ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡ ಸಿಎಂ |ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಬೇಕೆಂಬ ಪ್ರಸ್ತಾವನೆಗೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್!!
ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು,ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ…









