ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Interesting

ಸತ್ತ ಮೀನು ಮತ್ತೆ ಜೀವಂತ |ಪ್ಯಾನ್ ನಲ್ಲಿ ಫ್ರೈ ಮಾಡುವಾಗ ಟಪ-ಟಪ ಕುಣಿದಾಡಿದ ಮೀನು

ಮೀನುಗಳಿಗೆ ನೀರೇ ಪ್ರಪಂಚ. ಒಂದು ವೇಳೆ ಹೆಚ್ಚು ಹೊತ್ತು ನೀರೊಳಗಿರುವ ಮೀನುಗಳು ಹೊರಗೆ ಬಂದ್ರೆ ಬದುಕುವ ಸಾಧ್ಯತೆಗಳೇ ಇಲ್ಲ.ಸಾಮಾನ್ಯವಾಗಿ ಮೀನುಗಳನ್ನು ಮಾರ್ಕೆಟ್ ನಲ್ಲಿ ಖರೀದಿಸುವಾಗಲೇ ಸತ್ತಿರುತ್ತವೆ. ಆದರೆ, ಇಲ್ಲೊಂದೆಡೆ ಸತ್ತ ಮೀನು ಮತ್ತೆ ಜೀವಂತ!! ಟಿಕ್‌ಟಾಕ್‌ನಲ್ಲಿ ಮೀನಿನ ವಿಡಿಯೋ…

Breaking Entertainment News Kannada

ಮಧ್ಯರಾತ್ರಿ ಜೊತೆಯಾಗಿ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ!! ಮುಖಕ್ಕೆ ಮಾಸ್ಕ್ ಮುಚ್ಚಿಕೊಂಡು ಆ ರಾತ್ರಿ ಹೋಗಿದ್ದಾದರೂ ಎಲ್ಲಿಗೆ ಗೊತ್ತಾ!?

ಕನ್ನಡ ಚಿತ್ರಗಳಲ್ಲಿ ನಟಿಸಿ ಬಳಿಕ ತೆಲುಗಿನತ್ತ ಮುಖ ಮಾಡಿ, ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಜೊತೆ ಚಿತ್ರದಲ್ಲಿ ಕಾಣಿಸಿಕೊಂಡ ಕನ್ನಡದ ಕುವರಿ, ಪಡ್ಡೆ ಹುಡುಗರ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಭಾರೀ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿಯಿಂದಲೇ ವಿಜಯ್…

ದಕ್ಷಿಣ ಕನ್ನಡ

ಬಲವಂತದ ಮತಾಂತರಕ್ಕೆ ಕಡಿವಾಣ ಬೀಳಲು ಮತಾಂತರ ನಿಷೇಧ ಕಾಯಿದೆ ಶೀಘ್ರ ಅನುಷ್ಠಾನವಾಗಲಿ- ಕೇಮಾರು ಶ್ರೀ

ವಿಧಾನಸಭೆಯ ಕಲಾಪದಲ್ಲಿ ಪ್ರಸ್ತಾಪವಾದ ಮತಾಂತರ ನಿಷೇಧ ಕಾಯಿದೆಯನ್ನು ಸ್ವಾಗತಿಸುತ್ತೇನೆ, ಸಮಾಜದಲ್ಲಿನ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ಬರುವಂತಹ ಹಾಗೂ ಬಲವಂತದ ಮತಾಂತರಕ್ಕೆ ಅನುವುಮಾಡಿಕೊಡುವುದನ್ನು ತಪ್ಪಿಸಲು ಇಂತಹ ಕಾಯಿದೆ ಅನುಷ್ಠಾನಕ್ಕೆ ಬರಬೇಕು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ…

News

ಇಬ್ಬರು ಯುವತಿಯರೊಂದಿಗೆ ಪ್ರೇಮ ನಾಟಕ, ಮಧ್ಯೆ ಬಂದ ಜಾಲತಾಣ ಗೆಳೆಯ ಆಟವೇ ನಿಲ್ಲಿಸಿದ!!
ಹೊಲದಲ್ಲಿ ಸಿಕ್ಕಿದ್ದ ರಕ್ತ-ಸಿಕ್ತ ಹಲ್ಲು ಕೂದಲು !! ಅದಾಗಲೇ ಮಣ್ಣಡಿ ಹೂತು ಹೋಗಿತ್ತು ವಿದ್ಯಾರ್ಥಿಯೊಬ್ಬನ ಹೆಣ!!

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯಲ್ಲಿ ಮೊನ್ನೆಯ ದಿನ ಹಳ್ಳಿಯ ಹೊಲದಲ್ಲಿ ರಕ್ತ ಸಿಕ್ತ ಹಲ್ಲು ಹಾಗೂ ಕೂದಲು ಪತ್ತೆಯಾದ ಬೆನ್ನಲ್ಲೇ, ಮಣ್ಣಡಿ ಹೂತಿದ್ದ ಯುವಕನೊಬ್ಬನ ಹೆಣವೂ ಪತ್ತೆಯಾಗಿತ್ತು. ಪ್ರಕರಣದ ಬೆನ್ನಟ್ಟಿದ ಪೊಲೀಸರಿಗೆ ಶಾಕಿಂಗ್ ಮಾಹಿತಿಯೊಂದು ಲಭಿಸಿದೆ.ವಿದ್ಯಾರ್ಥಿಯೋರ್ವನ ಭೀಕರ ಕೊಲೆ ನಡೆಸಿ…

latest

ರೈತ ಸಮುದಾಯಕ್ಕೆ ಸಿಹಿ ಸುದ್ದಿ |ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುವ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ-ಬೊಮ್ಮಾಯಿ

ಬೆಳಗಾವಿ :ರೈತ ಸಮುದಾಯಕ್ಕೆ ಶುಭ ಸುದ್ದಿಯೊಂದಿದ್ದು,ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ…

News

ಪರಮಹಿಳೆಯ ಬಯಸಿದಾತನ ಕತ್ತಿಗೆ ಬಿತ್ತು ಮಚ್ಚು!! ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾಗಿದ್ದರೂ ಬೆನ್ನು ಬಿಡದ ಬೇತಾಳನಂತೆ ಆಡಿದಾತನಿಗೆ ಟಿಕೆಟ್ ಕೊಟ್ಟ ಗಂಡ

ಅದಾಗಲೇ ಮದುವೆಯಾಗಿದ್ದ ಮಹಿಳೆಯೋರ್ವಳ ಸಹವಾಸ ಬಯಸಿ ಆಕೆಯ ಗಂಡನ ಮಚ್ಚಿನೇಟಿಗೆ ಇಲ್ಲೋರ್ವ ಇಹಲೋಕವನ್ನೇ ತ್ಯಜಿಸಿದ್ದಾನೆ. ಮೊದಲು ತಾನು ಪ್ರೀತಿಸುತ್ತಿದ್ದ ಮಹಿಳೆಗೆ ಬೇರೆ ವಿವಾಹವಾದ ವಿಚಾರ ಅರಿತಿದ್ದರೂ ಆ ಮಹಿಳೆಯ ಸಹವಾಸ ಬಯಸಿದ್ದೇ ಆತನ ಅಂತ್ಯಕ್ಕೆ ಕಾರಣವಾಗಿದೆ.ಮೃತ ಯುವಕನನ್ನು 32…

ಉಡುಪಿ

ಕಾರ್ಕಳ: ಕಾಲೇಜಿಗೆ ತೆರಳಿದ್ದ ಯುವತಿ ಮನೆಗೆ ಹಿಂದಿರುಗದೆ ನಾಪತ್ತೆ!! ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು- ಪತ್ತೆಗೆ ಮನವಿ

ಕಾರ್ಕಳ: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಹುಕಟ್ಟೆ ಬೆಟ್ಟು ನಿವಾಸಿ ಸುಪ್ರಿಯಾ(18) ನಾಪತ್ತೆಯಾದ ಯುವತಿಯಾಗಿದ್ದು,…

latest

ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ ವೇತನ 10 ರಿಂದ 45 ಸಾವಿರ ರೂ. ವರೆಗೆ ಹೆಚ್ಚಳ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು,ವೇತನ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2022ಕ್ಕೆ 7ನೇ ವೇತನ ಆಯೋಗ ರಚನೆಯಾಗಲಿದ್ದು, ರಾಜ್ಯ ಸರ್ಕಾರಿ…

latest

ಗೂಗಲ್ ಅಪ್ಲಿಕೇಶನ್ ಗಳಲ್ಲಿ ಮತ್ತೆ ಕಾಣಿಸಿಕೊಂಡ ‘ಜೋಕರ್’ ಎಂಬ ವೈರಸ್ | ನೀವೂ ಕೂಡ ಈ 7 ಆಪ್ ಇನ್ ಸ್ಟಾಲ್ ಮಾಡಿದ್ದರೆ ತಕ್ಷಣ ಡಿಲೀಟ್ ಮಾಡಿ

ಗೂಗಲ್ ಪ್ಲೇ ಸ್ಟೋರ್‌ನ ಹೊಸ ಅಪ್ಲಿಕೇಶನ್‌ಗಳಲ್ಲಿ ಮತ್ತೆ ಜೋಕರ್ ಎಂಬ ವೈರಸ್ ಕಾಣಿಸಿಕೊಂಡಿದ್ದು,ಮೊಬೈಲ್ ಸೆಕ್ಯುರಿಟಿ ಸೊಲ್ಯೂಷನ್ಸ್ ಸಂಸ್ಥೆಯಾದ ಪ್ರಡಿಯೊ ಸ್ಮಾರ್ಟ್​ಫೋನ್ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದ್ದು ಈ ಏಳು ಆಪ್​ಗಳನ್ನು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್ ಮಾಡಲು ಸೂಚಿಸಿದೆ. ಜೋಕರ್…

latest

‘ತಾಯಿಯ ಗರ್ಭ, ಸತ್ತ ಮೇಲೆ ಸಮಾಧಿ ಬಿಟ್ಟು ಹೆಣ್ಣು ಬೇರೆಲ್ಲೂ ಸುರಕ್ಷಿತಳಲ್ಲ…’ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿನಿ !!

ಪ್ರತಿಯೊಂದು ಹೆಣ್ಣಿನ ಕಷ್ಟ, ನೋವು ಒಂದು ಹೆಣ್ಣಿಗೆ ಮಾತ್ರ ತಿಳಿಯುವುದು. ಒಂದು ಹೆಣ್ಣು ಎಷ್ಟೆಲ್ಲಾ ನೋವು ತಿಂದರೂ ಸಹಿಸಿಕೊಂಡು ತಾಳಲು ಅಸಾಧ್ಯವಾದಾಗ ‘ಆತ್ಮಹತ್ಯೆ’ಎಂಬ ಬಂಧನವನ್ನು ಗಟ್ಟಿ ಮಾಡಿಕೊಳ್ಳುತ್ತಾಳೆ. ಇಷ್ಟೆಲ್ಲಾ ಮುಂದುವರಿದ ಸಮಾಜದಲ್ಲಿ ನೆಮ್ಮದಿಯಾಗಿ ಇದ್ದಾರೆ ಎಂದ ಕೂಡಲೇ ಅಲ್ಲೋ…