ಸರ್ಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷಕಾರಿ ರಾಸಾಯನಿಕ ಬೆರೆಸಿದ ದುಷ್ಕರ್ಮಿಗಳು | ಶಾಲಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ 115 ವಿದ್ಯಾರ್ಥಿಗಳು ಅಪಾಯದಿಂದ ಪಾರು
ಮಡಿಕೇರಿ: ಮಡಿಕೇರಿ ತಾಲೂಕಿನಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ ಘಟನೆ ನಡೆದಿದೆ. ಶಾಲೆಯ ಸಿಬ್ಬಂದಿಯೊಬ್ಬರ ಸಮಯ ಪ್ರಜ್ಞೆಯಿಂದ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ಸುಂಟಿಕೊಪ್ಪ…










