೆಯೊಬ್ಬಳಿಗೆ ತನ್ನ ಸಂಬಂಧಿಕನೊಂದಿಗೆ ಪ್ರೀತಿ ಉಕ್ಕಿದ್ದು, ಬಳಿಕ ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ ದುರಂತ ಅಂತ್ಯವನ್ನೇ ಕಂಡಿದ್ದು, ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವಿವಾಹಿತ ಮಹಿಳೆಯನ್ನು…

latest

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಣ್ಣನ ಮಗನ ಹತ್ಯೆ ಯತ್ನ !

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಣ್ಣನ ಮಗ ಹಾಗೂ ಕಾಂಗ್ರೆಸ್ ಮುಖಂಡನ ಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮ ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ…

latest

ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ನಲ್ಲಿ ಉದ್ಯೋಗ : ಅರ್ಜಿ ಆಹ್ವಾನ, ಮಾಸಿಕ 30 ಸಾವಿರದಿಂದ 1,20,000 ದವರೆಗೆ ವೇತನ

ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ( ಬಿಪಿಸಿಎಲ್ ) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಜ್ಯೂನಿಯರ್ ಎಕ್ಸಿಕ್ಯೂಟಿವ್ ಭಾರತೀಯ ನಾಗರಿಕರಿಂದ…

Health

ಶೀಘ್ರದಲ್ಲೇ ಕೊರೊನಾ ಲಸಿಕೆ ಮೆಡಿಕಲ್ ಸ್ಟೋರ್ ಗಳಲ್ಲಿ !!!

ನವದೆಹಲಿ : ಕೊರೋನ ಹಾವಳಿ ನಿಲ್ಲುವ ಹಾಗೆ ಕಾಣುವುದಿಲ್ಲ. ಏರುಗತಿಯಲ್ಲಿ ಏರುತ್ತಲೇ ಇದೆ. ಓಮಿಕ್ರಾನ್ ರೂಪಾಂತರಿ ಕೂಡಾ ಬಂದಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೊರೋನ ನಿರೋಧಕ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಶೀಘ್ರವೇ ಮುಕ್ತ…

latest

ಶಾಲೆ ಆರಂಭದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿದ ಸಚಿವ ಬಿ ಸಿ ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಈಗ ಶಾಲೆಗಳನ್ನು ಮತ್ತೆ ತೆರೆಯುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್…

Interesting

ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನೆಂದು ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು|ಇನ್ನೇನು ಚಿತೆಗೆ ಬೆಂಕಿ ಇಡಬೇಕು ಅನ್ನುವಷ್ಟರಲ್ಲಿ ಎದ್ದು ಕೂತ ಸತ್ತ ವ್ಯಕ್ತಿ

ಕಾಸರಗೋಡು: ವ್ಯಕ್ತಿ ಒಬ್ಬರು ಅಸೌಖ್ಯದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಇನ್ನೇನು ಅಂತಿಮ ಕಾರ್ಯ ನಡೆಯಬೇಕು ಅನ್ನುವಷ್ಟರಲ್ಲಿ ಆತ ಕಣ್ಣು ಬಿಟ್ಟು, ಎದ್ದು…

latest

ಪ್ರೀತಿಗಾಗಿ ಪ್ರೇಯಸಿಯ ತಾಯಿಗೆ ಕಿಡ್ನಿ ಕಿತ್ತು ಕೊಟ್ಟ | ತಾಯಿಯ ಹೊಟ್ಟೆಯ ಗಾಯ ಮಾಸುವ ಮುನ್ನವೇ ಬೇರೊಬ್ಬನನ್ನು ಮದುವೆ ಆದ ಪ್ರೇಯಸಿ!

ಇದೊಂದು ಘನ ಘೋರ ದ್ರೋಹದ ಕಥೆ. ತನ್ನ ಪ್ರಾಣ ಪಣಕ್ಕೆ ಇಟ್ಟು, ಆತ ತನ್ನ ಪ್ರೇಯಸಿಯ ಕುಟುಂಬದ ಸಹಾಯಕ್ಕೆ ನಿಂತಿದ್ದ. ಆದ್ರೆ ಆತನ ಪ್ರೇಯಸಿ ಮನುಷ್ಯತ್ವವನ್ನೇ ಧಿಕ್ಕರಿಸಿ, ಇದ್ದ ಪ್ರೀತಿಯನ್ನು ಕೊಡವಿಕೊಂಡು ಎದ್ದು ನಡೆದಿದ್ದಾಳೆ. ಪ್ರೀತಿ ಕುರುಡು ಅಂತ…

Food

ಅಡುಗೆ ಎಣ್ಣೆ ಬೆಲೆ ‘ಶೇ.15’ರಷ್ಟು ಇಳಿಕೆ| ತಮ್ಮ ಉತ್ಪನ್ನಗಳ ಬೆಲೆ ಕಡಿಮೆ ಮಾಡುವ ಮೂಲಕ ಗ್ರಾಹಕರ ಮೊಗದಲ್ಲಿ ನಗು ತರಿಸಿದ ಈ ಪ್ರಮುಖ ಕಂಪನಿಗಳು

ನವದೆಹಲಿ :ಹಬ್ಬ, ಕಾರ್ಯಕ್ರಮಗಳ ಸಮಯವಾದ್ದರಿಂದ ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಇದೀಗ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದ್ದು, ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ. ಅಡುಗೆ ತೈಲಗಳ ಉತ್ಪಾದನೆ ಮತ್ತು ಸರಬರಾಜು ಆಯೋಗವು (SEA) ಎಮರ್ಪಿಯಲ್ಲಿ ಶೇಕಡಾ…

latest

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪದರಲ್ಲೇ ತಪ್ಪಿತು ಭಾರೀ ಅಪಘಾತ!!

ಬೆಂಗಳೂರು: ಇಲ್ಲಿನ ಕೆಂಪೇಗೌಡ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ್ದು, ಅದೃಷ್ಟವಶಾತ್ 400 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ವಿಮಾನಗೆಳೆರಡು ಟೇಕ್ ಆಫ್ ಆಗುವ ವೇಳೆ ಒಂದೇ ದಿಕ್ಕಿನಲ್ಲಿ ಮುಖಾಮುಖಿಯಾಗಿದ್ದರಿಂದ ಈ ಘಟನೆ…

Interesting

ಮದ್ಯ ಪ್ರಿಯರಿಗೆ ಸಂತಸದ ಸುದ್ದಿ!! ಇನ್ನು ಮುಂದೆ ಮನೆಯಲ್ಲಿಯೇ ತೆರೆಯಬಹುದು ಮಿನಿ ಬಾರ್-ಅನುಮತಿ ನೀಡಿದ ರಾಜ್ಯ ಸರ್ಕಾರ

ಮಧ್ಯಪ್ರದೇಶ: ಮದ್ಯ ಪ್ರಿಯರಿಗೆ ಇದೊಂದು ಖುಷಿಯ ವಿಚಾರ ಅನ್ನುವುದಕ್ಕಿಂತಲೂ ಕೆಲಸದ ಒತ್ತಡದಿಂದ ಇರುವವರಿಗಂತೂ ಉಪಯುಕ್ತವಾಗಿದೆ. ಯಾಕೆಂದರೆ ಹೊರಗಡೆ ಬಾರ್ ಗೆ ಹೋಗುವುದು, ವಾಹನ ಖರ್ಚು,ಇದೆಲ್ಲವೂ ಉಳಿತಾಯ ಕೂಡಾ ಆಗಲಿದ್ದು ಅದಲ್ಲದೇ ಕುಡಿದು ವಾಹನ ಚಲಾವನೆ ಮಾಡುವುದರಿಂದ ಆಗುವ ರಸ್ತೆ…