ಭಾನುವಾರ, 1 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಮಂಗಳೂರು : ಬೈಕಂಪಾಡಿ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ, 26 ಮಂದಿ ಕಾರ್ಮಿಕರು ಅಸ್ವಸ್ಥ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ ಆಗಿದೆ. ಈ ಘಟನೆಯಲ್ಲಿ 20 ಕ್ಕೂ ಹೆಚ್ಚುಮಂದಿ ಅಸ್ವಸ್ಥರಾಗಿದ್ದಾರೆ. ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡ…

News

ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಇಂದಿನಿಂದ ಏಳು ದಿನ ಹೋಮ್ ಕ್ವಾರಂಟೈನ್ ಕಡ್ಡಾಯ !

ನವದೆಹಲಿ : ಇಂದಿನಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರು ಒಂದು ವಾರದೊಳಗೆ ಕಡ್ಡಾಯವಾಗಿ ಹೋಮ್ ಐಸೋಲೇಷನ್ ಗೆ ಒಳಗಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಶುಕ್ರವಾರ ತಿಳಿಸಿದೆ. ಕೊರೊನಾ ವೈರಸ್ ಹಾಗೂ…

Breaking Entertainment News Kannada

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರ ಮೇಲೆ ಆಕ್ಷೇಪಾರ್ಹ ಅಶ್ಲೀಲ ‘ ಕಾಕ್ ‘ ಪದಪ್ರಯೋಗ, ನಟ ಸಿದ್ದಾರ್ಥ್ ಮೇಲೆ ಮಹಿಳಾ ಆಯೋಗದ ಬಿಗಿ ಕ್ರಮ

ನವದೆಹಲಿ: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರ ಮೇಲೆ ವಿನಾಕಾರಣ ಆಕ್ಷೇಪಾರ್ಹ ಮತ್ತು ದ್ವೇಷದ ಕಾಮೆಂಟ್‌ಗಳನ್ನು ಮಾಡುವ ಮೂಲಕ ನಟ ಸಿದ್ಧಾರ್ಥ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ಟ್ವಿಟ್ ವಾರ್ ನಡುವೆ ಮಧ್ಯೆ…

ದಕ್ಷಿಣ ಕನ್ನಡ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು

ಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ‌. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ…

Karnataka State Politics Updates

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ‌. ನಾನು ಆರೋಗ್ಯವಾಗಿದ್ದೇನೆ‌ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ‌. ‌ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ – 19 ಗೆ ಪರೀಕ್ಷೆ ಮಾಡಿಸಿದಾಗ…

latest

ಸಾಧು ಕೋಕಿಲ ಸಿನಿಮಾದಲ್ಲಿ ಭಿಕ್ಷೆ ಬೇಡಿದಂತೆ ‘ ಅಮ್ಮಾದೇ ಅಕ್ಕಾದೇ ‘ ಸ್ಟೈಲ್ನಲ್ಲಿ ಬೆಂಗಳೂರಿನಲ್ಲಿ ಅಂಗವಿಕಲನಂತೆ ವೇಷ ಧರಿಸಿ ಭಿಕ್ಷಾಟನೆ !   

ಬೆಂಗಳೂರು: ನಗರದಲ್ಲಿ ಅಂಗವಿಕಲನಂತೆ ಸುಳ್ಳು ವೇಷಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಆತನಿಗೆ ಎರಡೂ ಕೈಗಳಿದ್ದರೂ, ಒಂದು ಕೈಯನ್ನು ಬಟ್ಟೆಯೊಳಗೆ ಅಡಗಿಸಿಟ್ಟು, ಆ ಕೈಯನ್ನು ಪ್ಯಾಂಟಿನ ಬೆಲ್ಟಿನೊಳಗೆ ತೂರಿಸಿ, ಕೈಯಿಲ್ಲದಂತೆ ಆತ ನಟಿಸುತ್ತಿದ್ದ. ಹಾಗೂ…

latest

ಪರಿಸರಕ್ಕಾಗಿ ತಲೆಗೆ ತಲೆ ಕೊಡಲು ಸಿದ್ಧರಾಗಿರುವ ಬಿಷ್ಣೊಯ್ ಸಮುದಾಯದ ಬಗ್ಗೆ ನಿಮಗೆಷ್ಟು ಗೊತ್ತು ?|ಈ ಪ್ರಾಣಿ ಪ್ರೇಮಿಗಳ ಹಟದಿಂದಲೇ ಸಲ್ಮಾನ್ ಖಾನ್ ಕೃಷ್ಣ ಮೃಗ ಕೇಸಿನಲ್ಲಿ ಶಿಕ್ಷಿತನಾದದ್ದು..!!

2018 ರಲ್ಲಿ ಸಲ್ಮಾನ್ ಖಾನ್ ಗೆ ಕೃಷ್ಣ ಮೃಗ ಭೇಟೆ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆ ಹಾಗೂ 2.50 ಲಕ್ಷ ಜುಲ್ಮಾನೆ ವಿಧಿಸಲಾಗಿದೆ. ಆದರೆ ಜೋಧ್ ಪುರದ ಸೆಷನ್ಸ್ ನ್ಯಾಯಾಲಯದ ಈ ಆದೇಶವನ್ನು ಸಲ್ಮಾನ್ ಖಾನ್ ಪ್ರಶ್ನೆ ಮಾಡಿದ್ದಾರೆ.…

latest

ಆನ್ಲೈನ್ ಸಾಲ ಪಡೆದುಕೊಂಡ ಮುಲ್ಕಿ ಮೂಲದ ಯುವಕ ನೇಣಿಗೆ ಶರಣು!! ಡೆತ್ ನೋಟ್ ನಲ್ಲಿತ್ತು ಸಾಲಬಾಧೆಯ ವಿವರ

ಆನ್ಲೈನ್ ಸಾಲ ಪಡೆದುಕೊಂಡಿದ್ದ ಯುವಕನೋರ್ವ ಸಾಲ ತೀರಿಸಲು ಆಗದೆ ಮನನೊಂದು ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಲ್ಕಿ ಸಮೀಪದ ಪಕ್ಷಿಕೆರೆ…

latest

ವೀಕೆಂಡ್ ಕರ್ಫ್ಯೂ ಮಧ್ಯೆ ಮರೆಯಾದ ಮಾಸ್ಕ್-ಸಾಮಾಜಿಕ ಅಂತರ!! ಸಚಿವ ಎಸ್. ಅಂಗಾರ ಭಾಗವಹಿಸಿದ ಕಾರ್ಯಕ್ರಮಕ್ಕೆ ಇಲ್ಲದಾಯಿತು ಕರ್ಫ್ಯೂ ನಿಯಮ

ವೀಕೆಂಡ್ ಕರ್ಫ್ಯೂ ಸಂದರ್ಭ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಮಾತನ್ನು ಹೇಳಿದ್ದ ಜಿಲ್ಲಾ ಪೊಲೀಸ್ ವಷ್ಠಾಧಿಧಿಕಾರಿ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಈ ಒಂದು ವಿಚಾರದಲ್ಲಿ ಮಾತ್ರ ಮೌನ ಮುರಿದಿದ್ದು, ಸಾಮಾನ್ಯ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ…

latest

ಉಡುಪಿ : ವಿಶೇಷ ಪೂಜೆ ಸಂದರ್ಭ ಅಯ್ಯಪ್ಪ ಮಾಲಾಧಾರಿಗೆ ಮೈಯಲ್ಲಿ ಆವೇಶ, ಗುರುಸ್ವಾಮಿಯಿಂದ ತೀರ್ಥ ಹಾಗೂ ಭಸ್ಮ ಸಂಪ್ರೋಕ್ಷಣೆ

ಉಡುಪಿಯಲ್ಲಿ ಕಟ್ಟುನಿಟ್ಟಿನ ವ್ರತಾಚರಣೆಯನ್ನು ಮಾಡಿ ಶಬರಿಮಲೆಗೆ ಹೊರಟ ಅಯ್ಯಪ್ಪ ಮಾಲಾಧಾರಿಯೊಬ್ಬರಿಗೆ ಮಣಿಕಂಠನಿಗೆ ವಿಶೇಷ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಮೈಮೇಲೆ ಆವೇಶ ಬಂದಿರುವ ಘಟನೆ ನಡೆದಿದ್ದು, ಗುರುಸ್ವಾಮಿಗಳು ತೀರ್ಥ ಮತ್ತು ಭಸ್ಮ ಸಂಪ್ರೋಕ್ಷಣೆ ಮಾಡಿಸಿದ್ದಾರೆ. ಉಡುಪಿಯ ಕಸ್ತೂರ್ಬಾ ನಗರದಲ್ಲಿ ಮಣಿಕಂಠನಿಗೆ…