ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಪ್ರವಾಸಕ್ಕಾಗಿ ಕೊಡಗಿಗೆ ಬಂದಿದ್ದ ಯುವತಿ ಅನ್ಯಾಯವಾಗಿ ಹೆಣವಾದಳು!! ತನ್ನ ಗೆಳತಿಯರೊಂದಿಗೆ ಹೋಮ್ ಸ್ಟೇ ಯಲ್ಲಿ ತಂಗಿದ್ದಾಗ ನಡೆಯಿತು ದುರ್ಘಟನೆ

ಪ್ರವಾಸಕ್ಕಾಗಿ ಬಂದ ಯುವತಿಯರು ಹೋಂ ಸ್ಟೇ ಒಂದರಲ್ಲಿ ತಂಗಿದ್ದು, ಜೊತೆಗಿದ್ದ ಇನ್ನೊರ್ವ ಯುವತಿಯು ಗ್ಯಾಸ್ ಗೀಜರ್ ನಲ್ಲಿ ಆದ ಅನಿಲ ಸೋರಿಕೆಯಿಂದಾಗಿ ಮೃತಪಟ್ಟಿದ್ದು ಘಟನೆಯ ಬಳಿಕ ಅವರು ತಂಗಿದ್ದ ಹೋಂ ಸ್ಟೇ ಗೆ ನೋಂದಣಿಯಾಗಿರಲಿಲ್ಲ, ಅದೊಂದು ಅಕ್ರಮ ಹೋಮ್…

News

ಕ್ರಿಕೆಟ್‌ನಲ್ಲಿ ಭಾರತದ ವಿರುದ್ದ ಪಾಕ್‌ಗೆ ಗೆಲುವು | ಇದು ಇಸ್ಲಾಂ‌ನ ಗೆಲುವು ಎಂದು ವಿವಾದದ ಕಿಡಿ ಹಚ್ಚಿದ ಪಾಕ್ ಸಚಿವ

ಭಾರತದ ವಿರುದ್ಧ ಕ್ರಿಕೆಟ್‌ನಲ್ಲಿ ಪಾಕಿಸ್ತಾನದ ಗೆಲುವು ಇಸ್ಲಾಮಿನ ಗೆಲುವು ಎಂದು ಪಾಕಿಸ್ತಾನದ ಸಚಿವ ವಿವಾದದ ಕಿಡಿ ಹಚ್ಚಿದ್ದಾರೆ. ಇಮ್ರಾನ್ ಖಾನ್ ಸರ್ಕಾರದ ಸಚಿವ ಶೇಖ್ ರಶೀದ್ ಈ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಆದಿತ್ಯವಾರ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ…

News

1-5 ನೇ ತರಗತಿ ಶಾಲೆ ಪುನರಾರಂಭ : ದ.ಕ. ಶೇ70,ಉಡುಪಿ ಶೇ.85 ಹಾಜರಾತಿ

ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸೋಮವಾರ ತೆರೆಯಲ್ಪಟ್ಟವು.1ನೇ ತರಗತಿಯಿಂದ 5ನೇ ತರಗತಿಯವರೆಗಿನ ಪುಟಾಣಿಗಳ ಕಲರವ ಶಾಲೆಯಲ್ಲಿ ಮತ್ತೊಮ್ಮೆ ಕಳೆಗಟ್ಟಿದ್ದವು. ಜಿಲ್ಲೆಯಲ್ಲಿ ಬಾಗಿಲು ಮುಚ್ಚಿದ್ದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆಗಳಲ್ಲಿ 1ರಿಂದ…

News

ಬೈಕಂಪಾಡಿ |ಹಿಂದೂ ಎಂದು ನಂಬಿಸಿ ಲವ್ ಜಿಹಾದ್ ಹುನ್ನಾರ, ಫೋಟೋ ತೋರಿಸಿ ಅತ್ಯಾಚಾರದ ಬೆದರಿಕೆ, ಆರೋಪಿಯ ಬಂಧನ

ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಮಂಗಳೂರಿನ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ ಪ್ರಕರಣ ಇದೀಗ ಬಯಲಾಗಿದೆ.ಆತ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಪೀಡಿಸಿ, ಅದ್ರಾ ಮಧ್ಯ…

News

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸ್ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು…

News

ಬೆಂಗಳೂರು :ಅಪಘಾತದ ತೀವ್ರತೆಗೆ ತಾಯಿ ಮಗುವಿನ ದೇಹಗಳು ರಸ್ತೆಮಧ್ಯೆಯೇ ಛಿದ್ರಛಿದ್ರವಾಗಿತ್ತು!!ಸಹಾಯಕ್ಕಾಗಿ ಗಂಡ ಅಂಗಲಾಚಿದರೂ ಯಾರೊಬ್ಬರೂ ಹತ್ತಿರ ಸುಳಿಯಲಿಲ್ಲ

ರಸ್ತೆ ಮಧ್ಯೆ ಭೀಕರ ಅಪಘಾತ, ಆ ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ರಸ್ತೆಮಧ್ಯೆಯೇ ಹೆಣವಾದ ತಾಯಿ ಮಗು ಇಬ್ಬರ ತಲೆಯ ಮೇಲೆ ಲಾರಿಯ ಚಕ್ರ ಹರಿದು ತಲೆಯ ಗುರುತು ಸಿಗದಂತೆ ಅಪ್ಪಚ್ಚಿಯಾಗಿತ್ತು.ತನ್ನವರನ್ನು ಕಳೆದುಕೊಂಡು ಗಂಡ ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬನೂ ಆತನ…

Health

ಇಲ್ಲಿ ಮೇಕೆ ಹಾಲಿಗೆ ಭರ್ಜರಿ ಡಿಮ್ಯಾಂಡ್ | ಒಂದು ಲೀಟರ್ ಆಡಿನ ಹಾಲಿನ ಬೆಲೆ ಕೇಳಿದರೆ ನೀವು ದಂಗಾಗುವುದಂತೂ ನಿಜ!!

ಪ್ರಪಂಚ ಎಷ್ಟೇ ಮುಂದುವರಿದರೂ ಹಿಂದಿನ ಕಾಲದ ಬಳಕೆಯೇ ಇಂದಿಗೂ ಸೂಕ್ತವಾದ ಉಪಯೋಗವಾಗಿದೆ.ವಸ್ತುಗಳಿಂದ ಹಿಡಿದು ಮದ್ದಿನವರೆಗೂ ಉಪಯೋಗಿಸುತ್ತಿದ್ದೇವೆ. ಅದರಲ್ಲೂ ಇಂದಿನ ಇಂಗ್ಲಿಷ್ ಮಾತ್ರೆಗಳಿಗಿಂತ ಮನೆಮದ್ದುಗಳೇ ಪ್ರಸಿದ್ಧಿ ಹೊಂದಿದೆ. ಇದೀಗ ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಏಕಾಏಕಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದಂತೆ,…

latest

ಕೊಲ್ಲುವುದು ಹೇಗೆಂದು ಗೂಗಲ್ ಮಾಡಿ, ತನ್ನ 3 ತಿಂಗಳ ಕಂದಮ್ಮನನ್ನೇ ನಿರ್ದಯಿಯಾಗಿ ಕೊಂದ ಪಾಪಿ ತಾಯಿ!!

ಇಂದಿನ ಡಿಜಿಟಲ್ ಯುಗ ಕೆಲವರಿಗೆ ಒಳಿತನ್ನು ಮಾಡಿದರೆ ಇನ್ನೂ ಕೆಲವರಿಗೆ ಕೆಡುಕು ನೀಡುತ್ತದೆ. ಆದರೆ ಇವೆಲ್ಲವೂ ವ್ಯಕ್ತಿಯ ಗುಣ-ನಡತೆಯ ಮೇಲೆ ಅವಲಂಬಿಸಿರುತ್ತದೆ. ಆದ್ರೆ ಇಲ್ಲೊಂದು ಕಡೆ ಈ ಟೆಕ್ನಾಲಜಿಯನ್ನು ಮಹಿಳೆ ಹೇಗೆ ಬಳಸಿಕೊಂಡಿದ್ದಾಳೆ ನೀವೇ ನೋಡಿ. ಹೌದು.ಮಹಿಳೆಯೊಬ್ಬಳು,ಒಬ್ಬ ವ್ಯಕ್ತಿಯನ್ನು…

ಬೆಂಗಳೂರು

ಬೆಂಗಳೂರು ಏರ್ಪೋರ್ಟ್ ಬಳಿ ನಡೆಯಿತು ಭಾರತವೇ ಹೆಮ್ಮೆ ಪಡುವಂತಹ ಘಟನೆ | ಸೇನಾ ವಾಹನದಲ್ಲಿದ್ದ ಯೋಧರನ್ನು ಕಂಡು ಅಭಿಮಾನದಿಂದ ಸೆಲ್ಯೂಟ್ ಮಾಡಿದ ಪುಟ್ಟ ಪೋರ

ದೇಶ ಭಕ್ತಿ ಹೊಂದಿದ ಪ್ರತಿಯೊಬ್ಬ ಪ್ರಜೆಯು ದೇಶದ ಉಜ್ವಲ ಭವಿಷ್ಯದ ಭಾಗವಾಗಿರುತ್ತಾನೆ.’ಜೈ ಕಿಸಾನ್ ಜೈ ಜವಾನ್ ‘ಎಂಬ ಮಾತಿನಂತೆ ಪೋಷಕರು ತಮ್ಮ ಮಕ್ಕಳಿಗೆ ರೈತ ಮತ್ತು ಯೋಧರಿಗೆ ಗೌರವ ಕೊಡುವ ಮೂಲಕ ಶಿಸ್ತು ಕಳಿಸುವುದು ಉತ್ತಮ. ಇದೇ ರೀತಿ…

News

ಕೊರಗಜ್ಜನಿಗೆ ಸಮರ್ಪಿತ ಮದ್ಯ ಕದ್ದು ದೇವರ ಕೈಗೆ ಸಿಕ್ಕಿ ಬಿದ್ದ | ಎರಡೇ ದಿನದಲ್ಲಿ ಶಿಕ್ಷೆ ನೀಡಿದ ಕಾರ್ಣಿಕದ ಅಜ್ಜ !

ಮಡಿಕೇರಿ : ಭಕ್ತರು ತನಗೆ ಅರ್ಪಿಸಿದ್ದ ಮದ್ಯ ಕದ್ದಾತನಿಗೆ ಕೊರಗಜ್ಜ ಶಿಕ್ಷೆ ನೀಡಿದ್ದಾನೆ ಎಂಬ ಮಾತುಗಳು ಕೊಡಗು ಜಿಲ್ಲೆಯಲ್ಲಿ ಇದೀಗ ದೊಡ್ಡದಾಗಿ ಸುದ್ದಿಯಲ್ಲಿದೆ. ವಾರದ ಹಿಂದೆ ಸುಂಟಿಕೊಪ್ಪ ಸಮೀಪದ ಕೆದಕಲ್‌ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕೊರಗಜ್ಜ ದೇವಸ್ಥಾನದಿಂದ ಮದ್ಯದ ಪ್ಯಾಕೆಟ್‌…