ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಐಟಿಐ ಸಹಿತ ಪದವೀಧರರಿಗೆ ಸುವರ್ಣಾವಕಾಶ!!ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ನೇಮಕಾತಿಗೆ ಆದೇಶಿಸಿದೆ. ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳು ಇದ್ದು ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳೊಂದಿಗೆ ಆನ್ಲೈನ್ ನಲ್ಲಿ…

ಬೆಂಗಳೂರು

ದೀಪಾವಳಿಯಂದು ಹಸಿರು ಪಟಾಕಿ ಸಿಡಿಸೋದಕ್ಕೆ ಹಸಿರು ನಿಶಾನೆ | ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:ಮನ-ಮನೆ ಬೆಳಗುವಂತಹ ದೀಪಗಳ ಹಬ್ಬ ಆಚರಿಸುವುದು ಪ್ರತಿಯೊಬ್ಬರಿಗೂ ಕನಸೇ ಸರಿ.ಇದೀಗ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ…

News

ಪುತ್ತೂರು :ಕೌಡಿಚ್ಚಾರ್‌ನಲ್ಲಿ ಕೆರೆಗೆ ಬಿದ್ದು ವೃದ್ಧೆ ಮೃತ್ಯು

ಪುತ್ತೂರು: ವೃದ್ಧೆಯೊಬ್ಬರು ಆಕಸ್ಮಿಕವಾಗಿ ಮನೆಯ ತೋಟದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಬಲಿಪ್ಪಕೊಚ್ಚಿ ಬಳಿಯಲ್ಲಿ ಅ.29ರಂದು ನಡೆದಿದೆ. ಬಲಿಪ್ಪಕೊಚ್ಚಿ ದಿ.ಲಕ್ಷ್ಮಣ ಅವರ ಪತ್ನಿ ಸುಮಾರು 73 ವರ್ಷ ಪ್ರಾಯದ ಚಂದ್ರಬಾಗಿ ಮೃತಪಟ್ಟವರು. ಅವರು ಆ.28ರಂದು…

News

ಪುತ್ತೂರು : ದರ್ಬೆತ್ತಡ್ಕ ಸಿಡಿಲು ಬಡಿದು ಕೃಷಿಕ ಮೃತ್ಯು

ಪುತ್ತೂರು:ಅ.30ರ೦ದು ಸ೦ಜೆ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ಕೃಷಿಕರೊಬ್ಬರು ಮೃತಪಟ್ಟಿದ್ದಾರೆ. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟವರು.ಪುರುಷೋತ್ತಮ ಪೂಜಾರಿ ಅವರು ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು.ತಕ್ಷಣ ಅವರನ್ನು ಮನೆ ಮಂದಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ…

ಉಡುಪಿ

ಶಾರ್ಟ್ ಸರ್ಕ್ಯೂಟ್: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್‌ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟ‌ನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್ ನಲ್ಲಿ…

latest

ಉಡುಪಿ : ಶಿರ್ವದ ಯುವತಿ ನಾಪತ್ತೆ | ಮಾಹಿತಿ ನೀಡಲು ಸೂಚನೆ

ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್‌ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ,…

latest

ಚಮ್ಮಾರ ವೃತ್ತಿಯ ಕೈ ಲೇಖನಿ ಹಿಡಿದಾಗ !! ಹಲವಾರು ನಾಟಕ ರಚಿಸಿ ಪ್ರಚಾರ ಬಯಸದ ಬೆಳ್ತಂಗಡಿ ತಾಲೂಕಿನ ತೆರೆಮರೆಯಲ್ಲಿರುವ ಉತ್ತಮ ಪ್ರತಿಭೆಯ ಅನಾವರಣ

ಅಕ್ಷರ ಸಾಹಿತ್ಯ ಅದೆಷ್ಟೋ ನೊಂದ ಬಾಳಿಗೆ ಬೆಳಕಾದ, ಬದುಕಿಗೆ ದಾರಿ ಮಾಡಿಕೊಟ್ಟ ದೇವರೆಂದರೆ ತಪ್ಪಾಗದು. ಏನೂ ಅರಿಯದ ವ್ಯಕ್ತಿ ಕೂಡಾ ತನಗಿಷ್ಟ ಬಂದ ಹಾಗೇ ಬರೆದು ಅದಕ್ಕೊಂದು ಅರ್ಥ ತಂದುಕೊಡುವುದರಲ್ಲಿ ಆತನ ಪ್ರತಿಭೆ ಬೆಳಕಿಗೆ ಬರುತ್ತದಾದರೂ ಆತನಿಗೆ ಅದು…

News

ಮಂಗಳೂರು : ಜೀಪು ಡಿಕ್ಕಿ ಹೊಡೆದು ನೆಲ್ಯಾಡಿಯ ವ್ಯಕ್ತಿ ಸಾವು

ಜೀಪು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ. ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ (40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಲಾರಿಯೊಂದರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶುಕ್ರವಾರದಂದು ರಾತ್ರಿ…

latest

22 ದಿನಗಳ ಬಳಿಕ ಜೈಲಿನಿಂದ ಮನೆಯತ್ತ ಆರ್ಯನ್ ಖಾನ್ !! | ಜಾಮೀನು ಶ್ಯೂರಿಟಿಗೆ ಸಹಿ ಮಾಡಿದ್ದ ನಟಿ ಜೂಹಿ ಚಾವ್ಲಾ

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಕ್‌ ಖಾನ್‌ ಮಗ,ಅಕ್ಟೋಬರ್ 2 ರಂದು ಐಷಾರಾಮಿ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರ್ಯನ್‌ ಖಾನ್‌ 22 ದಿನಗಳ ನಂತರ ಅಂತಿಮವಾಗಿ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದರು. ಸೆಷನ್ಸ್‌ ನ್ಯಾಯಾಲಯವು ಬಿಡುಗಡೆ ಮೆಮೊ…

News

ಪೆರ್ಲ :ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!!ಮೃತ ಯುವತಿ ವಿಟ್ಲ ಕಾಲೇಜೊಂದರ ಅಂತಿಮ ಪದವಿ ವಿದ್ಯಾರ್ಥಿನಿ

ಪೆರ್ಲ: ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎಂದು…