ಇನ್ನು ಮುಂದೆ ಫ್ರಿಡ್ಜ್, ಟಿವಿ ಇರುವ ಮನೆಯ ಬಿಪಿಎಲ್ ಕಾರ್ಡ್ ರದ್ದು ! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು : ಬಡ ಕುಟುಂಬಗಳಿಗೆ ಇದೀಗ ಸಂಕಷ್ಟದ ಪರಿಸ್ಥಿತಿ ಎದುರಾಗಿದ್ದು,ಇದೀಗ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಮುಂದೆ ಬೈಕ್, ಟಿವಿ, ಫ್ರೀಡ್ಜ್ ಇರುವ ಮನೆಯ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ…










