ಗ್ರಾಮ ಲೆಕ್ಕಿಗ ಹುದ್ದೆಗೆ ನಕಲಿ ನೇಮಕಾತಿ ಪತ್ರ ರವಾನೆ,ಲಂಚಕ್ಕೆ ಬೇಡಿಕೆ | ಮೂವರ ಬಂಧನ
ಗ್ರಾಮ ಲೆಕ್ಕಿಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ಜಿಲ್ಲಾಡಳಿತದ ಲಾಂಛನದೊಂದಿಗೆ ಜಿಲ್ಲಾಧಿಕಾರಿಗಳು ಪತ್ರ ಕಳುಹಿಸಿದಂತೆ ನಕಲಿ ಪತ್ರ ಕಳುಹಿಸಿ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಮೂವರನ್ನು ಬಂಧಿಸಿದೆ.…










