ಮಂಗಳೂರು : ಪೂಜೆ ಮಾಡುತ್ತೇನೆಂದು ಹೇಳಿ ಕಲಶಕ್ಕೆ ಇಟ್ಟ ಮಾಂಗಲ್ಯ ಸರವನ್ನೇ ಎಗರಿಸಿದ ಜ್ಯೋತಿಷಿ
ಮಂಗಳೂರು:ಹೆಚ್ಚಿನ ಜನರು ತಮಗೆ ಏನಾದರೂ ಸಂಕಷ್ಟ ಬಂದರೆ ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಯಾರು, ಎತ್ತವೆಂದು ನೋಡದೆ ಪರಿಹಾರಕ್ಕಾಗಿ ಹೋಗುತ್ತಾರೆ. ಇತ್ತೀಚೆಗೆ ಅದೆಷ್ಟೋ ಜ್ಯೋತಿಷಿಗಳು ಸಿಕ್ಕಿದ್ದೇ ಚಾನ್ಸ್ ಅಂದು ಕೊಂಡು ಎಷ್ಟೋ ಜನರಿಗೆ ಪಂಗ ನಾಮ ಹಾಕಿದ್ದಾರೆ. ಅದರಲ್ಲೂ ಇಂತಹ…










