ಶನಿವಾರ, 31 ಅಕ್ಟೋಬರ್ 2026

ಹೊಸಕನ್ನಡ ನ್ಯೂಸ್

latest

ನೀರು ಕುಡಿಯುತ್ತಾ ಕಾಲ್ ನಲ್ಲಿ ಮಾತನಾಡುತ್ತಿರುವಾಗ ಸ್ಫೋಟಗೊಂಡ ಮೊಬೈಲ್ |ಈ ವಿಡಿಯೋದ ಸತ್ಯಾಂಶ ಇಲ್ಲಿದೆ ನೋಡಿ..

ಮೊಬೈಲ್ ಫೋನ್ ಚಾರ್ಜ್ ಗೆ ಹಾಕಿ ಮಾತಾಡುವುದು ತುಂಬಾ ಅಪಾಯಕಾರಿ ಇದರಿಂದ ಮೊಬೈಲ್ ಸ್ಫೋಟಗೊಂಡು ಸಾವಿನ ಬಾಗಿಲು ಸೇರಬಹುದು. ಇದರಂತೆ ಇದೀಗ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಾ ನೀರು ಕುಡಿಯುವುದು ಅಪಾಯಕಾರಿ ಎಂಬುದು ಒಂದು ವಿಡಿಯೋ ಮೂಲಕ ತಿಳಿಸಿದ್ದಾರೆ.ಇದರಿಂದಾಗುವ ತೊಂದರೆಗಳ…

Karnataka State Politics Updates

ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ…

ದಕ್ಷಿಣ ಕನ್ನಡ

ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಮುರಿದು ಬಿತ್ತು ಮರ- ಏನಾಯಿತೆಂದು ನೋಡುವಷ್ಟರಲ್ಲೇ ಹಾರಿಹೋಗಿತ್ತು ಚಾಲಕನ ಪ್ರಾಣ!!

ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಮುರಿದುಬಿದ್ದು ಕಾರಿನೊಳಗಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟರೆ,ಕಾರಿನಲ್ಲಿದ್ದ ಮಹಿಳೆ ಹಾಗೂ ಮಕ್ಕಳು ಅದೃಷ್ಟವಶಾತ್ ಪಾರಾದ ಘಟನೆ ಇಂದು ಮುಂಜಾನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಘಟನೆ ವಿವರ:…

latest

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಹತ್ತನೇ ಕಂತಿನ ಹಣ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಈ ಬಾರಿಯ ತಲಾ ಎರಡು ಸಾವಿರದಂತೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದೆ. 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28…

latest

ಬಡ ಹೆಣ್ಣು ಮಕ್ಕಳ ಕನಸಿಗೆ ರೆಕ್ಕೆ ಕಟ್ಟಿದ ಸಹೃದಯಿ|ತನ್ನ ಸ್ವಂತ ಮಗಳ ಮದುವೆ ಜೊತೆ ಬಡಕುಟುಂಬದ ಐವರು ಹೆಣ್ಣು ಮಕ್ಕಳಿಗೂ ಅದ್ದೂರಿ ಮದುವೆ

ಇಂದಿನ ಕಾಲದಲ್ಲಿ ಮದುವೆ ಎಂದರೆ ಅದು ಸಂಪ್ರದಾಯಕ್ಕಿಂತಲೂ ಆಡಂಬರ ಆಗಿದೆ. ತನ್ನ ಮಗ -ಮಗಳ ಮದುವೆ ಅದ್ದೂರಿಯಾಗಿ ಆಚರಿಸಬೇಕು ಎಂಬೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ.ಆದರೆ ಈ ವಿಜೃಂಭಣೆಗೆ ಖರ್ಚು ಮಾಡೋ ಹಣ ಬಡ ಕುಟುಂಬದ ಕೈ ಹಿಡಿದರೆ ಅದೆಷ್ಟು ಚಂದ…

latest

LPG ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಹೊಸವರ್ಷ ನೀಡುತ್ತಿದೆ ಖುಷಿ ಸಮಾಚಾರ|ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತ

ನವದೆಹಲಿ :ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ-ಇಳಿಕೆ ಆಗುತ್ತಲೇ ಇದ್ದು, ಗ್ರಾಹಕರಿಗೆ ತಲೆ ಬಿಸಿ ಉಂಟುಮಾಡಿದೆ. ಇದೀಗ ಹೊಸ ವರ್ಷಕ್ಕೆ ಖುಷಿ ಸಮಾಚಾರ ಸಿಕ್ಕಿದ್ದು,ಇಂಡಿಯನ್ ಆಯಿಲ್ ಜನತೆಗೆ ಭರ್ಜರಿ ಗಿಫ್ಟ್ ನೀಡಿದೆ. ಹೊಸ ವರ್ಷದಂದು ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ…

latest

ಪುತ್ತೂರು :ಮತ್ತೆ ಪುತ್ತೂರಿಗೆ ಕಾಲಿಟ್ಟ ಕೊರೋನ ವೈರಸ್|ಇಬ್ಬರಲ್ಲಿ ಸೋಂಕು ಪತ್ತೆ

ಪುತ್ತೂರು:ಕೋವಿಡ್ ಸೋಂಕಿನ ಭಯ ಸ್ವಲ್ಪ ಮಟ್ಟಿಗೆ ದೂರವಾಯಿತೆಂದು ಏನಿಸುವಾಗಲೇ ಮತ್ತೆ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೌದು ಇದೀಗ ಪುತ್ತೂರಿಗೂ ಮತ್ತೆ ಒಕ್ಕರಿಸಿದೆ ಕೊರೋನ. ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ…

latest

ಒಪ್ಪಿಗೆ ಇಲ್ಲದ ಲವ್ ಮ್ಯಾರೇಜ್ ಕುರಿತು ವಿಚಿತ್ರ ಮಾಹಿತಿ ಹೊರ ಹಾಕಿದ ಪೊಲೀಸ್ ಮಹಾನಿರ್ದೇಶಕ!! | ಅಷ್ಟಕ್ಕೂ ಅವರು ಹೇಳಿದ್ದೇನು??

ಇಂದಿನ ಕಾಲದಲ್ಲಿ ಮಕ್ಕಳೊಂದಿಗೆ ಪೋಷಕರ ನಡೆ ಹೇಗಿರುತ್ತೆ ಎಂಬುದರ ಮೇಲೆ ಮಕ್ಕಳ ಸಂಸ್ಕಾರ ನಿಂತಿದೆ. ಹೀಗೆ ಬಿಹಾರದ ಪೊಲೀಸ್​ ಮಹಾನಿರ್ದೇಶಕರಾದ ಎಸ್​​.ಕೆ. ಸಿಂಗಾಲ್​​ ಸಮಾಜ ಸುಧಾರಣೆ ಅಭಿಯಾನದಲ್ಲಿ ಮತನಾಡುತ್ತ, ಪೋಷಕರ ಒಪ್ಪಿಗೆ ಇಲ್ಲದೆ ಲವ್ ಮ್ಯಾರೇಜ್ ಆಗುತ್ತಿರುವ ಹೆಣ್ಣು…

ದಕ್ಷಿಣ ಕನ್ನಡ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಹೆಬ್ಬಾಳದ ಕೆ ರಾಜು (31)ನೀರಿನಲ್ಲಿ ಮುಳುಗಿ ಮೃತಪಟ್ಟವರಾಗಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಭಕ್ತರ ತಂಡವೊಂದು ಕಾಯರ್ತಡ್ಕ ಸಮೀಪದ ನೇತ್ರಾವತಿ ನದಿಗೆ ಸ್ನಾನ…

latest

ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ತಾತ್ಕಾಲಿಕವಾಗಿ 4 ಸಾವಿರ ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ ಜಿಲ್ಲಾವಾರು…