ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ವಾಕ್ಸಿನ್ ಪಡೆಯದೇ ತಪ್ಪಿಸಿಕೊಳ್ಳುವ ಜನರಿಗೆ ವಿಭಿನ್ನ ಆಫರ್ ನೀಡಿದ ರಸಿಕ ಸರ್ಕಾರ!! ವಾಕ್ಸಿನ್ ಪಡೆದ ಬಳಿಕ 30 ನಿಮಿಷಗಳ ಕಾಲ ವೇಶ್ಯೆಯರೊಂದಿಗೆ ಕಾಲ ಕಳೆಯಲು ಅವಕಾಶ !!

ಕೊನೆಗೂ ಅಲ್ಲಿನ ಸರ್ಕಾರ ಮಂಡೆ ಖರ್ಚು ಮಾಡಿದೆ. ತನ್ನ ಪ್ರಜೆಗಳಿಗೆ ವ್ಯಾಕ್ಸಿನ್ ಹಾಕಿಸಲು ಹೊಸ ಆಫರ್ ಹೊರಗೆ ತಂದಿದೆ. ಮಹಾಮಾರಿ ಕೊರೋನದಿಂದ ಜನತೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಒಂದು ಮಜಾ ದಾರಿ ಮಹದಾರಿ ಹುಡುಕಿದೆ ಅಲ್ಲಿಯ ಸರಕಾರ. ಅದೇನದು…

Karnataka State Politics Updates

ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪುಗಳಲ್ಲಿ ಒಂದೇ ಸುದ್ದಿ |
ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ ಎನ್ನುತ್ತಲೇ ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್ ಹೇಳಿಕೆ ಇಂದಿನ ಚರ್ಚಾವಸ್ತು !!

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ. ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆ ಕಾವೇರಿದ್ದು ಹೊಗೆ…

latest

ಜನ್ಮ ಕೊಡುವಾಕೆ ಕಣ್ಣು ಮುಚ್ಚಿದರೂ ಗರ್ಭದಲ್ಲಿ ಜೀವಂತವಾಗಿದ್ದ ಕಂದನನ್ನು ಉಳಿಸಿದ ವೈದ್ಯರು

ಗದಗ:ತಾಯಿ ಮತ್ತು ಮಗುವಿನ ಸಂಬಂಧ ಜಗತ್ತಿನ ಎಲ್ಲಾ ಸಂಬಂಧಕ್ಕೂ ಮೀರಿದ್ದು. ಆದರೆ ಋಣಾನುಬಂಧ ಯಾವ ರೀತಿ ಮಾಡಿದೆ ಎಂದರೆ ತನ್ನ ಪುಟ್ಟ ಕಂದನನ್ನು ತನ್ನ ಗರ್ಭದಲ್ಲೇ ಜೀವಂತ ಉಳಿಸಿ ಆಕೆ ಕಣ್ಣು ಮುಚ್ಚಿದ್ದಾಳೆ.ಹೌದು ಹೆರಿಗೆ ನೋವಿನ ವೇಳೆ ತಾಯಿ…

Health

ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ-ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು,…

ಬೆಂಗಳೂರು

ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಉರುಳಿ ಬಿದ್ದ ಬಂಡೆಗಳು|ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ 5.30ರ ಸುಮಾರಿಗೆ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಕಣ್ಣೂರು-ಬೆಂಗಳೂರು ಎಕ್ಸ್‌ ಪ್ರೆಸ್ ರೈಲು…

latest

ಡಿಸೆಂಬರ್ ತಿಂಗಳಲ್ಲಿ ಎರಡು ದಿನ ಪ್ರಧಾನಿ ಮೋದಿ ಕರ್ನಾಟಕ ಭೇಟಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದು,ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ. ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ,…

Education

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್ !! | ಶಿಕ್ಷಣದಲ್ಲಿ ರಾಜಕೀಯವೇಕೆ ಬೆರಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ನ್ಯಾಯಾಲಯ

ಬೆಂಗಳೂರು: ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸುವ ಬಗೆಗೆ ನಡೆದ ವಾದ-ವಿವಾದಗಳಲ್ಲಿ ಹೈಕೋರ್ಟ್ ಮತ್ತು ಸರ್ಕಾರಕ್ಕೆ ನಡೆದ ಚರ್ಚೆಯಲ್ಲಿ,ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ನೀತಿಯಲ್ಲಿ ಕನ್ನಡ ಕಲಿಕೆಗೆ ಅವಕಾಶವಿದೆಯೇ? ಇದ್ದರೆ ದಾಖಲೆ ಕೊಡಿ.…

ಕೃಷಿ

‘ಅಡಕೆ ಔಷಧೀಯ ವಸ್ತು : ಅಡಕೆ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ’ | ಬಿಜೆಪಿ ಸಂಸದನ ಮೇಲೆ ದೇಶಾದ್ಯಂತ ಆಕ್ರೋಶ !

ಮಂಗಳೂರು (ನ.12): ಜಾರ್ಖಂಡ್‌ ನ ಸಂಸದ ನಿಶಿಕಾಂತ್‌ ದುಬೆ ಅವರು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಮಾನವನ ಆರೋಗ್ಯದ ಮೇಲೆ ಅಡಕೆಯ ಹಾನಿಕಾರಕ ಪರಿಣಾಮಗಳನ್ನು ಪಟ್ಟಿ ಮಾಡಿ ತಪ್ಪು ದಾರಿಗೆ ಎಳೆಯುವುದು ಮಾತ್ರವಲ್ಲದೆ, ಅಡಕೆ ರೈತರ ಭಾವನೆಗಳಿಗೆ ಧಕ್ಕೆ ತಂದಿದೆ…

Interesting

ನಮ್ಮ ಪಕ್ಕದ ಜಿಲ್ಲೆಯಲ್ಲಿದೆ ಒಂದು ವಿಚಿತ್ರ ಆಚರಣೆ | ಹಸಿ ಹಸಿ ಸಗಣಿಯಿಂದ ಹೊಡೆಸಿಕೊಂಡರೆ ಎಲ್ಲಾ ಪರಿಹಾರ !!

ಹಾಸನ:ಅದೆಷ್ಟೋ ದೇವಾಲಯಗಳ ದೇವರು ಬೇಡಿಕೊಂಡು ಬಂದ ಭಕ್ತರಿಗೆ ಇಂಬನ್ನು ಕೊಟ್ಟು ಭಕ್ತರ ಪ್ರೀತಿಗೆ ಪಾತ್ರವಾಗಿದೆ. ಆದರೆ ಇಲ್ಲೊಂದು ದೇವಾಲಯದ ಪದ್ಧತಿಯಿಂದಲೇ ಪ್ರಸಿದ್ಧಿ ಹೊಂದಿದೆ.ಹೌದು. ಇಲ್ಲಿಯ ಹರಕೆ ಸೇವೆ ವಿಚಿತ್ರವಾದರೂ ವಿಶಿಷ್ಟವಾಗಿದೆ.ಅಷ್ಟಕ್ಕೂ ಇದು ಯಾವ ರೀತಿಯಲ್ಲಿದೆ ಎಂಬುದು ಮುಂದೆ ನೋಡಿ.…

Karnataka State Politics Updates

ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ | ಬಿಟ್ ಕಾಯಿನ್ ಬಗೆಗಿನ ಆರೋಪವನ್ನು ನಿರ್ಲಕ್ಷಿಸುವಂತೆ ಪ್ರಧಾನಿ ಸಲಹೆ

ನವದೆಹಲಿ:ಪ್ರಧಾನಿಯನ್ನು ಭೇಟಿಯಾದ ಬೊಮ್ಮಾಯಿ ಹಲವು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸ್ವತಃ…