ಶುಕ್ರವಾರ, 30 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕ ಹೃದಯಾಘಾತದಿಂದ ಸಾವು | ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ನಿಧನ !!

ವಿಧಿಯ ಆಟ ಯಾರು ತಾನೇ ಬಲ್ಲ.ಮುಂದೆ ಏನಾಗಬೇಕು ಎಲ್ಲಾ ಅವನ ಕೈ ಚಳಕ. ಹೀಗೆ ಇಲ್ಲೊಂದು ಕಡೆ ವಿಧಿ ಯಾವ ರೀತಿ ಆಟವಾಡಿದೆ ನೋಡಿ.ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿಯನ್ನು ಆತನ…

ಬೆಂಗಳೂರು

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ ಎಂಬ ಲಭ್ಯ…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಬೆಳ್ಳಂಬೆಳಗ್ಗೆ ತನ್ನ ಪತ್ನಿಗೆ ಕತ್ತಿಯಿಂದ ಕಡಿದ ಪತಿ!! ಹಲ್ಲೆಯಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಪತಿಯೋರ್ವ ತನ್ನ ಪತ್ನಿಗೆ ಕತ್ತಿಯಿಂದ ಕಡಿದು ಗಂಭೀರಗೊಳಿಸಿದ ಘಟನೆ ಇಂದು ಮುಂಜಾನೆ ನಡೆದಿದ್ದು, ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆರ್ನೆ ಹನುಮಾಜೆ ನಿವಾಸಿ ಶ್ರೀನಿವಾಸ್ ಎಂಬವರು ತನ್ನ ಪತ್ನಿ ಲಕ್ಷ್ಮಿ(60) ಎಂಬವರಿಗೆ…

latest

ಮನಸ್ಸಿಗೆ ಬಂದಂತೆ ನಿಂದನಾತ್ಮಕ ಸುದ್ದಿ ಹಾಕುವ ಯೂಟ್ಯೂಬ್ ಗಳ ಮೇಲೆ ಅಂಕುಶ ಬಿಗಿಯಲು ಸಿದ್ಧವಾದ ರಾಜ್ಯ ಸರ್ಕಾರ

ಹೈದರಬಾದ್: ಯೂಟ್ಯೂಬ್ ಗಳಲ್ಲಿ ಅಲ್ಲ-ಸಲ್ಲದ ಮಾಹಿತಿ ಹೆಚ್ಚಾಗಿ ಹೊರಬರುತ್ತಿದ್ದು. ಇತರರನ್ನು ಟೀಕಿಸಿಸುವುದೇ ವಾಹಿನಿಯ ಉದ್ದೇಶ ಎಂಬಂತಾಗಿದೆ.ಅದರಲ್ಲೂ ತೆಲಂಗಾಣದಲ್ಲಿ ಯೂಟ್ಯೂಬ್ ಸುದ್ದಿವಾಹಿನಿಗಳ ಹಾವಳಿ ಹೆಚ್ಚಾಗುತ್ತಿದ್ದು, ಆಕ್ಷೇಪಾರ್ಹ ಪ್ರಸಾರಗಳನ್ನು ಯಾವುದೇ ಅಡೆತಡೆಯಿಲ್ಲದೆ ಪ್ರಸಾರ ಮಾಡುತ್ತಿವೆ.ಇಂತಹ ವಾಹಿನಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ…

latest

ಹೊಸವರ್ಷ 2022 ರಲ್ಲಿ 5ಜಿ ಜಮಾನ ಶುರು ಆಗ್ತಿದೆ ಸರ್ಜೀ | ಬೆಂಗಳೂರು ಸೇರಿದಂತೆ ಈ 13 ನಗರಗಳಲ್ಲಿ ಸೇವೆ ಲಭ್ಯ

ನವದೆಹಲಿ : ಟೆಲಿಕಾಂ ಕಂಪೆನಿಗಳು ಟೆಲಿಕಾಂ ಕ್ಷೇತ್ರದಲ್ಲಿ ಐತಿಹಾಸಿಕ ಮಹತ್ವದ ಹೆಜ್ಜೆಯನ್ನಿರಿಸಿವೆ. ಭಾರತದಲ್ಲಿ 5ಜಿ ಸೇವೆ ಶುರುವಾಗಲು ಕಾಲ ಸನ್ನಿಹಿತವಾಗಿದೆ. ಇದೀಗ ಭಾರತದಲ್ಲಿ ಭಾರತೀಯ ಏರ್‌ಟೆಲ್‌, ರಿಯಲನ್ಸ್‌ ಜಿಯೋ, ವೊಡಾಪೋನ್‌ ಐಡಿಯಾ ಈಗಾಗಲೇ 5G ಸೇವೆಯನ್ನು ಆರಂಭಿಸಲು ಟ್ರೈಲ್ಸ್…

Breaking Entertainment News Kannada

ರೈತನನ್ನೇ ಮದುವೆ ಮಾಡಿಕೊಳ್ಳುತ್ತೇನೆ ಎನ್ನುತ್ತಿದ್ದ ಸ್ಯಾಂಡಲ್ ವುಡ್ ಕ್ಯೂಟಿ ಎಂಗೇಜ್ಮೆಂಟ್ ಆಗಿದ್ದಾರಂತೆ!! ನಟಿ ಅಧಿತಿ ಪ್ರಭುದೇವ ಕೈಹಿಡಿಯಲಿರುವ ಕೃಷಿಕ ಯಾರುಗೊತ್ತಾ!??

ರೈತನನ್ನೇ ಮದುವೆಯಾಗುತ್ತೇನೆ ಎಂದು ಹೇಳುತ್ತಿದ್ದ ಕನ್ನಡದ ನಟಿ ಅಧಿತಿ ಪ್ರಭುದೇವ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನ ಕ್ಯೂಟಿ ಎಂದೇ ಕರೆಯಲ್ಪಡುವ ಅಧಿತಿಯ ಕೈಹಿಡಿಯುವ ಹುಡುಗ ಕೃಷಿಕನಾಗಿದ್ದು, ಸದ್ಯ ಚಂದನವನದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎಂಬ ಗಾಳಿ ಸುದ್ದಿ…

ಮಡಿಕೇರಿ

ನಾಪತ್ತೆಯಾಗಿದ್ದ ಪತ್ನಿ ಮರಳಿ ಸಿಕ್ಕಾಗ ಗಂಡನ ಖುಷಿಗೆ ಪಾರವೇ ಇರಲಿಲ್ಲ!! ಏಳು ವರ್ಷಗಳಿಂದ ದೂರವಾಗಿದ್ದ ದಾಂಪತ್ಯ ಮತ್ತೊಮ್ಮೆ ಒಂದಾದಾಗ!!??

ನಿಜವಾದ ನಿಷ್ಕಲ್ಮಶ ಪ್ರೀತಿಗೆ ಎಂದಿಗೂ ಸಾವಿಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಚಿಕಿತ್ಸೆಗೆಂದು ದಾಖಲಾಗಿ,ಸುಮಾರು ಏಳು ವರ್ಷಗಳ ಕಾಲ ಗಂಡನಿಂದ ದೂರವಾಗಿದ್ದ ಮಹಿಳೆ ಮರಳಿ ತನ್ನ ಗಂಡನ ಬಳಿ ಸೇರಿದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೂಲತಃ ತಮಿಳುನಾಡು…

ಉಡುಪಿ

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ – ಕಟ್ಟುನಿಟ್ಟಿನ ಕ್ರಮ ಪಾಲಿಸಲು ಉಭಯ ಜಿಲ್ಲೆಗಳು ಸಜ್ಜು !! ರಾತ್ರಿ 10 ರ ಬಳಿಕ ಸುತ್ತಾಡುವ ಯೋಚನೆಯಲ್ಲಿರುವ ಸಾರ್ವಜನಿಕರೇ ಇಲ್ಲಿ ಗಮನಿಸಿ

ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ರೂಪಾಂತರಿ ವೈರಸ್ ವಿರುದ್ಧ ಹೋರಾಡಲು ದಕ್ಷಿಣ ಕನ್ನಡ-ಉಡುಪಿ ಉಭಯ ಜಿಲ್ಲೆಗಳು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂದಿನಿಂದ ಜನವರಿ 07 ರ ವರೆಗೆ ರಾತ್ರಿ ಗಂಟೆ 10 ರಿಂದ ಮುಂಜಾನೆ 05…

latest

ಹೊಸದಾಗಿ ಖರೀದಿಸಿದ ಮೊಬೈಲ್ ಫೋನನ್ನು ಮದುವೆ ದಿಬ್ಬಣದ ರೀತಿ ಮೆರವಣಿಗೆಯಲ್ಲಿ ಮನೆಗೆ ತಂದ ಚಹಾ ವ್ಯಾಪಾರಿ|ಅಷ್ಟಕ್ಕೂ ಆತನ ಈ ಸಂಭ್ರಮಕ್ಕೆ ಕಾರಣ ಏನು ಗೊತ್ತೇ?

ಸಾಮನ್ಯವಾಗಿ ಜನ-ಜಂಗುಳಿ, ಮೆರವಣಿಗೆ, ಡಿಜೆ ಮುಂತಾದ ಮನೋರಂಜನೆಗಳು ಇರುವುದು ಮದುವೆಯಲ್ಲೋ ಅಥವಾ ಯಾವುದಾದರೂ ಕಾರ್ಯಕ್ರಮಗಳಲ್ಲಿ ನೋಡಿರುತ್ತೇವೆ. ಆದ್ರೆ ಇಲ್ಲೊಂದು ಕಡೆ ಮದುವೆ ರೀತಿಲಿ ಮೆರವಣಿಗೆಲಿ ಬಂದಿದ್ದಾದರೂ ಏನು ಗೊತ್ತೇ..? ಹೌದು. ಇಲ್ಲೊಬ್ಬನ ಈ ಸಂಭ್ರಮ ಯಾವುದಕ್ಕೆ ಎಂದು ಗೊತ್ತಾದರೆ…

latest

SBI ನಲ್ಲಿದೆ ಸಾವಿರಕ್ಕೂ ಅಧಿಕ ಉದ್ಯೋಗವಕಾಶ |ಅರ್ಜಿ ಸಲ್ಲಿಸಲು ಕೊನೆಯ ದಿನ ಡಿ.29

ಬ್ಯಾಂಕ್ ಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಈ ಬ್ಯಾಂಕ್ ನೀಡಿದೆ ಉದ್ಯೋಗವಕಾಶ.ಸರಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ಆಫ್ ಇಂಡಿಯಾನಲ್ಲಿ ವೃತ್ತ ಕಚೇರಿ ಆಧಾರಿತಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ…