ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ !! | ಈ ಕುರಿತು ಅಧಿಕೃತ ಘೋಷಣೆ ಮಾಡಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

ಬೆಂಗಳೂರು: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ ಸಿಗಲಿದ್ದು,ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರಿಗೆ ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ಹೋಗಿ ಬರಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.ಈ…

latest

ಕಳ್ಳತನಕ್ಕೆ ಮನೆಗೆ ನುಗ್ಗಿದ ಕಳ್ಳರಿಂದ ಅಚ್ಚರಿಯ ನಡೆ !! | ಕಳ್ಳತನ ಮಾಡಿದ ನಂತರ ಅವರು ಮಾಡಿದ್ದದರೂ ಏನು ಗೊತ್ತೇ?

ಸಾಮಾನ್ಯವಾಗಿ ಕಳ್ಳರು ಯಾರ ಮನೆಗಾದರೂ ಹಣ ಮತ್ತು ಆಭರಣ ದೋಚಲು ನುಗ್ಗಿದರೆ ಎಲ್ಲಾ ವಸ್ತುಗಳನ್ನು ಚೆಲ್ಲಾ ಪಿಲ್ಲಿಯಾಗಿ ಬಿಸಾಡಿ ಅವರಿಗೆ ಬೇಕಾದ್ದನ್ನು ತೆಗೆದುಕೊಂಡು ಹೋಗಿರುವುದನ್ನು ನಾವೆಲ್ಲಾರೂ ನೋಡಿರುತ್ತೇವೆ.ಆದರೆ ಇಲ್ಲಿ ನಡೆದಿದ್ದೆ ಬೇರೆ!!! ಹೌದು. ಇಲ್ಲಿ ನಡೆದಿರೋದು ವಿಚಿತ್ರನೇ ಸರಿ.ಅಮೆರಿಕದ…

latest

‘ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು’ | ನೆಟ್ಟಗೆ ಒಂದು ಕ್ಷೇತ್ರದಿಂದ ನಿಂತು ಗೆಲ್ಲೋ ಸಾಮರ್ಥ್ಯ ಇಲ್ಲ, ಮುಖ್ಯಮಂತ್ರಿ ಆಗ್ತಾರಂತೆ ಬುರುಡೆ ರಾಮಯ್ಯ- ಕಿಚಾಯಿಸಿದ ಬಿಜೆಪಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮತ್ತೆ ಭಾರತೀಯ ಜನತಾ ಪಕ್ಷ ಕಿಚಾಯಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು ” ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು” ಎಂದು ಪಕ್ಕೆ ತಿವಿದು ಛೇಡಿಸಿದೆ. ”…

latest

ಪ್ರಧಾನಿ ಮೋದಿಯ ವೈಯಕ್ತಿಕ ಟ್ವಿಟರ್ ಖಾತೆ ಹ್ಯಾಕ್|ಬಿಟ್ ಕಾಯಿನ್ ಕುರಿತು ಟ್ವೀಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು,ನಿನ್ನೆ ರಾತ್ರಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ.ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ…

News

ಕುತ್ತಿಗೆಗೆ ವೈರ್ ಬಿಗಿದು ಏನೂ ಅರಿಯದ ಮೂರು ವರ್ಷದ ಮಗುವನ್ನು ಕೊಂದ ಮಲತಾಯಿ!! ತಿಂಗಳ ಹಿಂದೆ ಮದುವೆಯಾಗಿ ಮನೆಗೆ ಬಂದಾಕೆ ಮಾಡಿದ್ದಳು ಹತ್ಯೆಗೆ ಪ್ಲಾನ್!!

ಮಲತಾಯಿಯ ಕ್ರೂರತ್ವಕ್ಕೆ ಐದು ವರ್ಷದ ಮಗುವೊಂದು ಬಲಿಯಾಗಿ,ಮೂರು ವರ್ಷಗಳ ಮಗು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಮಿಂಚಿನಾಳ ಎಂಬಲ್ಲಿ ನಡೆದಿದೆ.ಮಗುವನ್ನು ಕೊಂದ ಕ್ರೂರಿ ಮಲತಾಯಿಯನ್ನು ಸವಿತಾ ವಿನೋದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ:…

ಬೆಂಗಳೂರು

ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು!! ಮನೆ ಮುಂದೆಯೇ ಯುವತಿ ಸಹಿತ ಮಾಜಿ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ!!

ಬೆಂಗಳೂರು: ಮನೆ ಮುಂದೆಯೇ ಡಬಲ್ ಮರ್ಡರ್ ನಡೆದಿದ್ದು ನಗರದ ಬ್ಯಾಗಡದೇನಹಳ್ಳಿಯ ಮಾಜಿ ಪಂಚಾಯತ್ ಅಧ್ಯಕ್ಷರೋರ್ವರ ಬರ್ಬರ ಹತ್ಯೆಯಾಗಿದೆ. ಸ್ಥಳದಲ್ಲಿ ಇನ್ನೋರ್ವ ಯುವತಿಯ ಮೃತದೇಹವೂ ಪತ್ತೆಯಾಗಿದ್ದು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್…

News

ಪುರಾತನ ದೇವಾಲಯವನ್ನೇ ಅಗೆದು ಧ್ವಂಸ ಮಾಡಿದ ದುಷ್ಕರ್ಮಿಗಳು!! ನಿಧಿಯಾಸೆಗೆ ಎದೆಯೆತ್ತರದ ಗುಂಡಿ ತೋಡಿದವರಿಗೆ ಸಿಕ್ಕಿದ್ದು ಏನು!??

ದುಷ್ಕರ್ಮಿಗಳ ತಂಡವೊಂದು ನಿಧಿಯ ಆಸೆಗಾಗಿ ದೇವಾಲಯವನ್ನೇ ಪುಡಿಗೈದ ಘಟನೆಯೊಂದು ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಯಾಟಗಲ್ ಗ್ರಾಮದ ಕೃಷ್ಣ ದೇವಾಲಯದಲ್ಲಿ ಈ ಘಟನೆ ನಡೆದಿದ್ದು,ದೇವರ ಮೂರ್ತಿಯನ್ನು ಕಿತ್ತೆಸೆದು ಎದೆಯೆತ್ತರದ ಗುಂಡಿ ತೋಡಿ…

International

ತಬ್ಲಿಖಿ ಜಮಾತ್ ನಿಷೇಧ ಮಾಡಿ ಬಿಸಾಕಿದ ಮುಸ್ಲಿಂ ಸಾಂಪ್ರಾದಾಯಿಕ ರಾಷ್ಟ್ರ

ಸೌದಿ ಅರೇಬಿಯಾ : ಇಸ್ಲಾಮಿಕ್ ಸಾಂಪ್ರದಾಯಿಕ ದೇಶ ಎನಿಸಿಕೊಂಡಿರುವ ಸೌದಿ ಅರೇಬಿಯಾವು ತಬ್ಲಿಘಿ ಜಮಾತ್ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯನ್ನ ನಿಷೇಧಿಸಿದೆ. ಭಯೋತ್ಪಾದನೆಯ ಬಾಗಿಲು ಆಗಿದೆ ಎಂದು ತಬ್ಲಿಘಿ ಜಮಾತ್ ಸಂಘಟನೆಯನ್ನು ಬಣ್ಣಿಸಿರುವ ಸೌದಿ ಸರ್ಕಾರವು ತಬ್ಲಿಘಿ ಜಮಾತ್ ಸಂಘಟನೆಯಿಂದ…

latest

ಮಂಗಳೂರು:ಕಾರಿನಲ್ಲಿದ್ದ ವ್ಯಕ್ತಿಗೆ ಇರಿತ ಪ್ರಕರಣ-ನಾಲ್ವರು ವಶಕ್ಕೆ!! ಸ್ಥಳದಲ್ಲಿ ಮಹಿಳೆಯ ಚಪ್ಪಲ್ ಪತ್ತೆ-ಎಲ್ಲಾ ಆಯಾಮಗಳಿಂದಲೂ ತನಿಖೆ ಚುರುಕು ಶೀಘ್ರವೇ ಆರೋಪಿಗಳ ಬಂಧನ

ಮಂಗಳೂರು: ನಗರದ ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ನಿನ್ನೆ ರಾತ್ರಿ ನಡೆದ ಇರಿತ ಪ್ರಕರಣದ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ನಿನ್ನೆ ರಾತ್ರಿ ಒಂಬತ್ತು ಗಂಟೆಯ ವೇಳೆಗೆ ಸ್ಥಳೀಯ ನಿವಾಸಿ ಅಬ್ದುಲ್…

News

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಭರದ ಸಿದ್ಧತೆ |ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ|ಇದೇ ಮೊದಲ ಬಾರಿಗೆ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ

ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದ ಬಂದೋಬಸ್ತ್ ಮತ್ತು ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿದ್ದು,ಓರ್ವ ನಗರ ಪೊಲೀಸ್…