ಶುಕ್ರವಾರ, 30 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಕಡಬ: ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ!! ಐವರ ಬಂಧನ-ಎದ್ದೋ ಬಿದ್ದೋ ಎಂದು ಓಡಿ ತಪ್ಪಿಸಿಕೊಂಡ ಇತರರು

ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಪ್ರೊಬೆಷನರಿ ಡಿವೈಎಸ್ಪಿ ಧನ್ಯ ನಾಯಕ್ ಹಾಗೂ ನೇತೃತ್ವದ ಪೊಲೀಸರ ತಂಡ, ಆಟದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಅಲಂಕಾರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ, ತಿಮ್ಮಪ್ಪ ಮುಗೇರ, ರಘುರಾಮ…

News

ತನ್ನ ಪತ್ನಿಗೆ ನಿತ್ಯವೂ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಮುಂದೆಂದೂ ಕರೆ ಮಾಡದ ಹಾಗೆ ಮಾಡಿದ ಪತಿ !!

ಹಾಸನ:ತನ್ನ ಪತ್ನಿಗೆ ನಿತ್ಯವೂ ಕರೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಆಕೆಯ ಪತಿ ಕರೆಮಾಡುತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ನಡೆದಿದೆ. ಮೃತ ರವಿ(42) ಹಳ್ಳಿಮೈಸೂರು ಗ್ರಾಮದ ನಿರ್ವಾಣಿ ಕ್ವಾಟ್ರಸ್ ನಿವಾಸಿ. ಹೊಯ್ಸಳ ಎನ್ನುವವರ ಪತ್ನಿಗೆ…

ದಕ್ಷಿಣ ಕನ್ನಡ

ಮಂಗಳೂರು : ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದ ಆ್ಯಂಬುಲೆನ್ಸ್

ಮಂಗಳೂರು : ಫಕ್ಕೀರ್ ನಲ್ಲಿ ಖಾಸಗಿ ಆಸ್ಪತ್ರೆಯಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿರುವ ಘಟನೆ ನಡೆದಿದೆ. ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಎತ್ತರದಿಂದ 2…

Karnataka State Politics Updates

ಧರ್ಮೋಕ್ರಸಿ ಅಳಿಸಿ ಡೆಮೋಕ್ರೇಸಿ ಉಳಿಸಲು ಸಿದ್ದರಾಮಯ್ಯ ಅಧಿಕಾರ ಹಿಡಿಬೇಕು!! ಯಾವುದಕ್ಕೂ ಹೆದರುವ ಪ್ರಶ್ನೆ ಇಲ್ಲ-ಸಂಗೀತ ನಿರ್ದೇಶಕ ಹಂಸಲೇಖ

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮತ್ತೊಮ್ಮೆ ಭಾರೀ ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಪೇಜಾವರ ಶ್ರೀ ಗಳ ಬಗ್ಗೆ ಮಾತನಾಡಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿ ಆ ಬಳಿಕ ಕ್ಷಮೆಯಾಚಿಸಿದ ಹಂಸಲೇಖ ಮತ್ತೊಮ್ಮೆ ತಮಗೇನು ಭಯವಿಲ್ಲ ಎಂದು ಬಹಿರಂಗವಾಗಿ…

latest

ರಾಜ್ಯ ಬಿಜೆಪಿಯಲ್ಲಿ ಮೇಜರ್ ಆಪರೇಷನ್ !! | ರಾಜ್ಯಾಧ್ಯಕ್ಷರಿಂದ ವಿವಿಧ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ನೇಮಿಸಿ ಆದೇಶ

ಬೆಂಗಳೂರು:ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಹೊಸ ನೇಮಕಾತಿಯ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು,ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ…

ದಕ್ಷಿಣ ಕನ್ನಡ

ಕಡಬ:ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಕಾಡುಪ್ರಾಣಿ!! ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದು!??

ಕಡಬ: ಚಿರತೆ ಮರಿಯನ್ನೇ ಹೋಲುವಂತಹ ಕಾಡುಪ್ರಾಣಿಯೊಂದು ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ನಡೆದಿದೆ. ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ…

ದಕ್ಷಿಣ ಕನ್ನಡ

ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು ಅಪಾಯದಿಂದ ಪಾರು- ಬಸ್ ಸಂಪೂರ್ಣ ಸುಟ್ಟು ಭಸ್ಮ

ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ ಸಮೀಪಸುತ್ತಿದ್ದ ವೇಳೆ…

Karnataka State Politics Updates

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ!! ನಳಿನ್ ಬೆನ್ನಲ್ಲೇ ಬೊಮ್ಮಾಯಿ ಕುರ್ಚಿಗೂ ಬೀಳಲಿದೆ ಹೊಡೆತ

ಮಂಡಿನೋವಿನ ಕಾರಣದಿಂದಾಗಿ ಶಸ್ತ್ರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯಂತೆ ಹಬ್ಬಿದೆ. ಈ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದ್ದು,ಇದೇ ತಿಂಗಳ 28-29 ರಂದು ನಡೆಯುವ ಪಕ್ಷದ…

Karnataka State Politics Updates

ನುಚ್ಚುನೂರಾದ ಬಿಜೆಪಿಯ ಮತಾಂತರ ನಿಷೇಧ ಮಸೂದೆಯ ಕನಸು!! ತಮ್ಮವರಿಂದಲೇ ಪೇಚಿಗೆ ಸಿಲುಕಿದ ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಆರ್.ಎಸ್.ಎಸ್

ಬಿಜೆಪಿ ಹೆಣೆದ ತಂತ್ರಗಳಿಗೆ ತಮ್ಮ ಪಕ್ಷದವರೇ ವಿರುದ್ಧ ನಿಂತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದ್ದು, ಇಬ್ಬರು ಸದಸ್ಯರ ಗೈರು ಬಿಜೆಪಿಯ ಕನಸನ್ನು ನುಚ್ಚು ನೂರು ಮಾಡಿಬಿಟ್ಟಿದೆ. ಹೌದು.ಮೊನ್ನೆ ನಡೆದ ವಿಧಾನಸಭಾ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಿದ್ದ ಬಿಜೆಪಿ, ಮಂಡನೆಯನ್ನು…

latest

ರೋಗಿಯನ್ನು ಆಸ್ಪತ್ರೆಗೆ ಸೇರಿಸದೆ ಕುಡಿದ ಅಮಲಿನಲ್ಲಿ ಆಂಬುಲೆನ್ಸ್ ನ್ನು ಅರ್ಧದಲ್ಲೇ ನಿಲ್ಲಿಸಿದ ಚಾಲಕ

ಮೈಸೂರು:ತುರ್ತಾಗಿ ಆಸ್ಪತ್ರೆ ಸೇರಲೆಂದು ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಇಲ್ಲೊಂದು ಕಡೆ ಆಂಬುಲೆನ್ಸ್ ಚಾಲಕ ಕಂಠ ಪೂರ್ತಿ ಕುಡಿದು ಗಾಡಿ ಮುಂದೆ ಚಲಾಯಿಸಲು ಆಗದೆ ರಸ್ತೆ ಮಧ್ಯದಲ್ಲೇ ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ…