ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ…

ಬೆಂಗಳೂರು

ಕೋಟ್ಯಾಂತರ ರೂ ವಂಚನೆ ಮಗಳ ವಿರುದ್ದ ದೂರು ನೀಡಿದ ತಾಯಿ

ಬೆಂಗಳೂರು: ಕೋಟ್ಯಂತರ ರೂ. ಚಿನ್ನಾಭರಣ ಹಾಗೂ ವಜ್ರ ವಂಚಿಸಿರುವ ಬಗ್ಗೆ ತಾಯಿಯೊಬ್ಬರು ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೆ.ಪಿ. ನಗರದ ವಿಜಯಲಕ್ಷ್ಮಿ (69) ಎಂಬುವರು ಪುತ್ರಿ ತೇಜಾವಂತಿ ವಿರುದ್ಧ 4 ಕೋಟಿ ಮೌಲ್ಯದ ಚಿನ್ನಾಭರಣ ವಂಚಿಸಿರುವುದಾಗಿ ದೂರು…

ಬೆಂಗಳೂರು

ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ ಅವಘಡ ,ಬೆಂಕಿ ನಂದಿಸಲು ಹರ ಸಾಹಸ

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ…

News

ಅನ್ನ ಕೊಡುವ ಸಂಸ್ಥೆಗೆ ಕನ್ನ ಹಾಕಿದ ಕದೀಮರು. ತಾವು ಕೆಲಸ ಮಾಡುವ ಸಂಸ್ಥೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ ಸಾವಿರದ ಎಪ್ಪತ್ತು ಲಪ್ಟಾಪ್ಸ್ ಗಳನ್ನು ಕದ್ದ ಮೂವರು ಐಟಿ ಉದ್ಯೋಗಿಗಳು!!

ಈಗಿನ ಯುಗದಲ್ಲಿ ಅತಿ ವೇಗವಾಗಿ ಕಡಿಮೆ ಅವಧಿಯಲ್ಲಿ ಹೆಚ್ಚು ಹಣವನ್ನು ಸಂಪಾದಿಸುವುದರ ಬಗ್ಗೆ ಜನರು ಮೋಹವನ್ನು ಹೊಂದಿದ್ದಾರೆ. ಅದಕ್ಕಾಗಿ ಅವರು ಎಂತಹ ಹೀನ ಕೃತ್ಯವನ್ನು ಎಸಗಲು ತಯಾರಾಗಿದ್ದಾರೆ. ಇಂತಹ ಒಂದು ಘಟನೆ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ತಾವು…

ದಕ್ಷಿಣ ಕನ್ನಡ

ಕೊಕ್ಕಡ : ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಬಂಟ್ವಾಳ ಎಎಸ್ಪಿ ತಂಡದವರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿಯಂತೆ ಬಂಟ್ವಾಳ ಎಎಸ್ಪಿ ಮತ್ತು ತಂಡದವರು…

ದಕ್ಷಿಣ ಕನ್ನಡ

ಬಂಟ್ವಾಳ : ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ,ಉಪ್ಪಿನಂಗಡಿಯ ಇಬ್ಬರು ಮೃತ್ಯು ,ಇಬ್ಬರು ಗಂಭೀರ

ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್(25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ.…

ದಕ್ಷಿಣ ಕನ್ನಡ

ಬುಡೋಳಿ : 30 ಅಡಿ ಆಳಕ್ಕೆ ಉರುಳಿ ಬಿದ್ದ ಟ್ಯಾಂಕರ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ…

ದಕ್ಷಿಣ ಕನ್ನಡ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಚೂರಿ ಇರಿತ

ಪುತ್ತೂರು : ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಮದ್ಯ ವ್ಯಸನಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಬಗ್ಗೆ ವರದಿಯಾಗಿದೆ. ಚೂರಿ ಇರಿದ ವ್ಯಕ್ತಿ ಮೂಲತಃ ಸಕಲೇಶಪುರದ ನಿವಾಸಿ ಪ್ರಸಕ್ತ ಪುತ್ತೂರಿನಲ್ಲಿ ವಾಸ್ತವ್ಯವನ್ನು ಹೊಂದಿರುವ ವೆಂಕಟೇಶ್ ಎಂಬಾತನಾಗಿರತ್ತಾನೆ. ಚೂರಿ ಇರಿತಕ್ಕೆ…

National

ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು?

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆ ದರ್ಶನಕ್ಕೆ ಈಗಾಗಲೇ ದೇಗುಲದ ಬಾಗಿಲು ತೆರೆಯಲಾಗಿದೆ.ಕೊರೊನಾ ಹಾವಳಿಯಿಂದ ಕಳೆದ ವರ್ಷ ಶಬರಿಮಲೆಗೆ ಯಾತ್ರೆ ಮಾಡಿದವರ ಸಂಖ್ಯೆ ತೀರಾ ಕಡಿಮೆ. ಈ ಬಾರಿ ದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ ಆರಂಭಗೊಂಡಿದೆ.ಈತನ್ಮದ್ಯೆ…

ದಕ್ಷಿಣ ಕನ್ನಡ

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್…