ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಕೊಳ್ತಿಗೆ ಅನ್ಯಮತೀಯ ವ್ಯಕ್ತಿಯ ಮನೆಯಲ್ಲಿದ್ದ ಹಿಂದು ಯುವತಿ ಪ್ರಕರಣ | ಆಕೆಯ ಇಚ್ಚೆಯಂತೆ ಯುವತಿ ಪ್ರಿಯತಮ ಸಿದ್ದೀಕ್ ಮನೆಗೆ ಹೋಗಲು ಅವಕಾಶ

ಕೊಳ್ತಿಗೆ ಕುಂಟಿಕಾನದಲ್ಲಿ ಅನ್ಯಮತೀಯ ವ್ಯಕ್ತಿಯ ಮನೆಯಲ್ಲಿದ್ದ ಹಿಂದು ಯುವತಿಯು ಇದೀಗ ಆಕೆಯ ಇಚ್ಛೆಯಂತೆ ಕೇರಳದ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಕಲ್ಲಡ್ಕ ದಿಂದ ನಾಪತ್ತೆಯಾದ ಯುವತಿಯನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಿಯತಮನ ಜತೆ ಹೋಗಲು ಅವಕಾಶಕೊಡಲಾಗಿದೆ. ದೇಲಂಪಾಡಿ…

News

ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಕ್ಕೆ ಕಡಿವಾಣ ಬೀಳಲಿ!!ಜಿಲ್ಲಾಧಿಕಾರಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಯಕರ್ನಾಟಕ ಜನಪರ ವೇದಿಕೆ

ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿರುವ ಮಹಿಳಾ ಮತ್ತು ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಆ ಮೂಲಕ ಗ್ರಾಮ ಮಟ್ಟದಿಂದಲೇ ಇಂತಹ ಪ್ರಕರಣಗಳ ಮಟ್ಟಹಾಕಬೇಕು, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸುರಕ್ಷತೆಗೆ ಹೆಚ್ಚಿನ ಕಾಳಜಿ ವಹಿಸಬೇಕು, ಮುಂದೆ…

News

ಆ ಮಹಿಳೆ ಇದೀಗ ಎಂಟನೆಯ ಬಾರಿ ಗರ್ಭಿಣಿ!!ಸಾಮಾಜಿಕ ಜಾಲತಾಣದಲ್ಲಿ ಆಕೆಯ ಅನುಯಾಯಿಗಳು ಕೇಳುವ ಪ್ರಶ್ನೆಗೆ ಹೇಗೆ ಉತ್ತರಿಸಬೇಕೆಂದು ಚಿಂತೆಯಲ್ಲಿದ್ದಾಳಂತೆ ಆ ಮಹಿಳೆ

ಹಿಂದಿನ ಕಾಲಕ್ಕೂ, ಇಂದಿನ ಕಾಲಕ್ಕೂ ಅನೇಕ ವ್ಯತ್ಯಾಸಗಳಿರುವುದು ನಮಗೆಲ್ಲಾ ತಿಳಿದಿರುವ ವಾಸ್ತವದ ಸಂಗತಿ. ಹಿಂದೆ ಮನೆ ತುಂಬಾ ಮಕ್ಕಳು, ಹಿರಿಯರೆಲ್ಲಾ ಸೇರಿದ ಅವಿಭಕ್ತ ಕುಟುಂಬ. ಆದರೆ ಮುಂದುವರಿದ ಇಂದಿನ ಕಾಲಘಟ್ಟದಲ್ಲಿ ನಾವಿಬ್ಬರು, ನಮಗಿಬ್ಬರು ಎಂಬಂತಹ ವಿಭಕ್ತ ಕುಟುಂಬವಾಗಿ ಪರಿವರ್ತನೆಯಾಗಿದೆ.ಇದಕ್ಕೆಲ್ಲಾ…

News

ಸಹಜ ಸ್ಥಿತಿಯತ್ತ ಕರ್ನಾಟಕ | ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್ ಎಲ್ಲವೂ ಓಪನ್!!

ಬೆಂಗಳೂರು:ಕೊರೋನ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ‌ ಹಲವು‌ ತಿಂಗಳುಗಳ ಬಳಿಕ‌ ಇಡೀ ರಾಜ್ಯ ಯಥಾಸ್ಥಿತಿಗೆ ಮರಳುತ್ತಿದೆ. ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್, ಕ್ಲಬ್ ಎಲ್ಲದಕ್ಕೂ ಅನುಮತಿ ದೊರೆಯುತ್ತಿದೆ.‌ ಕಳೆದ 25ರಂದು ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಎಲ್ಲದಕ್ಕೂ 100% ರಷ್ಟು…

latest

ಮದುವೆಯ ಪ್ರತಿ ಕ್ಷಣದ ಸವಿನೆನಪಿಗಾಗಿ ಕ್ಲಿಕ್ಕಿಸಿದ ಫೋಟೋಸ್ ಮಂಟಪದಲ್ಲೇ ಡಿಲೀಟ್!!| ವರನ ಮುಂದೆಯೇ ಫೋಟೋ ಡಿಲೀಟ್ ಮಾಡಿದ ಫೋಟೋಗ್ರಾಫರ್!!| ಅಷ್ಟಕ್ಕೂ ಈತನ ನಡವಳಿಕೆಗೆ ಕಾರಣ…?

ಮದುವೆಯೆಂಬುದು ಎಲ್ಲರ ಜೀವನದ ಅತ್ಯಂತ ಮುಖ್ಯ ಘಟ್ಟ. ತಮ್ಮ ಮದುವೆಯ ಕ್ಷಣಗಳು ಸುಂದರವಾಗಿರಬೇಕು, ಮದುವೆಯಲ್ಲಿ ಚೆನ್ನಾಗಿ ಫೋಟೋಶೂಟ್ ಮಾಡಿಸಿಕೊಳ್ಳಬೇಕು, ಮದುವೆಯ ಡೆಕೋರೇಷನ್, ಊಟದ ಮೆನು ಹೀಗೇ ಇರಬೇಕು ಈ ರೀತಿ ಎಲ್ಲ ಗಂಡು-ಹೆಣ್ಣಿಗೂ ಸಾಕಷ್ಟು ಕನಸುಗಳಿರುತ್ತವೆ. ಅಷ್ಟೇ ಅಲ್ಲದೇ,ಮದುವೆಯಲ್ಲಿ…

News

ಕುದ್ಮಾರು ಬೈಕ್‌ಗಳ ನಡುವೆ ಅಪಘಾತ | ಚಾರ್ವಾಕದ ರಾಜೇಶ್ ಮೃತ್ಯು

ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಚಿಕಿತ್ಸೆ ಸ್ಪಂದಿಸದೆ ಯುವಕನೋರ್ವ ಮೃತಪಟ್ಟ ಘಟನೆ ಸೆ 30ರಂದು ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ದೈಪಿಲ ಚಾರ್ವಾಕ ರಸ್ತೆಯ ಕುದ್ಮಾರು ಏರ್ಕಮೆ ಎಂಬಲ್ಲಿ ಸೆ.29ರಂದು ಅಪಘಾತ ಸಂಭವಿಸಿದ್ದು, ಚಾರ್ವಾಕ ಗ್ರಾಮದ…

News

ಮಂಗಳೂರು: ನಿನ್ನ ಮಗಳೊಂದಿಗೆ ರಸ್ತೆಯಲ್ಲಿ ಸಿಗು, ನಿನಗೂ ಹೊಡೆಯುತ್ತೇವೆ!!| ಖಾಸಗಿ ಮಾಧ್ಯಮ ನಡೆಸಿದ ಕಾರ್ಯಕ್ರಮವೊಂದರಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರೆಗೆ ಸಾರ್ವಜನಿಕವಾಗಿ ಬೆದರಿಕೆ

ಖಾಸಗಿ ಮಾಧ್ಯಮವೊಂದು ನಡೆಸಿದ ಡಿಬೇಟ್ ಕಾರ್ಯಕ್ರಮ ಒಂದಕ್ಕೆ ಕರೆ ಮಾಡಿದ ವ್ಯಕ್ತಿಯೊರ್ವ ಅತಿಥಿಯಾಗಿ ಚರ್ಚೆಯಲ್ಲಿ ಭಾಗವಹಿಸಿದ್ದ ರಾಜ್ಯ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ನಡುರಸ್ತೆಯಲ್ಲಿ ಹೊಡೆಯುತ್ತೇವೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್…

News

ಬಿ.ಕಾಮ್ ಪದವೀಧರರಿಗೆ ಸುವರ್ಣಾವಕಾಶ!!ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ನಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿದೆ ಆಧಾರದಲ್ಲಿ ನೇಮಕಾತಿಗೆ ಆದೇಶ ಹೊರಡಿಸಿದ್ದು,ಜಿಲ್ಲೆಯ ವಿವಿಧ ತಾಲೂಕು ಪಂಚಾಯತ್ ಗಳ ಸಹಿತ ಜಿಲ್ಲಾ ಪಂಚಾಯತ್ ನಲ್ಲಿ ಆಡಳಿತಾತ್ಮಕ ಸಹಾಯಕ ಹುದ್ದೆಗೆ ನೇಮಕಾತಿ ಗೆ ಅರ್ಜಿ ಆಹ್ವಾನಿಸಲಾಗಿದೆ.…

latest

ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ

ಅ. 7, 8ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ. ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ…

Technology

ನಾಳೆಯಿಂದ ತನ್ನ ಎಟಿಎಂ ಸೇವೆ ನಿಲ್ಲಿಸಲಿದೆ ಈ ಬ್ಯಾಂಕ್ |ಇದಕ್ಕೆ ಕಾರಣವಾದರೂ ಏನು??

ಈಗಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಟೆಕ್ನಾಲಜಿಗೆ ಅವಲಂಬಿತರಾಗುತ್ತಾರೆ. ಎಲ್ಲಿ? ಹೇಗೆ? ಸಮಯ ಉಳಿತಾಯ ಮಾಡುವುದು ಎಂದು ನೋಡುತ್ತಿರುವ ಕಾಲಘಟ್ಟವಾಗಿದೆ. ಬ್ಯಾಂಕ್​​ ಗ್ರಾಹಕರಿಗೆ ಎಟಿಎಂ ಕೇಂದ್ರಗಳು ಅತ್ಯಾಪ್ತ ಸ್ನೇಹಿತನಾಗಿ ಯಾವುದೋ ಕಾಲವಾಗಿದೆ. ಅದಿಲ್ಲದೆ ಬ್ಯಾಂಕ್​ ವಹಿವಾಟು ಕಷ್ಟ ಎನ್ನುವಂತಾಗಿದೆ ಪರಿಸ್ಥಿತಿ.…