ಗೌರಿ ಗಣೇಶ ಹಬ್ಬಕ್ಕಾಗಿ ಅಕ್ಕನನ್ನು ತವರಿಗೆ ಕರೆ ತರಲು ಹೊರಟ ತಮ್ಮ |ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಿಂದ ಬಿ.ಎಸ್.ಎಫ್ ಯೋಧ ಹಾಗೂ ಅಕ್ಕನ ಮಗು ಸ್ಥಳದಲ್ಲೇ ಸಾವು!!
ಹಾಸನ: ಗೌರಿ ಹಬ್ಬದ ಸಂಭ್ರಮದಲ್ಲಿ ಅಕ್ಕನನ್ನು ಮನೆಗೆ ಕರೆದೊಯ್ಯಲು ಬಂದ ಸಂದರ್ಭದಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿ ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ. ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ…










