ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಬಿಸಿಲೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ!! ಬಿಸಿಲೆ ಘಾಟ್ ನಲ್ಲಿ ನಡೆದ ಘಟನೆ, ಕಾರು ಚಾಲಕನಿಗೆ ಗಂಭೀರ ಗಾಯ

ಬಿಸಿಲೆ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದ್ದು,ಬಿಸಿಲೆ ಘಾಟ್…

latest

ಮಣಿಪುರ : ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ, ಸೇನಾಧಿಕಾರಿ ಸೇರಿ 7 ಯೋಧರು ಹುತಾತ್ಮ

ಮಣಿಪುರ : ಮಣಿಪುರದ ಚುರಚಂದಾಪುರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದು, ಏಳು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯಲ್ಲಿ ಓರ್ವ ಸೇನಾ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡವರನ್ನು ಬೆಹಿಯಾಂಗ್ ಪ್ರಾಥಮಿಕ ಆರೋಗ್ಯ…

Karnataka State Politics Updates

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ವಿರೋಧಿ ಕಾನೂನು ಜಾರಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು:ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ,ಕರ್ನಾಟಕದಲ್ಲಿ ಶೀಘ್ರವೇ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮ ಮಿತ್ರರ ಜೊತೆ ಮಾತನಾಡುತ್ತ ಬೊಮ್ಮಾಯಿ, ‘ಬೇರೆ ರಾಜ್ಯಗಳು ಜಾರಿಗೆ ತಂದಿರುವ ಸಂಬಂಧಿತ ಕಾನೂನುಗಳ ಕುರಿತು…

Education

ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ | 2020-21 ನೇ ಸಾಲಿನ ಖಾಸಗಿ ಶಾಲಾ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ ಖಾಸಗಿ ಶಾಲೆಗಳಿಗೆ…

Karnataka State Politics Updates

ಬಿಸಿಯೇರಿದ ವಿಧಾನ ಪರಿಷತ್ ಚುನಾವಣಾ ಕಣ | ದೇವೇಗೌಡ- ಕುಮಾರಸ್ವಾಮಿ ಹೆಸರು ಹೇಳಿದರೆ ಓಡೋಡಿ ಬಂದು ಮತ ಹಾಕುವವರು ಯಾರು ಇಲ್ಲ ಎಂದ ಜೆಡಿಎಸ್ ಶಾಸಕ !!

ಹಾಸನ: ವಿಧಾನ ಪರಿಷತ್ ಚುನಾವಣೆ ಕುರಿತು ಬಿಸಿ-ಬಿಸಿ ಚರ್ಚೆಗಳು ಪ್ರಾರಂಭವಾಗಿದೆ. ಯಾವ ಪಟ್ಟಕ್ಕೆ ಯಾರ ಹೆಸರು ಬೀಳಲಿದೆ ಎಂಬ ಪೈಪೋಟಿ ಶುರುವಾಗಿದ್ದು,ಎಲ್ಲೆಡೆ ರಾಜಕೀಯ ಪ್ರಚಾರ ಶುರು ಹಚ್ಚಿಕೊಂಡಿದೆ. ಜನವರಿಯಲ್ಲಿ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಹಿನ್ನೆಲೆ…

latest

ಗ್ರಾಹಕರಿಗೆ ಮತ್ತೊಂದು ಬೆಲೆಯೇರಿಕೆಯ ಶಾಕ್ | ಮದ್ಯ, ಜವಳಿ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಇನ್ನು ಮುಂದೆ ದುಬಾರಿ!!

ನವದೆಹಲಿ:ಜನ ಸಾಮಾನ್ಯರಿಗೆ ಮತ್ತೊಮ್ಮೆ ಪೆಟ್ಟು ಬಿದ್ದಂತಾಗಿದೆ.ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಕಹಿ ಸುದ್ದಿ ಎದುರಾಗಿದೆ.ಎಲೆಕ್ಟ್ರಾನಿಕ್ಸ್ ವಸ್ತುಗಳು, ಮದ್ಯ ಮತ್ತು ಜವಳಿ ಉತ್ಪನ್ನಗಳ ದರ ಶೀಘ್ರದಲ್ಲೇ ಶೇಕಡ 8 ರಿಂದ 10 ರಷ್ಟು ಏರಿಕೆಯಾಗುವ…

ದಕ್ಷಿಣ ಕನ್ನಡ

ಪುತ್ತೂರು: ತನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಿ, ಮಾನಸಿಕ ಖಿನ್ನತೆಯಿಂದ ಊಟ ನಿದ್ದೆ ಬಿಟ್ಟು ವ್ಯಕ್ತಿ ಸಾವು!!

ಇತ್ತೀಚೆಗೆ ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿ, ಜಾಮೀನಿನ ಮೇಲೆ ಹೊರಬಂದ ವ್ಯಕ್ತಿಯೊಬ್ಬರು, ತಾನು ಮಾಡದ ತಪ್ಪಿಗೆ ಸುಖಾಸುಮ್ಮನೆ ಸೆರೆವಾಸ ಅನುಭವಿಸಿದಲ್ಲದೇ, ಸಭ್ಯನಾಗಿದ್ದ ತನ್ನ ಮರ್ಯಾದಿ ಹೋಯಿತಲ್ಲ ಎಂದು ಊಟ, ನಿದ್ದೆ ಬಿಟ್ಟು ಮಾನಸಿಕ ಖಿನ್ನತೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…

ದಕ್ಷಿಣ ಕನ್ನಡ

ಮಸೀದಿ ಆಡಳಿತ ವಿವಾದ ಶಂಕೆ ,ಎಸ್.ಡಿ.ಪಿ.ಐ ಕಾರ್ಯಕರ್ತನಿಗೆ ತಂಡದಿಂದ ಹಲ್ಲೆ

ಮಂಗಳೂರು : ಎಸ್ ಡಿಪಿಐ ಕಾರ್ಯಕರ್ತನಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಕಾರು ಗ್ರಾಮದ ಹಿದಾಯತ್ ನಗರದಲ್ಲಿ ನಡೆದಿದೆ. ಇಕ್ಬಾಲ್ (35) ಗಾಯಾಳು. ಮುಳ್ಳುಗುಡ್ಡೆ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮನೆ ಶ್ರಮದಾನದಲ್ಲಿ ಪಾಲ್ಗೊಳ್ಳಲು ಸ್ಕೂಟರಿನಲ್ಲಿ ತೆರಳುವ…

News

ಇನ್ಮುಂದೆ KSRTC ಬಸ್ಸುಗಳಲ್ಲಿ ಮೊಬೈಲ್ ಪೋನ್ ಬಳಸುವಂತಿಲ್ಲ | ಏನಿದೆ KSRTC ಹೊರಡಿಸಿದ ಹೊಸ ಆದೇಶದಲ್ಲಿ ?!

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ…

Karnataka State Politics Updates

ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂಡಿದ ಬಿರುಕು!!ಬೊಮ್ಮಾಯಿ ಕೆಳಗಿಳಿಸಲು ಘಟಾನುಘಟಿ ನಾಯಕರಿಂದ ನಡೆಯುತ್ತಿದೆ ಷಡ್ಯಂತ್ರ!

ರಾಜ್ಯ ರಾಜಕಾರಣದಲ್ಲಿ ಮೆಲ್ಲನೆ ಬಿರುಗಾಳಿ ಬೀಸಿದ್ದು ಮತ್ತೊಮ್ಮೆ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ ಎಂಬ ಮಾಹಿತಿಯೊಂದು ಕೆಲ ಮೂಲಗಳ ಪ್ರಕಾರ ಲಭಿಸಿದ್ದು, ಇದೆಲ್ಲದರ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಕುರ್ಚಿಗೂ ಪಕ್ಷದವರಿಂದಲೇ ಷಡ್ಯಂತ್ರ ನಡೆಯುತ್ತಿದೆ. ಮಾಜಿ ಸಿ.ಎಂ ಯಡಿಯೂರಪ್ಪ ಕುರ್ಚಿಯಲ್ಲಿದ್ದ ಸಂದರ್ಭ…