ಮಣಿಪಾಲ:ಮದ್ಯದ ನಶೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ !! ಆರೋಪಿ ಆಕೆಯ ಸಹಪಾಠಿಯ ಬಂಧನ
ಮಣಿಪಾಲ:ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿನಿಯೋರ್ವಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮಣಿಪಾಲದಲ್ಲಿ ಇನ್ನೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಆಕೆಯ ಸಹಪಾಠಿಯೇ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರ ಸಂತ್ರಸ್ತೆ ಉತ್ತರಪ್ರದೇಶ ಮೂಲದವಳಾಗಿದ್ದು, ಮಣಿಪಾಲ ಇಂಜಿನಿಯರಿಂಗ್ ಕಾಲೇಜಿನಲ್ಲಿ…










