ಶನಿವಾರ, 31 ಅಕ್ಟೋಬರ್ 2026

ಹೊಸಕನ್ನಡ ನ್ಯೂಸ್

latest

ಸಾಮಾನ್ಯ ವ್ಯಕ್ತಿಯ ಮೇಲೆ ಖಾಕಿಯ ದರ್ಪ ಪ್ರದರ್ಶನ | ಠಾಣೆಯಲ್ಲೇ ತನ್ನ ಕಾಲು ಒತ್ತಿಸಿಕೊಂಡ ಮಹಿಳಾ ಇನ್ಸ್ ಪೆಕ್ಟರ್

ರಕ್ಷಕರು ಎಂದ ತಕ್ಷಣ ನೆನಪಾಗುವವರೇ ಪೊಲೀಸ್.ಇಂತಹ ಕೆಲವು ರಕ್ಷಕರಿಂದ ಇತ್ತೀಚೆಗೆ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಅದೆಷ್ಟೋ ವಿಚಾರಗಳು ಹರಿದಾಡುತಿತ್ತು. ಇದನ್ನೆಲ್ಲಾ ನೋಡಿದಾಗ ‘ರಕ್ಷಕರೇ’ಅಥವಾ ‘ಭಕ್ಷಕರೇ’ಎಂಬ ಗೊಂದಲವುಂಟಾಗುತ್ತದೆ. ಇದೀಗ ಇಂತಹದೆ ಉದಾಹರಣೆಯಾಗಿ ಒಂದು ಘಟನೆ ಉತ್ತರ ಪ್ರದೇಶದಲ್ಲಿ…

latest

ಕೇಶ ವಿನ್ಯಾಸಕ್ಕೆ ನೀರಿಲ್ಲದಿದ್ದರೆ ಉಗುಳು ಸಾಕು ಎಂದು ಮಹಿಳೆಯ ತಲೆ ಮೇಲೆ ಉಗುಳಿದ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ !! | ಆತನ ಈ ದುಷ್ಕೃತ್ಯದ ವೀಡಿಯೊ ಇದೀಗ ವೈರಲ್

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ ವರ್ಕ್‌ಶಾಪ್‌ನಲ್ಲಿ ಮಹಿಳೆಯೊಬ್ಬರ ಕೂದಲನ್ನು ಸ್ಟೈಲ್ ಮಾಡಲು ತಲೆಗೆ ನೀರು ಸಿಂಪಡಿಸುವ ಬದಲು ತನ್ನ ಉಗುಳನ್ನು ಬಳಸಿದ ವೀಡಿಯೊ ಟ್ವಿಟರ್ನಲ್ಲಿ ವೈರಲ್ ಆಗಿದ್ದು ತೀವ್ರ ಟೀಕೆಗೊಳಗಾಗಿದೆ. ಕೇಶ ವಿನ್ಯಾಸಕಾರ ಜಾವೇದ್ ಹಬೀಬ್, ಪೂಜಾ…

latest

ರಾಜ್ಯಾದ್ಯಂತ ಹೆಣ್ಣುಮಕ್ಕಳ ತರಾತುರಿಯ ‌ವಿವಾಹಕ್ಕೆ ಮುಗಿಬಿದ್ದ ಮುಸ್ಲಿಂ ಸಮುದಾಯ !! | ಹೊಸ ಮಸೂದೆ ಜಾರಿಯ ಭೀತಿಯಿಂದ ಎದ್ದೋ-ಬಿದ್ದೋ ಮದುವೆ ಮಾಡುತ್ತಿದ್ದಾರೆ ಪೋಷಕರು

ಇತ್ತೀಚಿಗೆ ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18‌ ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಹಿನ್ನೆಲೆಯಲ್ಲಿ ಮುಸ್ಲಿಮರು ತರಾತುರಿಯಾಗಿ ಹೆಣ್ಣು ಮಕ್ಕಳ ಮದುವೆ ಮಾಡುವ ಕೆಲಸಕ್ಕೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಮಹಿಳೆಯರ ವಿವಾಹದ…

ದಕ್ಷಿಣ ಕನ್ನಡ

ಮಂಗಳೂರು: ನೆರೆ ಮನೆಗೆ ಟಿವಿ ನೋಡಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ!! ಖಾಸಗಿ ಅಂಗವನ್ನು ತೋರಿಸಿ ಅಸಭ್ಯವರ್ತನೆ-ಕೊಲೆ ಬೆದರಿಕೆ

ಮನೆಗೆ ಟಿವಿ ನೋಡಲು ಬಂದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದಲ್ಲದೇ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಿತೇಶ್ ಅಲಿಯಾಸ್ ನಿತಿನ್(19)ಎಂದು ಗುರುತಿಸಲಾಗಿದೆ. ಘಟನೆ ವಿವರ:…

ಬೆಂಗಳೂರು

ಕೇಂದ್ರ ಸರ್ಕಾರದ ಸಚಿವರೊಬ್ಬರ ಮನೆಯ ಮುಂದೆಯೇ ನಡೆಯಿತು ಭೀಕರ ಕೊಲೆ!! ಕೋರ್ಟ್ ಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿಯ ಮಚ್ಚಿನಿಂದ ಕಡಿದು ಕೊಂದ ದುಷ್ಕರ್ಮಿಗಳು!!!

ದುಷ್ಕರ್ಮಿಗಳ ಮಚ್ಚಿನೇಟಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬರ್ಬರವಾಗಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಆನೇಕಲ್ ನ ಶಿವಾಜಿ ವೃತ್ತದ ಬಳಿ ನಡೆದಿದ್ದು,ಮೃತ ವ್ಯಕ್ತಿಯನ್ನು ರಾಜಶೇಖರ್ ರೆಡ್ಡಿ ಎಂದು ಗುರುತಿಸಲಾಗಿದೆ. ತನ್ನ ಜಾಮೀನಿನ ವಿಚಾರದಲ್ಲಿ ಕೋರ್ಟ್ ಗೆ ತೆರಳಿ ಮರಳುತ್ತಿದ್ದಾಗ ಈ…

latest

ಹೆಲಿಕಾಪ್ಟರ್ ಹಾರಾಟದಿಂದ ಕಟ್ಟಡ ಮಾಲೀಕನಿಗೆ 25 ಸಾವಿರ ರೂ. ನಷ್ಟ!

ಎತ್ತುಮನೂರು: ಹೆಲಿಕಾಪ್ಟರ್​ವೊಂದು ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಪರಿಣಾಮ ಕೇರಳದ ಕೊಟ್ಟಾಯಂ ಕಟ್ಟಡದ ಮೇಲ್ಚಾವಣಿ ಹಾನಿಯಾಗಿದ್ದು, ಸುಮಾರು 25 ಸಾವಿರ ರೂಪಾಯಿ ನಷ್ಟವಾದ ಘಟನೆ ನಡೆದಿದೆ. ಈ ಘಟನೆ ಎತ್ತುಮನೂರಿನ ವಲ್ಲಿಕಾಡುವಿನಲ್ಲಿರುವ ಕುರಿಶುಮಲ ಏರಿಯಾದಲ್ಲಿ ಬುಧವಾರ ಬೆಳಗ್ಗೆ 10.45ರ…

News

ಕೇರಳ: ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮಾಡೆಲ್ ಗಳು ಮೃತಪಟ್ಟ ಪ್ರಕರಣಕ್ಕೆ ತಿರುವು!! ರಾತ್ರಿ ಪಾರ್ಟಿ ಗೂ ಮುನ್ನ ನಡೆದಿತ್ತಾ ಅವರಿಬ್ಬರ ಮೇಲೆ ಕಿರುಕುಳ

ಕಳೆದ ಕೆಲ ತಿಂಗಳ ಹಿಂದೆ ಕೇರಳದ ಕೊಚ್ಚಿಯಲ್ಲಿ ಅಪಘಾತವೊಂದರಲ್ಲಿ ಇಬ್ಬರು ಮಾಡೆಲ್ ಗಳು ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಡ್ರಗ್ ಪೆಡ್ಲರ್ ಅಪಘಾತ ನಡೆಸಿ ರೂಪದರ್ಶಿಯಾರನ್ನು ಕೊಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪ್ರಕರಣ ಸಂಬಂಧ ಡ್ರಗ್ ಪೆಡ್ಲರ್…

ದಕ್ಷಿಣ ಕನ್ನಡ

ಹಿಂದೂ-ಮುಸ್ಲಿಂ ಧರ್ಮಗಳ ನಡುವಿನ ದ್ವೇಷ-ಹಿಂಸೆಯ ನಡುವೆ ನಿನ್ನೆಯ ದಿನ ಆ ಗ್ರಾಮ ಸೌಹಾರ್ದತೆಗೆ ಸಾಕ್ಷಿಯಾಗಿತ್ತು!!

ಹಿಂದೂ ಮುಸ್ಲಿಂ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದ್ವೇಷ, ಹಿಂಸೆ ಮುಂತಾದವುಗಳ ನಡುವೆ ನಿನ್ನೆಯ ದಿನ ಅಲ್ಲಿ ಸೌಹಾರ್ದತೆ ಕಂಡಿತ್ತು. ಧರ್ಮದ ವಿಚಾಯ ಬದಿಗಿಟ್ಟು ಜೀವ ಕಾಪಾಡುವುದು ಮುಖ್ಯವೆಂದು ತಮ್ಮ ಪ್ರಾಣದ ಹಂಗು ತೊರೆದು ಮಹಿಳೆಯೊಬ್ಬರನ್ನು ಅಪಾಯದಿಂದ ಕಾಪಾಡಿದ ಮುಸ್ಲಿಂ…

latest

2022ರ SSLC ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: 2022ರಲ್ಲಿ ನಡೆಯಲಿರುವಂತಹ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, 2022ರ…

latest

ದೇಶದ ಪ್ರಧಾನಿಯನ್ನು ನಡುರಸ್ತೆಯಲ್ಲಿ ನಿಲ್ಲಿಸುವಂತೆ ಮಾಡಿದ ಪಂಜಾಬ್ ಸರ್ಕಾರದ ನಡೆಯ ಬಗ್ಗೆ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ ಲಾಯರ್ಸ್ ವಾಯ್ಸ್

ನವದೆಹಲಿ: ಪ್ರಧಾನಿ ಮೋದಿಗೆ ಪಂಜಾಬ್‍ನ ಹುಸೇನ್‍ವಾಲಾದಲ್ಲಾದ ಭದ್ರತಾ ಲೋಪವು ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ.ಈ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ. ನಿನ್ನೆ ಫಿರೋಜ್​ಪುರದಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು…