‘ಓಬವ್ವ ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ’ಎಂದು ವೀರವನಿತೆ ಒನಕೆ ಓಬವ್ವ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿದ ನರೇಂದ್ರ ಮೋದಿ
ಬೆಂಗಳೂರು: ಮುಂಬೈ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ ಮಾಡಿರುವ ಬೆನ್ನಲ್ಲೇ ಇಂದು ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಆದೇಶ ನೀಡಿದ್ದು,ಅದರಂತೆ ಇಂದು ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ವೀರವನಿತೆ…










