ಭಾನುವಾರ, 1 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಇನ್ನೂ ಮುಗಿಯದ ಕೇಸರಿ ಶಲ್ಯ- ಸ್ಕಾರ್ಫ್ ವಿವಾದ | ಕಾಲೇಜು ಆವರಣದಲ್ಲೇ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ವಿದ್ಯಾರ್ಥಿಗಳು

ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಶುರುವಾದ ಸ್ಕಾರ್ಫ್ ವಿವಾದ ಚಿಕ್ಕಮಗಳೂರು ಜಿಲ್ಲೆಗೆ ತಲುಪಿತ್ತು. ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಭವವಾಗಿದ್ದ ಕೇಸರಿ ಶಲ್ಯ-ಸ್ಕಾರ್ಫ್ ವಿವಾದ ತಣ್ಣಗಾಗುತ್ತಿದ್ದಂತೆಯೇ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಅದೇ ಸಮಸ್ಯೆ…

latest

ಅಣ್ಣನ ಮೃತದೇಹ ಕಂಡು ಹಾರಿಹೋಯಿತು ತಂಗಿಯ ಪ್ರಾಣಪಕ್ಷಿ : ಮೈಸೂರಲ್ಲೊಂದು ಮನಕಲಕುವ ಘಟನೆ

ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಗೊಂಡು ಮೃತಪಟ್ಟಿದ್ದಾಳೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಅಂತ್ಯಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ( 21), ಅಣ್ಣ ಕೀರ್ತಿ ( 28)…

latest

ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ನಡೆಯುತ್ತಿದೆಯಂತೆ ಕೊರಗಜ್ಜನ ವೇಷ ಧರಿಸಿ ಹಣ ಲೂಟುವ ದಂಧೆ!! ಪಂಚಾಯತ್ ಮುಖಂಡನೇ ಪ್ರಕರಣದ ಸೂತ್ರಧಾರಿ-ದಲಿತ ವ್ಯಕ್ತಿ ಪಾತ್ರಧಾರಿ

ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದಲ್ಲಿ ಕೊರಗಜ್ಜನ ವೇಷ ಧರಿಸಿ ಹಣ ಲೂಟುವ ದಂಧೆಯೊಂದು ಕಳೆದ ಕೆಲ ಸಮಯಗಳಿಂದ ಕಾರ್ಯಾಚರಿಸುತ್ತಿದ್ದೂ, ದಲಿತ ವ್ಯಕ್ತಿಗೆ ಗ್ರಾಮ ಪಂಚಾಯತ್ ಮುಖಂಡನೋರ್ವ ವೇಷ ಹಾಕಿಸುತ್ತಿದ್ದಾನೆ ಎಂಬ ಸುದ್ದಿಯ ಬಗ್ಗೆ ಪತ್ರಿಕೆಯೊಂದು ವರದಿ ಬಿತ್ತರಿಸಿದೆ. ದೈವದ…

Karnataka State Politics Updates

ಪ್ರಧಾನಿ ಭದ್ರತೆ ವೈಫಲ್ಯ ಪ್ರಕರಣದ ಹಿಂದಿದೆ ಖಲಿಸ್ತಾನಿ ಕರಿನೆರಳು!! ಸುಪ್ರೀಂ ಕೋರ್ಟ್ ವಕೀಲರಿಗೆ ಬರುತ್ತಿದೆ ಬೆದರಿಕೆ ಕರೆ-ಸಾಮಾಜಿಕ ಜಾಲತಾಣದಲ್ಲಿ ಹರಿಯುತ್ತಿದೆ ಕೆಲ ಸುಳ್ಳು ಸುದ್ದಿ

ಪಂಜಾಬ್:ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದ ಕಾರ್ಯಕ್ರಮವೊಂದಕ್ಕೆ ರಸ್ತೆಯಲ್ಲಿ ತೆರಳುವ ಸಂದರ್ಭ ಪ್ರತಿಭಟನಾಕಾರರು ಅಡ್ಡಿಪಡಿಸಿದಲ್ಲದೇ, ಪ್ರಧಾನಿಯನ್ನು ಫ್ಲೈ ಓವರ್ ಮೇಲೆಯೇ ನಿಲ್ಲಿಸಿ ದೇಶದ ಪ್ರಧಾನಿಗೇ ಭದ್ರತೆ ನೀಡುವಲ್ಲಿ ವಿಫಲರಾದ ಪಂಜಾಬ್ ಸರ್ಕಾರಕ್ಕೆ ಎಲ್ಲೆಡೆಯಿಂದಲೂ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದೊಂದು ಫೋಟೋ…

latest

ಆದಾಯ ತೆರಿಗೆ ರಿಟನ್ಸ್ ಸಲ್ಲಿಸುವ ಕೊನೆಯ ಗಡುವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ |ಕೊನೆಯ ದಿನಾಂಕ ಹೀಗಿದೆ..

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ಗಡುವನ್ನು ಈ ಹಿಂದೆ ಘೋಷಿಸಿತ್ತು. ಆದರೆ ಕೋವಿಡ್ 19 ಸಾಂಕ್ರಾಮಿಕದ ದೆಸೆಯಿಂದ ವೈಯಕ್ತಿಕ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ತೆರಿಗೆದಾರರಿಗೆ 2020-21ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಅಂತಿಮ…

latest

ಹೀಗೂ ಒಂದು ಸಂಘವಿದೆ, ಅದು ಕೊರೋನಾ ವ್ಯಾಕ್ಸಿನ್ ವಿರೋಧಿಗಳ ಸಂಘ, ಈತನೇ ಅದರ ಹೆಡ್ ಮಾಸ್ಟ್ರು !

ಕೊರೊನಾ ಸಾಂಕ್ರಾಮಿಕ ರೋಗ ಜಗತ್ತನ್ನು ಆವರಿಸಿ ಎರಡು ವರ್ಷಗಳೇ ಕಳೆದು ಹೋಗಿದೆ. ಇಡೀ ವಿಶ್ವವೇ ಇದರ ವಿರುದ್ಧ ಕೋವಿಡ್ ಲಸಿಕೆ ಹಾಕಿಸಿಕೊಳ್ಳುತ್ತಿದ್ದು, ಅಸಂಖ್ಯಾತ ಮಂದಿ ವ್ಯಾಕ್ಸಿನೇಷನ್‌ ಹಾಕಿಸಿಕೊಳ್ಳಲು ಇನ್ನೂ ಹಿಂದೇಟು ಹಾಕುತ್ತಿದ್ದಾರೆ. ಈ ಲಸಿಕಾ ವಿರೋಧಿಗಳು ವ್ಯಾಕ್ಸಿನ್ ಹಾಕಿಸಿಕೊಳ್ಳುವುದನ್ನು…

Karnataka State Politics Updates

ಮೇಕೆದಾಟು ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ನಾಯಕನ ಕೊರಳ ಪಟ್ಟಿಗೆ ಕೈ!! ಹಿರಿಯ ನಾಯಕ ಡಿ.ಕೆ ಸುರೇಶ್ ಗರಂ ಆಗಲು ಕಾರಣ!??

ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ನಿನ್ನೆ ನಾಯಕರಿಬ್ಬರು ಹೊಯ್ ಕೈ ಮಾಡಿಕೊಂಡ ಘಟನೆ ನಡೆದಿದೆ. ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ನಡೆಯುವ ವೇಳೆ ಇತರರನ್ನು ಪಕ್ಕಕ್ಕೆ ಸರಿಸುವ ಸಂದರ್ಭ ಈ…

latest

ವಿಶ್ವದ ಕಾಂಡೊಮ್ ಖರೀದಿಯಲ್ಲಿ 40 % ಕುಸಿತ | ಅದರ ಬದಲು ಕೈಕವಚ ತಯಾರಿಕೆಗೆ ತೊಡಗಿದ ಲ್ಯಾಟೆಕ್ಸ್ ಕಂಪನಿಗಳು !

ವಿಶ್ವದಾದ್ಯಂತ ಕೊರೊನಾ ಆರ್ಭಟ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಅನೇಕ ಉದ್ಯಮಗಳ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ. ಜನ ಮಾಸ್ಕ್ ಹಾಗೂ ಗ್ಲೌಸ್ ‌ಬಳಕೆ ಹೆಚ್ಚಾಗಿ ಮಾಡುತ್ತಿದ್ದಾರೆ. ಇದರಿಂದಾಗಿ ಜನರಿಗೆ ಆರೋಗ್ಯದ ಮೇಲೆ ಹೆಚ್ಚು ಮುತುವರ್ಜಿ ವಹಿಸುತ್ತಿದ್ದಾರೆ. ಈಗ…

latest

ಮದುವೆ ಮಂಟಪದಲ್ಲೇ ವಿಚ್ಛೇದನ ನೀಡಿದ ವರ! | ಇದೇ ನೋಡಿ ವಿಶ್ವದ ಅತ್ಯಂತ ಫಾಸ್ಟೆಸ್ಟ್ ವಿಚ್ಛೇದನ|ಅದಕ್ಕೆ ಕಾರಣ ಒಂದು ಹಾಡು ಅಂದ್ರೆ ನೀವ್ ನಂಬ್ತೀರಾ ?!

ಮದುವೆ ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ಆದರೆ ಈಗಿನ ಕಾಲದಲ್ಲಿ ವಿಚ್ಛೇದನ ಪ್ರಕರಣಗಳು ಸರ್ವೇ ಸಾಮಾನ್ಯ ಆಗಿದೆ. ಕೆಲವೊಂದು ದೇಶಗಳಲ್ಲಿ ವಿಚ್ಛೇದನ ತರಕಾರಿ ಸಿಪ್ಪೆ ಸುಲಿದಂತೆ ಸಲೀಸು. ಕೆಲವರು ಮದುಮಗಳ ಮೆಹಂದಿ ಮಾಸುವ ಮುನ್ನವೇ ವಿಚ್ಛೇದನ ಪಡೆದರೆ,…

ದಕ್ಷಿಣ ಕನ್ನಡ

ಮನುಷ್ಯನ ಜೀವ ಉಳಿಸಲು ಮತ್ತೆ ಸಹಾಯಕ್ಕೆ ನಿಂತ ಪ್ರಾಣಿ | ವೈದ್ಯಲೋಕದಿಂದ ಮಾನವನಿಗೆ ಹಂದಿಯ ಹೃದಯದ ಕಸಿ ಯಶಸ್ವಿ

ನಿಸ್ವಾರ್ಥ ಪ್ರಾಣಿಗಳು ಕೊಡುತ್ತಲೇ ಹೋಗುತ್ತವೆ. ಮನುಷ್ಯನಿಗೆ ಪಡೆಯುವುದು ಮಾತ್ರ ಗೊತ್ತು. ಹಾಗೆ ಇಲ್ಲೊಂದು ಹಂದಿಮರಿ ವಯಸ್ಕರೊಬ್ಬರ ಜೀವ ಉಳಿಸಿದೆ. ಅಮೆರಿಕಾದ ವೈದ್ಯ ಲೋಕ ಯಶಸ್ವಿಯಾಗಿ ಹಂದಿಯ ಹೃದಯವನ್ನು ರೋಗಿಗೆ ಅಳವಡಿಸುವಲ್ಲಿ  ಯಶಸ್ವಿಯಾಗಿದ್ದಾರೆ. ವೈದ್ಯಕೀಯ ವಿಜ್ಞಾನದಲ್ಲಿ ಈ ಮೂಲಕ ನೂತನ…