ಭಾನುವಾರ, 1 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ನಾಪತ್ತೆಯೆಂದು ಸಹೋದರಿಯರಿಂದ ದಾಖಲಾದ ಪ್ರಕರಣದ ಸತ್ಯ ಕಟ್ಟೆಯೊಡೆದಾಗ ಬಯಲಾಯಿತು ಕೊಲೆಯ ರಹಸ್ಯ

ಕಳೆದ ಎರಡು ವಾರಗಳ ಹಿಂದೆ ಠಾಣೆಯಲ್ಲಿ ದಾಖಲಾದ ನಾಪತ್ತೆ ಪ್ರಕರಣವೊಂದರ ಬೆನ್ನು ಬಿದ್ದ ಪೊಲೀಸರೇ ಬೆಚ್ಚಿಬೀಳುವಂತಹ ಮಾಹಿತಿಯೊಂದು ಹೊರಬಿದ್ದಿದ್ದು, ಮಾಹಿತಿಯ ಆಧಾರದಲ್ಲಿ ತನಿಖೆ ಮುಂದುವರಿಸಿದಾಗ ಕೊಲೆ ಪ್ರಕರಣದ ಆರೋಪಿಗಳ ಮುಖವಾಡ ಕಳಚಿ ಬಿದ್ದಿದೆ. ಘಟನೆ ವಿವರ: ಚತ್ತಿಸ್ ಗಢ…

ಬೆಂಗಳೂರು

ಹಾಡಹಗಲೇ ಕಣ್ಣಿಗೆ ಖಾರದ ಪುಡಿ ಎರಚಿ ಯುವಕನಿಂದ ನಾಲ್ಕು ಲಕ್ಷ ದರೋಡೆ!! ಹಣ ಕಳೆದುಕೊಂಡ ಯುವಕನಿಂದ ಠಾಣೆಗೆ ದೂರು-ಪೊಲೀಸರಾ ಖಾರದ ವಿಚಾರಣೆಗೆ ಬಯಲಾಯಿತು ಖಾರದಪುಡಿಯ ಪ್ರಹಸನ

ಬೆಂಗಳೂರು: ಸಂಸ್ಥೆಯೊಂದರ ಮಾಲೀಕನ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಖಾರದ ಪುಡಿ ಎರಚಿ ನಾಲ್ಕು ಲಕ್ಷ ದೋಚಿದ್ದಾರೆ ಎಂಬ ನಾಟಕದ ಮುಖವೊಂದು ಠಾಣೆಯಲ್ಲಿ ಕಳಚಿಬಿದ್ದಿದ್ದು,ದೂರು ನೀಡಿದಾತನನ್ನೇ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನೇ ತನ್ನ ಕಣ್ಣಿಗೆ ಖಾರದ…

Education

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

News

ಕೊರೊನಾ ವ್ಯಾಕ್ಸಿನ್ ಪಡೆದ ಬಳಿಕ 5 ವರ್ಷಗಳ ಹಿಂದೆ ನಿಂತು ಹೋಗಿದ್ದ ಮಾತು ಮರಳಿ ಪಡೆದ ಮೂಕ ವ್ಯಕ್ತಿ

ಜಾರ್ಖಂಡ್: ಕೋವಿಡ್ ವ್ಯಾಕ್ಸಿನ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿ ವರದಿಯಾಗಿದೆ. ಜಾರ್ಖಂಡ್‌ ರಾಜ್ಯದ ಬೊಕಾರೊದಲ್ಲಿ ವ್ಯಕ್ತಿಯೋರ್ವ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದುಕೊಂಡಿದ್ದ. ಹಾಗೆ ಪಡೆದ…

latest

ಹೊಸ ಖ್ಯಾತಿಯನ್ನು ತನ್ನ ಮುಡಿಗೇರಿಸಿಕೊಂಡ ಮುಂಬೈ |ದೇಶದ ಪ್ರಪ್ರಥಮ ಅತ್ಯಾಧುನಿಕ ವಾಟರ್ ಟ್ಯಾಕ್ಸಿ ಸೇವೆ ಪಡೆಯಲಿದೆ ಈ ನಗರ

ಭಾರತದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ನಗರವೆಂದರೆ ಅದು ಭಾರತದ ಗೇಟ್ ವೇ ಮುಂಬೈ. ಇಂತಹ ಪ್ರಸಿದ್ಧ ಮುಂಬೈ ಇದೀಗ ಹೊಸ ಖ್ಯಾತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ದೇಶದ ಪ್ರಪ್ರಥಮ ಅತ್ಯಾಧುನಿಕ ವಾಟರ್ ಟ್ಯಾಕ್ಸಿ ಸೇವೆಗಳನ್ನು ಪಡೆಯಲಿರುವ ನಗರ ಎಂಬ…

latest

ಬಡ ಜೀವ ತನ್ನ ದಿನ ಸಾಗಿಸಲೆಂದು ಮಾರುತ್ತಿದ್ದ ಹಣ್ಣಿನ ಗಾಡಿಯಿಂದ ಪಪ್ಪಾಯಿ ಹಣ್ಣುಗಳನ್ನು ರಸ್ತೆಗೆ ಬಿಸಾಡಿದ ಸೊಕ್ಕಿನ ಮಹಿಳೆ !!|ಅಷ್ಟಕ್ಕೂ ಆಕೆ ಈ ರೀತಿ ಮಾಡಲು ಕಾರಣ ಏನು ಗೊತ್ತೇ??

ತನ್ನ ಕಾರಿಗೆ ಹಣ್ಣು ಮಾರುತ್ತಿದ್ದ ತಳ್ಳು ಗಾಡಿ ತಾಗಿದ್ದಕ್ಕೆ ಕೋಪಗೊಂಡ ಮಹಿಳೆಯೊಬ್ಬಳು ಬಡಪಾಯಿ ವ್ಯಾಪಾರಿಯ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣುಗಳನ್ನೆಲ್ಲಾ ಯರ್ರಾಬಿರ್ರಿ ರಸ್ತೆಗೆ ಎಸೆದ ವೀಡಿಯೋ ವೈರಲ್ ಆಗಿದೆ. ಹೌದು, ಈ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್…

latest

ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.20|ಕರ್ತವ್ಯ ಸ್ಥಳ ಮಂಗಳೂರು

ಕರ್ನಾಟಕ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ: ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್ ಕರ್ತವ್ಯ ಸ್ಥಳ: ಮಂಗಳೂರು ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ…

latest

ಜ.31 ರವರೆಗೆ ರಜೆ ವಿಸ್ತರಣೆ : ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ಈಗಾಗಲೇ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರದಿಂದ 1 ರಿಂದ 9 ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31 ರವರೆಗೆ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವರು ಘೋಷಿಸಿದ್ದಾರೆ.…

latest

ಮಾಸ್ಕ್ ಹಾಕಿ ಎಂದ ಪೊಲೀಸರಿಗೆ ಕಪಾಳ ಮೋಕ್ಷ ಮಾಡಿದ ಮಹಿಳೆ, ಗುಂಡು ಹಾರಿಸಿದ ವಕೀಲ !

ನವದೆಹಲಿ : ಪಾರ್ಕಿನಲ್ಲಿ ಕುಳಿತುಕೊಂಡಿದ್ದ ಜೋಡಿಗೆ ಮಾಸ್ಕ್ ಹಾಕಿಕೊಳ್ಳಿ ಎಂದು ಪೊಲೀಸ್ ಒಬ್ಬ ಹೇಳಿದ್ದರಿಂದ ಸಿಟ್ಟುಗೊಂಡ ಜೋಡಿಯೊಂದು ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಆ ಗುಂಡು ಪೊಲೀಸ್ ಗೆ ತಾಗಲಿಲ್ಲ. ಹೌದು ಇಂಥದ್ದೊಂದು ಘಟನೆ ನಡೆದಿರುವುದು ದೆಹಲಿಯ…

latest

ಇನ್ನು ಮುಂದೆ ಶಾಲೆಗಳಲ್ಲಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುವಂತಿಲ್ಲ !! | ಹಾಗಿದ್ರೆ ಇನ್ನು ಹೇಗೆ ಸಂಬೋಧಿಸುವುದು??

ಇಷ್ಟು ದಿನ ವಿದ್ಯಾರ್ಥಿಗಳು ಲಿಂಗಾನುಸಾರವಾಗಿ ಶಾಲೆಗಳಲ್ಲಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುತ್ತಿದ್ದರು. ಆದರೆ ಇನ್ನುಮುಂದೆ ಕೇರಳದಲ್ಲಿ ಶಿಷ್ಯರು, ಗುರುಗಳನ್ನು ‘ಟೀಚರ್’ ಎಂದು ಸಂಬೋಧಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯುತ್ತಾರೆ. ಈ ಧೋರಣೆಯನ್ನು…