ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ
ಬಾಂಗ್ಲಾದೇಶದ ಢಾಕಾದಲ್ಲಿ ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ.…










