ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ದ್ವಿತೀಯ ಸ್ಥಾನ ಪಡೆದ ಎಸ್ ಡಿ ಎಂ ಕಾಲೇಜಿನ ಜಶ್ಮಿತಾ

ಅಕ್ಟೋಬರ್ 31 ಮತ್ತು ನವೆಂಬರ್ 01 ರಂದು ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಎಸ್.ಡಿ.ಎಂ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಜಶ್ಮಿತಾ ದಂಬೆಕೋಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ದಂಬೆಕೋಡಿ ರಾಘವ…

National

ಬಿಹಾರದಲ್ಲಿ ಕಳ್ಳ ಭಟ್ಟಿ ಭಾರೀ ದುರಂತ | ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವು

ಪಾಟ್ನ: ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರ್‌ನಲ್ಲಿ ನಡೆದಿದೆ. ಅಲ್ಲಿನ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಅಲ್ಲಿನ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು.…

News

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ ಮಹಿಳೆಯೊಬ್ಬರು ಬಿಚ್ಚಿಟ್ಟ ರಹಸ್ಯ!!ತನ್ನ ಮಾಜಿ ಗಂಡ ಮಾಡಿದ ಮೋಸದ ಹಿಂದಿದೆಯಂತೆ ನಂಬರ್ 09

ಸಾಮಾಜಿಕ ಜಾಲತಾಣದ ಮೂಲಕ ದೇಶ ಆಧುನಿಕವಾಗಿ ಹೆಚ್ಚು ಮುಂದೆ ಬಂದಿದ್ದು, ಎಲ್ಲೋ ಪಾಶ್ಚತ್ಯ ದೇಶಗಳಲ್ಲಿದ್ದ ಆ ಟ್ರೆಂಡ್ ಇಂದು ಭಾರತದ ಮಡಿಲಿಗೂ ಕಾಲಿರಿಸಿದ್ದು ಇಲ್ಲಿನ ಮಹಿಳೆಯರು ತಮ್ಮ ಆಗುಹೋಗುಗಳನ್ನು, ಸಮಸ್ಯೆಗಳನ್ನು ಯಾವುದೇ ಮುಚ್ಚುಮರೆಯಿಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ…

ಉಡುಪಿ

ಬೆಳಕಿನ ಹಬ್ಬ ದೀಪಾವಳಿ- ಹೊಸಕನ್ನಡ ದೀಪದ ಬೆಳಕಿನೊಂದಿಗೆ ಸೆಲ್ಫಿ | ಬೆಳಕಿನ ಓಕುಳಿಯಲ್ಲಿ ಪ್ರಜ್ವಲಿಸಿದ ಮುಖಗಳು !

ಪಟಾಕಿ ಯಾರದ್ದೇ ಇರಲಿ, ಹಚ್ಚುವವರು ಯಾರೇ ಆಗಲಿ, ಅದರ ಬೆಳಕು ಕಣ್ತುಂಬಿ ಕೊಳ್ಳುವವರು ಮಾತ್ರ ನಾವಾಗಲೇಬೇಕು ! ದೀಪಾವಳಿ ಸಂಭ್ರಮವನ್ನು ಹೊಸಕನ್ನಡದೊಂದಿಗೆ ಹಂಚಿಕೊಳ್ಳಿ ಎಂಬ ನಮ್ಮ ಕರೆಗೆ ಹಲವಾರು ಓದುಗರು ಸ್ಪಂದಿಸಿದ್ದಾರೆ. ದೀಪಾವಳಿಯ ಬೆಳಕಿನ ಓಕುಳಿಯಲ್ಲಿ ಓದುಗರ ಸುಂದರ…

Karnataka State Politics Updates

ಕುಮಾರಸ್ವಾಮಿ ಆರೆಸ್ಸೆಸ್ ಟೀಕಿಸಿದ್ದಕ್ಕೆ ಪಾತಾಳ ತಲುಪಿದ ಜೆಡಿಎಸ್ ?!

2023 ರ ಚುನಾವಣೆ ನಾನು ಆಕ್ಟೀವ್ ಆಗಿ ಕೆಲಸ ಮಾಡ್ತೀನಿ. 2023 ರ ಚುನಾವಣೆಗೆ ಅನೇಕ ಕಾರ್ಯಕ್ರಮ ರೂಪಿಸಿದ್ದೇವೆ. ಅದನ್ನ ಹಂತ ಹಂತವಾಗಿ ಅನುಷ್ಠಾನ ಮಾಡ್ತೀವಿ. ನವೆಂಬರ್ 8 ರಿಂದ ಪಕ್ಷ ಸಂಘಟನೆಯ ಸಭೆಗಳನ್ನ ಪ್ರಾರಂಭ ಮಾಡ್ತೀವಿ. ನಾವು…

ದಕ್ಷಿಣ ಕನ್ನಡ

ಮೂಡಬಿದಿರೆ : ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ ಪ್ರಕರಣ | ಮಹಿಳೆ ಪತ್ತೆ, ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ

ಮೂಡುಬಿದಿರೆ : ಕಾರ್ಕಳದ ಬಜರಂಗದಳದ ಮುಖಂಡನೋರ್ವ ಮೂಡುಬಿದಿರೆ ತಾಲೂಕಿನ ಬಜರಂಗದಳದ ಕಾರ್ಯಕರ್ತನೋರ್ವನ ಪತ್ನಿಯನ್ನೇ ಅಪಹರಿಸಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಬಜರಂಗದಳದ ಬಜಗೋಳಿ ವಲಯ ಸಂಚಾಲಕ ಸಂದೀಪ್ ಆಚಾರ್ಯ ಅಪಹರಣ ಆರೋಪಿಯಾಗಿದ್ದಾನೆ. ಈತ ಶಿರ್ಲಾಲು…

ದಕ್ಷಿಣ ಕನ್ನಡ

ಡಿ.30 -ಜ.16 : 429ನೇ ವಾರ್ಷಿಕ ಮತ್ತು 21ನೇ ಪಂಚ ವಾರ್ಷಿಕ ಉಳ್ಳಾಲ ಉರೂಸ್

ಮಂಗಳೂರು: ಸಂತ ಖುತುಬುಝ್ಜಮಾನ್‌ ಹಝ್ರತ್‌ ಅಸ್ಸಯ್ಯದ್‌ ಮುಹಮ್ಮದ್‌ ಶರೀಫುಲ್ ಮದನಿ (ಖ.ಸಿ) ತಂಙಳ್‌ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್‌ ನೇರ್ಚೆ ಡಿ. 23ರಿಂದ ಜ. 16ರ ವರೆಗೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು…

latest

ಗಡಿಯಲ್ಲಿ ದೀಪಗಳ ಹಬ್ಬದ ಸಂಭ್ರಮಾಚರಣೆ |ಈ ಬಾರಿಯೂ ಸೈನಿಕರೊಂದಿಗೆ ಬೆಳಕಿನ ಹಬ್ಬ ಆಚರಿಸಿಕೊಂಡ ಮೋದಿ|ದೇಶದ ಭದ್ರತೆಯಲ್ಲಿ ಮಹಿಳೆಯರ ಪಾತ್ರ ಹೊಸ ಇತಿಹಾಸ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ – ನೌಶೇರಾದಲ್ಲಿ ಪ್ರಧಾನಿ

ನವದೆಹಲಿ : ಪ್ರತೀ ವರ್ಷದಂತೆ ಈ ಬಾರಿಯೂ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ನೌಶೇರಾ ಸೆಕ್ಟರ್‌ನಲ್ಲಿ ಇಂದು ಪ್ರಧಾನಿ ಮೋದಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದು, ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸುವ ಮೂಲಕ ದೇಶ ಭಕ್ತಿ…

Karnataka State Politics Updates

ನೂರು ದಿನಗಳ ಮುಖ್ಯಮಂತ್ರಿ ಸ್ಥಾನ ಪೂರೈಸಿದ ಬೊಮ್ಮಾಯಿ|ಪೆಟ್ರೋಲ್ ಮತ್ತು ಡೀಸೆಲ್ ದರ 7. ರೂ ಕಡಿತ ಮಾಡುವ ಮೂಲಕ ಜನತೆಗೆ ದೀಪಾವಳಿ ಉಡುಗೊರೆ|ಇತಿಹಾಸದಲ್ಲೇ ಮೊದಲ ಬಾರಿಗೆ ದರ ಕಡಿಮೆ ಮಾಡುವಲ್ಲಿ ಯಶಸ್ವಿಯಾದ ಸರ್ಕಾರ

ಬೆಂಗಳೂರು:ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇತಿಹಾಸದಲ್ಲೇ ಯಾವುದೇ ಸರ್ಕಾರ ಇಷ್ಟು ದೊಡ್ಡ ಪ್ರಮಾಣದಲ್ಲಿ ದರವನ್ನು ಕಡಿಮೆ ಮಾಡಿರಲಿಲ್ಲ ಎಂದು ಸಮರ್ಥಿಸಿಕೊಂಡರು.…

News

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಸರ್ಕಾರದಿಂದಲೇ ಗೋಪೂಜೆ | ಗೋಪೂಜೆ ನಡೆಸಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ ಅಲ್ಲದೆ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ…