ಎಸ್‌ಡಿಎಂ ಕಾಲೇಜು : ನಾಳೆಯಿಂದ ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ
ಉಜಿರೆ, ಅ. 6: ಆರೋಗ್ಯ, ಪರಿಸರ ಸುಸ್ಥಿರತೆ ಹಾಗೂ ಕೈಗಾರಿಕಾ ಪರಿವರ್ತನೆಗೆ ರಸಾಯನಶಾಸ್ತ್ರದ ನವೀನ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಕೊಡುಗೆಯನ್ನು ಅನ್ವೇಷಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ರಸಾಯನಶಾಸ್ತ್ರ ವಿಭಾಗದ ವತಿಯಿಂದ “Chemical Synergies:…










