ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ಈರುಳ್ಳಿ ಹೊತ್ತು ಬೆಂಗಳೂರಿಗೆ ಹೊರಟಿದ್ದವರಿಗೆ ದಾರಿ ಮಧ್ಯೆಯೇ ಅಡ್ಡ ಬಂದ ಜವರಾಯ!! ಈರುಳ್ಳಿ ಸಾಗಾಟದ ಲಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರ ಸಾವು-ಓರ್ವ ಗಂಭೀರ

ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಈರುಳ್ಳಿ ಸಾಗಟದ ಲಾರಿಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು ಬೆಂಗಳೂರಿನತ್ತ ಹೋಗುತ್ತಿರುವಾಗ…

Jobs

ಪಿಯುಸಿ ಸಹಿತ ಡಿಪ್ಲೋಮ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲದೆ ಸುವರ್ಣಾವಕಾಶ!! ಭೂ ಮಾಪನ-ಕಂದಾಯ ಇಲಾಖೆಯ ಸರ್ವೆಯರ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ರಾಜ್ಯ ಭೂ ಮಾಪನ ಮತ್ತು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸರ್ವೆಯರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ಅಥವಾ ಡಿಪ್ಲೋಮ ಪದವಿಯನ್ನು ಪಡೆದವರಾಗಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿಗೆ ಒಂದು…

latest

ಒಮಿಕ್ರಾನ್ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ದಕ್ಷಿಣ ಆಫ್ರಿಕಾ ವಿಜ್ಞಾನಿಗಳು

ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಒಮಿಕ್ರಾನ್ ನಿಂದ ಮೂರು ಬಾರಿ ಮರು ಸೋಂಕು ಹರಡುವ ಸಾಧ್ಯತೆ ಇದೆ ಎಂದು ದಕ್ಷಿಣ ಆಫ್ರಿಕಾ ವಿಜ್ಞಾನಿಗಳು ತಿಳಿಸಿದ್ದಾರೆ. ಒಮಿಕ್ರಾನ್ ಸೋಂಕಿನಿಂದ 3 ಬಾರಿ…

News

ಓಮಿಕ್ರಾನ್ ರೂಪಾಂತರಿ ವೈರಸ್ ನ ಮೊದಲ ರೋಗಿ ಕರ್ನಾಟಕದಿಂದ ಎಸ್ಕೇಪ್ ! ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ !

ಬೆಂಗಳೂರು: ಓಮಿಕ್ರಾನ್ ರೂಪಾಂತರಿ ತಗುಲಿರುವ ಮೊದಲ ರೋಗಿಯು ರಾಜ್ಯದಿಂದ ಪರಾರಿಯಾಗಿದ್ದಾನೆ ಎಂಬ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಹಾಗೆಂದು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ. ಭಾರತದಲ್ಲಿ ಒಮಿಕ್ರಾನ್ ರೂಪಾಂತರದ ಮೊದಲ ಪ್ರಕರಣಗಳ ಕುರಿತು ಆರೋಗ್ಯ ಸಚಿವಾಲಯ ಗುರುವಾರ…

latest

ಆಕೆಗೆ ಇದುವರೆಗೆ ಆದದ್ದು ಬರೋಬ್ಬರಿ 11 ಮದುವೆ,ಆದರೆ 28 ಜನ ಗಂಡಂದಿರು!! ಆಕೆಗೆ ಒಬ್ಬರ ಬಳಿಕ ಒಬ್ಬರು ಸಾಲಿನಲ್ಲಿದ್ದಾರಂತೆ

ಅನೇಕ ಪುರುಷರು ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎಂದು ಬೇಸರದಲ್ಲಿದ್ದರೆ ಇಲ್ಲೊಬ್ಬ ಮಹಿಳೆ ಫುಲ್ ಜಾಲಿ ಯಲ್ಲಿದ್ದಾಳೆ.ಬಹುಪತ್ನಿತ್ವ ಕಾಯಿದೆ ನಿಷೇಧವಿದ್ದರೂ ಕೆಲ ಧರ್ಮಗಳಲ್ಲಿ ಅದಕ್ಕೆ ಕಡಿವಾಣ ಬಿದ್ದಿಲ್ಲ. ಯಾರಿಗೂ ಗೊತ್ತಾಗದಂತೆ ಎರಡು ಅಥವಾ ಮೂರು ಮದುವೆಯಾಗುವುದು ಪ್ರಚಲಿತದಲ್ಲಿರುವ ಸುದ್ದಿ, ಆದರೆ…

latest

ಮಂಗಳೂರು :ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ!! ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೇಯೂ ಹಲ್ಲೆಗೆ ಯತ್ನ

ಮಂಗಳೂರು:ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಮಾರಮಾರಿ ನಡೆದಿದ್ದು, ಘಟನೆಯ ಸಂಬಂಧ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೇಯೂ ಕಲ್ಲುತೂರಾಟ ನಡೆಸಿ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆ ವಿವರ: ಮಂಗಳೂರಿನ…

latest

ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ!!

ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ ‘ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್…

latest

ಅಮಾಸೆಬೈಲಿನ ಕಾಡಿನ ಪೊದೆಯಲ್ಲಿ ಸಿಕ್ಕಿದೆ ಏಳು ದಿನಗಳ ನವಜಾತ ಹೆಣ್ಣು ಶಿಶು | ಹೆಣ್ಣೆಂದು ತಿರಸ್ಕರಿಸಿ ಅಮಾನವೀಯತೆ ಮೆರೆದರೇ ಪೋಷಕರು !!?

ಉಡುಪಿ :ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವ ಪ್ರಕರಣದ ಸಂಖ್ಯೆ ಅತಿಯಾಗಿದೆ. ಇದೀಗ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಿನಲ್ಲಿ ನವಜಾತ ಶಿಶುವೊಂದನ್ನು ಪೋಷಕರು ಬಿಟ್ಟು ಹೋದ ಅಮಾನುಷ ಘಟನೆನಡೆದಿದೆ. ಮಹಿಳೆಯೊಬ್ಬರು ಹಾಲಿನ ಡೈರಿಗೆ ಹೋಗುತ್ತಿದ್ದ ವೇಳೆ,ಅಲ್ಲಿಯ…

latest

ಪಬ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ಮೇಲೆ ‘ಕಿರಿಕ್’ | ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಯರ್ ಬಾಟಲ್ ನಿಂದ ಕೀರ್ತಿ ಮೇಲೆ ಹಲ್ಲೆ

ಬೆಂಗಳೂರು :ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಇದ್ದ ವೇಳೆ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದ್ದು ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಿಂದ ಕೀರ್ತಿ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ ನಡೆದಿದೆ.…

latest

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ : ನಾಯಿಯ ಬೇಟೆಗಾಗಿ ಚಿರತೆಯೊಂದು ಮನೆಯೊಂದರ ಆವರಣಕ್ಕೆ ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ…