ಚಳಿಗಾಲದ ಅಧಿವೇಶನದ ದಿನಾಂಕ ನ.8ರಂದು ನಡೆಯುವ ಸಂಪುಟ ಸಭೆಯಲ್ಲಿ ನಿರ್ಧಾರ-ಸಿ.ಎಂ
ಹುಬ್ಬಳ್ಳಿ:ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ನವೆಂಬರ್ 8ರಂದು ಸಂಪುಟ ಸಭೆಯಲ್ಲಿ ದಿನಾಂಕ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ…










