ಶುಕ್ರವಾರ, 30 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ಬರೋಬ್ಬರಿ 18 ಜನರ ಮೇಲೆ ಏಕಾಏಕಿ ದಾಳಿ ಮಾಡಿದ ಅಳಿಲು !! | ಈ ಸೈಕೋ ಅಳಿಲಿನಿಂದ ಕಚ್ಚಿ ಗಾಯಗೊಂಡವರು ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಮಂಗ ಆಟೋ ಚಾಲಕನ ವಿರುದ್ಧ ಸೇಡು ತೀರಿಸಿಕೊಳ್ಳಳು ಅಟ್ಟಾಡಿಸಿಕೊಂಡು ಹೋಗಿ ಗಾಯಗೊಳಿಸಿದ್ದನ್ನ ನೋಡಿದ್ದೇವೆ. ಆದರೆ ಮನುಷ್ಯರ ಮೇಲೆ ಕೋತಿ ದಾಳಿ ಸಾಮಾನ್ಯ. ಇಂತಹ ಕೋತಿ ದಾಳಿ ಅದೆಷ್ಟೋ ಬಾರಿ ನಡೆದು ಹೋಗಿದೆ. ಆದ್ರೆ ಮನುಷ್ಯನ ಗಾತ್ರ ಮಾತ್ರವಲ್ಲದೆ…

latest

ರಿಲಯನ್ಸ್ ಜಿಯೋ ಹ್ಯಾಪಿ ನ್ಯೂಇಯರ್ 2022 ರ ಅಂಗವಾಗಿ ನೀಡುತ್ತಿದೆ ಕೊಡುಗೆ |ವಾರ್ಷಿಕ ಪ್ರಿಪೇಯ್ಡ್ ಯೋಜನೆಯಲ್ಲಿ 29 ದಿನಗಳ ಹೆಚ್ಚುವರಿ|ಈ ಆಫರ್ ಜ.2 ರವರೆಗೆ ಮಾತ್ರ ಲಭ್ಯ

ರಿಲಯನ್ಸ್ ಜಿಯೋ ಹ್ಯಾಪಿ ನ್ಯೂ ಇಯರ್ 2022 ರ ಅಂಗವಾಗಿ ಗ್ರಾಹಕರಿಗೆ ಕೊಡುಗೆಯನ್ನು ನೀಡುತ್ತಿದ್ದು,ಸಾಮಾನ್ಯವಾಗಿ 336 ದಿನಗಳ ವ್ಯಾಲಿಡಿಟಿಯೊಂದಿಗೆ ಬರುವ ವಾರ್ಷಿಕ ಪ್ರಿಪೇಯ್ಡ್ ಯೋಜನೆಯು ಈಗ 29 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ಪಡೆಯುತ್ತಿದೆ. ರಿಲಯನ್ಸ್ ಜಿಯೋ ರೂ. 2,545…

ಬೆಂಗಳೂರು

ಆತ್ಮದ ಜೊತೆ ಸಂಧಾನದ ಅಧ್ಯಯನಕ್ಕೆ ಹೊರಟ ಅಪ್ರಾಪ್ತೆ ಕಣ್ಮರೆ | ವಿಶೇಷ ಪ್ರಕರಣದ ಹಿಂದಿದೆ ಕಾಣದ ಶಕ್ತಿಯೊಂದರ ಕೈವಾಡ!!

ಈ ವರೆಗೂ ಒಬ್ಬಂಟಿಯಾಗಿ ಹೊರಗೆ ಹೋಗದ ಯುವತಿಯೊಬ್ಬಳು ಮಾಟ ಮಂತ್ರದ ಆಕರ್ಷಣೆಗೊಳಗಾಗಿ ಮನೆ ಬಿಟ್ಟು ಹೋಗಿದ್ದು, ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಅರ್ಚನಾ ದಂಪತಿ ಪುತ್ರಿಯಾಗಿರುವ ಅನುಷ್ಕಾ(17) ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದು…

Karnataka State Politics Updates

ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್

ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,…

latest

ಬೆಳ್ತಂಗಡಿ:ತೆಂಕಕಾರಂದೂರು ಗ್ರಾಮದ ಯುವತಿ ಕೆಲಸಕ್ಕೆಂದು ತೆರಳಿ ವಾಪಸ್ಸು ಬಾರದೆ ನಾಪತ್ತೆ

ಬೆಳ್ತಂಗಡಿ :ತೆಂಕಕಾರಂದೂರು ಗ್ರಾಮದ ಗುಂಡೇರಿ ನಿವಾಸಿಯ ಯುವತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಕ್ಷಿತಾ(20)ಎಂಬುವವರು ನಾಪತ್ತೆಯಾದವರಾಗಿದ್ದು,ಇವರು ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಉದ್ಯೋಗ ನಿರ್ವಹಿಸುತ್ತಿದ್ದರು. ಎಂದಿನಂತೆ ಡಿ. 29ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಸಂಜೆ ಸುಮಾರು ಹೊತ್ತಿನವರೆಗೂ ಮನೆಗೆ…

Jobs

ಪದವಿ ಪೂರೈಸಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ…

News

ಮೊದಲ ಬಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ; ಎರಡನೇ ಬಾರಿ ರೈಲ್ವೇ ಹಳಿಯಲ್ಲಿ ಚಿಂದಿಯಾದ ದೇಹ!!

ಉತ್ತರಕನ್ನಡ: ಬದುಕಿಗಾಗಿ ನೂರೆಂಟು ಹೋರಾಟ ಮಾಡುತ್ತಾರೆ ಜನ. ಒಮ್ಮೆ ಸೋತರೆ ಮತ್ತೆ ಮತ್ತೆ ಪ್ರಯತ್ನಿಸಿ ವಿಜಯಿಯಾಗಲು ಮಾನವ ಪ್ರಯತ್ನ ನಡೆದೇ ಇರುತ್ತದೆ. ಇದಕ್ಕೆ ವಿರುದ್ಧವಾಗಿ, ಸಾಯುವ ಸಲುವಾಗಿ ಕೂಡಾ ಒಮ್ಮೆ ಮಾಡಿದ್ದ ಪ್ರಯತ್ನ ವಿಫಲವಾದರೂ, ಛಲ (?!) ಬಿಡದೇ…

latest

ಭದ್ರತಾ ಪಡೆ ತರಬೇತಿಯಲ್ಲಿ ತರಬೇತುದಾರನ ಬಂದೂಕಿನಿಂದ ಮಿಸ್​ ಆಗಿ ಬಾಲಕನ ತಲೆಗೆ ತಗುಲಿದ ಗುಂಡು |ಗಂಭೀರ ಗಾಯ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಶೂಟಿಂಗ್​ ರೇಂಜ್​ನಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆಯಲ್ಲಿ,ಸಮೀಪದ ಫೈರಿಂಗ್​ ರೇಂಜ್​ನಿಂದ ಬಂದ ಗುಂಡೊಂದು ಬಾಲಕನ ತಲೆಗೆ ತಗುಲಿದ ಘಟನೆ ತಮಿಳುನಾಡಿನ ಪುದುಕೋಟ್ಟೈ ಎಂಬಲ್ಲಿ ನಡೆದಿದೆ. ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆ ತರಬೇತಿಯಲ್ಲಿ ನಿರತರಾಗಿದ್ದ…

latest

ವಾಟ್ಸಪ್ ನಲ್ಲಿ ಬರಲಿದೆ ಹೊಸ ಫೀಚರ್ |ಸಮೀಪದ ಗ್ರಾಹಕರ ಸಂಪರ್ಕ ಮಾಹಿತಿ ಒದಗಿಸಲಿದೆ|ಅಲ್ಲದೆ ಲಾಗಿನ್,ಲಾಗ್ ಔಟ್ ಆಯ್ಕೆಯು ದೊರೆಯಲಿದೆ

ದಿನ ಕಳೆದಂತೆ ಸೋಶಿಯಲ್ ಮೀಡಿಯಾಗಳು ಮುಂದುವರಿಯುತ್ತಲೇ ಇದೆ. ಅದಕ್ಕೆ ತಕ್ಕಂತೆ ಹೊಸ-ಹೊಸ ಫೀಚರ್ ಬರುತ್ತಲೇ ಇದೆ. ಇದೀಗ ಮತ್ತೊಮ್ಮೆ ತನ್ನ ವೈಶಿಷ್ಟ್ಯ ನವೀಕರಿಸಿದ್ದು, ಬಳಕೆದಾರರಿಗೆ ಉಪಯೋಗವಾಗುವಂತಿದೆ. ಹೌದು. ಇನ್ನು ಮುಂದೆ ಸಮೀಪದ ವ್ಯಾಪಾರಿಗಳ ಸಂಪರ್ಕ ಮಾಹಿತಿಯನ್ನು ಗ್ರಾಹಕರಿಗೆ ವಾಟ್ಸಪ್…

latest

SBI ಬ್ಯಾಂಕಿಗೆ ನುಗ್ಗಿ ಬ್ಯಾಂಕ್ ಉದ್ಯೋಗಿಯನ್ನು ಹತ್ಯೆ ಮಾಡಿ ಹಣ ದೋಚಿದ ದುಷ್ಕರ್ಮಿಗಳು !!

ಮುಂಬೈ : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಂಬೈ ಶಾಖೆ ಕ್ಲೋಸಿಂಗ್ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದು, ಓರ್ವ ಉದ್ಯೋಗಿಯನ್ನು ಹತ್ಯೆ ಮಾಡಿ ಹಣ ದೋಚಿರುವ ಪ್ರಕರಣ ವರದಿಯಾಗಿದೆ. ಮುಂಬೈನ ಎಂಹೆಚ್‌‌ಬಿ ಕಾಲೋನಿಯ ಜಯವಂತ್‌ ಸಾವಂತ್‌…