ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ಸಿಂಘು ಗಡಿಯಲ್ಲಿ ಪತ್ತೆಯಾದ ಶವ ಗ್ರಾಮಕ್ಕೆ ಬಂದರೂ, ಕುಟುಂಬದವರಿಗೆ ಮುಖ ತೋರಿಸದೆ ಪೊಲೀಸರಿಂದ ಅಂತ್ಯಸಂಸ್ಕಾರ

ಚಂಡೀಗಢ: ಸಿಂಘು ಬಾರ್ಡರ್ ಬಳಿ ಪತ್ತೆಯಾಗಿದ್ದ ಲಖ್ಬೀರ್ ಸಿಂಗ್ ಮೃತದೇಹವನ್ನು ತರನತಾರತ್ ಜಿಲ್ಲೆಯ ಚೀನಾ ಗ್ರಾಮಕ್ಕೆ ಶನಿವಾರ ಸಂಜೆ 6.40ಕ್ಕೆ ತಲುಪಿಸಲಾಗಿತ್ತು. ಆದ್ರೆ ಪೊಲೀಸರು ಕುಟುಂಬಸ್ಥರಿಗೆ ಮುಖ ಸಹ ತೋರಿಸದೇ ನೇರವಾಗಿ ಅಂತ್ಯಸಂಸ್ಕಾರ ಮಾಡಿರುವ ಆರೋಪಗಳು ಕೇಳಿ ಬಂದಿವೆ.…

News

ಪುತ್ತೂರು ತಾ|ಖಾಝಿ ನೇಮಕ ವಿಚಾರದಲ್ಲಿ ತಕರಾರು ಹೊಯ್‌ ಕೈ ನೂಕುನುಗ್ಗಲಿನ ವಿಡಿಯೋ ವೈರಲ್

ಪುತ್ತೂರು:ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಮಸೀದಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಚರ್ಚೆ ನಡೆದು , ನೂಕುನುಗ್ಗಲು ನಡೆದಿರುವ ಘಟನೆ ಇಲ್ಲಿನ ಮಸೀದಿಯೊಂದರಲ್ಲಿ ನಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರು ತಾಲೂಕಿನ ಸಂಯುಕ್ತ ಖಾಝಿ ನೇಮಕದ ಕುರಿತು ಚರ್ಚಿಸುವ…

News

ಬಡಗನ್ನೂರು : ತೋಟದ ಮಾಲಕನಿಂದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ಆರೋಪ | ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕು,ಅ.21ರಂದು ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ-ದಲಿತ ಸಂಘಟನೆಗಳ ಸಮನ್ವಯ ಸಮಿತಿ

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ತಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ನೈಜ ಆರೋಪಿಯನ್ನು ಪ್ರಕರಣದಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಈ ಒತ್ತಾಯ ಮಾಡಿದ ಮುಖಂಡ…

News

ಮಂಗಳೂರಿನ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಿಂದ ನಡೆಯುತ್ತಿದೆಯೇ ಸಾಕ್ಷಿದಾರರ ಕೊಲೆಗೆ ಪ್ಲಾನ್!!? ಮತ್ತೊಮ್ಮೆ ಉದ್ವಿಗ್ನಗೊಳ್ಳಲಿದೆಯೇ ಮಂಗಳೂರು!?

ಕೆಲ ಸಮಯದಿಂದ ಶಾಂತವಾಗಿದ್ದ ಮಂಗಳೂರಿನಲ್ಲಿ ಮತ್ತೊಮ್ಮೆ ನೆತ್ತರು ಹರಿಸಿ ಕೋಮು ದ್ವೇಷ ಸಾಧಿಸಲು ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿಯೊಂದು ಬಂದಿದ್ದು, ಈ ಬಗೆಗೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚರ್ಚೆಯ ತುಣುಕೊಂದು ಸದ್ಯ ವೈರಲ್ ಆಗಿದೆ. ಕೆಲ ವರ್ಷಗಳ ಹಿಂದೆ…

Karnataka State Politics Updates

‘NEXT CM ಸಿದ್ದರಾಮಯ್ಯ ‘ ಎಂದು ಬಾಳೆಹಣ್ಣಿನಲ್ಲಿ ಬರೆದು ದೇವಿಯ ರಥಕ್ಕೆ ಎಸೆದ ಅಭಿಮಾನಿ!!

ರಾಯಚೂರು : ಭಕ್ತರ ಆಸೆ ದೇವರು ಈಡೇರಿಸುತ್ತಾರೆ ಎಂಬ ನಂಬಿಕೆಯಿಂದ ಭಕ್ತರೊಬ್ಬರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಬಾಳೆಹಣ್ಣಿನಲ್ಲಿ ಬರೆದು ದೇವಿಯ ರಥಕ್ಕೆ ಎಸೆದ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ…

ಬೆಂಗಳೂರು

ಮೂರು ವರ್ಷ ಹಿಂದಷ್ಟೇ ನಿರ್ಮಿಸಿದ ಕೆಂಪೇಗೌಡ ಪಾರ್ಕ್​ನ ಕೋಟೆ ಗೋಡೆ ಕುಸಿತ!!|ಕಳಪೆ ಕಾಮಗಾರಿಯೇ ಕಾರಣ ಎಂದು ಸಿಡಿದೆದ್ದ ಸ್ಥಳೀಯರು

ಬೆಂಗಳೂರು: ಕೇವಲ 3 ವರ್ಷಗಳ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಮಿಸಿದ್ದ ಗೋಡೆಯೊಂದು ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಕುಸಿದಿದೆ. ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ವಾರ್ಡ್ ನಂ 13 ಮಲ್ಲಸಂದ್ರದಲ್ಲಿರುವ ಕೆಂಪೇಗೌಡ ಪಾರ್ಕ್​ನಲ್ಲಿ ಕಳಪೆ ಕಾಮಗಾರಿಯಿಂದ…

News

ಉಪ್ಪಿನಂಗಡಿ:
ಮೆಸ್ಕಾಂ ಕಛೇರಿಗೆ ಆಡು ಬಂದ ವಿಚಾರವಾಗಿ ನಡೆದ ಜಗಳ, ಕರ್ತವ್ಯನಿರತ ಲೈನ್ ಮ್ಯಾನ್ ಗಳಿಗೆ ಹಲ್ಲೆ, ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿಯಲ್ಲಿ ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯಲ್ಲಿ ನಡೆದಿದ್ದು,ಆಡಿನ ವಿಚಾರದಲ್ಲಿ ನಡೆದ ವಾಗ್ವಾದ ಹಲ್ಲೆಯ ಮಟ್ಟಕ್ಕೆ ತಲುಪಿದೆ.ಘಟನೆಯಲ್ಲಿ ಉಪ್ಪಿನಂಗಡಿಯ ಮೆಸ್ಕಾಂ ಕಚೇರಿಯ…

Entertainment

ನವ ಜೋಡಿಗೆ ಪೆಟ್ರೋಲ್ ಉಡುಗೊರೆಯಾಗಿ ನೀಡಿದ ಸ್ನೇಹಿತರು!!

ಚಿಕ್ಕಮಗಳೂರು:ಇತ್ತೀಚೆಗೆ ಅಂತೂ ಮದುವೆ ಸಮಾರಂಭಗಳಲ್ಲಿ ವಧು-ವರರಿಗೆ ವಿಭಿನ್ನವಾದ ಹಾಸ್ಯಮಯವಾದ ಉಡುಗೊರೆಯನ್ನು ಕೊಡುವುದು ಮಾಮೂಲು ಆಗಿದೆ. ಆದ್ರೆ ಇಲ್ಲೊಂದು ಉಡುಗೊರೆ ನವ ಜೋಡಿಗಳನ್ನೇ ಆಶ್ಚರ್ಯಕ್ಕೆ ದೂಡಿದೆ. ಇವಾಗ ಅಂತೂ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರಿದೆ.ಇದೇ ಸಂದರ್ಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ…

ಸಾಮಾನ್ಯರಲ್ಲಿ ಅಸಾಮಾನ್ಯರು

‘ಸಾಂಬಾರ್ ರುಚಿಸಲಿಲ್ಲ’ ಎಂಬ ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿ ಮತ್ತು ಸಹೋದರಿಯನ್ನೇ ಗುಂಡಿಕ್ಕಿ ಹತ್ಯೆಮಾಡಿದ ಯುವಕ!!

ಈ ಜಗತ್ತಲ್ಲಿ ವಿಚಿತ್ರ-ವಿಚಿತ್ರವಾದ ಮಾನವರು ಇರುವುದಂತೂ ನಿಜ. ತನ್ನ ಸುಖ ಜೀವನಕ್ಕಾಗಿ ಯರನ್ನು ಬೇಕಾದರೂ ಬಲಿ ಕೊಡುವಂತಹ ಕಾಲವಿದು. ಹಾಗೇ ಇಲ್ಲಿ ನಡೆದಿದ್ದು ಅದೇ ರೀತಿ.. ಮನೆಯಲ್ಲಿ ಕೇವಲ ರುಚಿಯಾದ ಸಾಂಬಾರ್ ಮಾಡದಿದ್ದಕ್ಕೆ ಯುವಕನೋರ್ವ ತನ್ನ ತಾಯಿ ಮತ್ತು…

latest

ಬೇಯಿಸಿದ ಮೊಟ್ಟೆ ಮಹಿಳೆಯೊಬ್ಬಳನ್ನು ನುಂಗಿ ಹಾಕಿದ ಘಟನೆ

ಹೈದರಾಬಾದ್: ಒಂದು ಸಣ್ಣ ಕೋಳಿ ಮೊಟ್ಟೆ ಮಹಿಳೆಯೊಬ್ಬಳ ಪ್ರಾಣವನ್ನು ನುಂಗಿ ಹಾಕಿದೆ. ಊಟದ ವೇಳೆ ಬೇಯಿಸಿದ ಮೊಟ್ಟೆ ತಿನ್ನುವಾಗ ಮೊಟ್ಟೆ ಗಂಟಲಿನಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದ್ದು,ನೀಲಮ್ಮ ಮೃತ…