ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮತ್ತೊಂದು ನಿರ್ಭಯಾ ರೀತಿಯ ಪ್ರಕರಣ | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಆತನ ಎದುರಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ…

News

ಪುತ್ತೂರು: ಕೋಣೆಯಲ್ಲಿ ಏನು ನಡೆಯುತ್ತಿದೆ ಎಂದು ಇಣುಕಿ‌ ನೋಡಿದ ಇತರ ಬಾಡಿಗೆದಾರರು | ಮೂವರ ಅಂಗಡಿ ಕೋಣೆ ಖಾಲಿ ಮಾಡಿಸಿದ ಮಾಲಿಕ | ಕೋಣೆಯಲ್ಲಿ ನಡೆದದ್ದಾದರೂ ಏನು?

ಪುತ್ತೂರು ತಾಲೂಕಿನ ಹೊರವಲಯದ ಒಂದು ಕಾಂಪ್ಲೆಕ್ಸ್ . ಈ ಕಾಂಪ್ಲೆಕ್ಸ್‌ನಲ್ಲಿ 15ಕ್ಕೂ ಮಿಕ್ಕಿ ಬಾಡಿಗೆ ಕೋಣೆಗಳಿವೆ. ಇದರಲ್ಲಿ ಕಟ್ಟಡ ಮಾಲಿಕನಿಗೆಂದೇ ಒಂದು ಕೋಣೆ, ಆ ಕೋಣೆಗೆ ಪ್ರತೀ ಭಾನುವಾರ ಮಾಲಿಕನ ಸ್ಪೆಷಲ್ ಆದ ಆಗಮನ. ಅದೇನೋ ಆತನಿಗೆ ಅದು…

News

ಚಿಕಿತ್ಸೆಗೆ ಸಹಾಯ ಹಸ್ತ ಕೋರಿ ಮನವಿ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ರುಕ್ಮಯ್ಯ ಗೌಡರ ಪುತ್ರ ಶ್ರೀನಿವಾಸ ಗೌಡ ಎಂಬವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದು, ಇವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜು.೧೫ರಂದು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿಗಳ ಮಾಹಿತಿ ಪ್ರಕಾರ ಇವರಿಗೆ…

News

ರಾಷ್ಟ್ರ ಧ್ವಜದ ಮೇಲೆ ಪಕ್ಷದ ಬಾವುಟ ಹೊದಿಸಿ ಅವಮಾನ ಮಾಡಿದ ಬಿಜೆಪಿ!! ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾದರು ಪ್ರಧಾನಿ ಮೋದಿ| ರಾಷ್ಟ್ರ ಧ್ವಜ ಸಂಹಿತೆಯ ಪ್ರಕಾರ ಶಿಕ್ಷೆ ಅನುಭವಿಸುವವರಾರು?

ಪ್ರಧಾನಿ ನರೇಂದ್ರ ಮೋದಿಯ ಸಮ್ಮುಖದಲ್ಲೇ ರಾಷ್ಟ್ರ ಧ್ವಜ ಕ್ಕೆ ಅವಮಾನ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ ಎದ್ದಿದ್ದು, ನೆಟ್ಟಿಗರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಿಜೆಪಿ ನಮಗೇನೂ ಅರಿವಿಲ್ಲದಂತೆ ಇರುವುದು ನಾಚಿಕೆಗೇಡಿನ…

ಬೆಂಗಳೂರು

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಸಚಿವ | ಬಸ್ ಪಾಸ್ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಶ್ರೀರಾಮುಲು

ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತಾಡಿದ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದೆ ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಗ್ಗೆ ವಿವರಿಸಿದ ಸಚಿವರು,ಡೀಸೆಲ್…

latest

ಸುಳ್ಯ | ಗೂನಡ್ಕ ಬಳಿ ದನಕ್ಕೆ ಡಿಕ್ಕಿ ಹೊಡೆದ ಬೈಕ್ | ದನ ಸ್ಥಳದಲ್ಲೇ ಸಾವು, ಸವಾರರಿಗೆ ಗಂಭೀರ ಗಾಯ

ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಗೂನಡ್ಕ ಸಮೀಪ ನಡೆದಿದೆ. ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್ ಎಂಬ ಇಬ್ಬರು ಯುವಕರು ಮಂಗಳೂರಿಗೆ…

News

ಬೆಳ್ತಂಗಡಿ | ನಸುಕಿನ ಜಾವ ಕಟ್ಟೆ ಇಲ್ಲದ ಬಾವಿಗೆ ಬಿದ್ದ ದನ, ಯಶಸ್ವಿ ಕಾರ್ಯಾಚರಣೆಯ ಮೂಲಕ ದನದ ರಕ್ಷಣೆ

ಬೆಳ್ತಂಗಡಿ : ಮುಂಜಾನೆ ವೇಳೆ ಹಟ್ಟಿಯಿಂದ ಹೊರ ಬಂದ ದನ ಮನೆಯ ಕಟ್ಟೆ ಇಲ್ಲದ ಬಾವಿಗೆ ಬಿದ್ದಿದ್ದು, ತಕ್ಷಣ ಅದನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಕುವೆಟ್ಟು ಗ್ರಾಮದಲ್ಲಿ ನಡೆದಿದೆ. ಕುವೆಟ್ಟು ಗ್ರಾಮ ಬರಾಯಪಲ್ಕೆ ಅಬ್ಬಾಸ್ ಎಂಬವರ ಮನೆಯ ದನವನ್ನು,…

News

ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನ ಕೊಲೆಯತ್ನ, ಆರು ಮಂದಿಯ ಬಂಧನ | ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿ ಪರ ಸಾಕ್ಷಿ ನುಡಿಯುವಂತೆ ಒತ್ತಡ

ಪುತ್ತೂರು:ಡೀಸೆಲ್ ತುಂಬಿಸಿ, ಗಾಳಿ ಹಾಕಿಸಲೆಂದು ನಿಂತುಕೊಂಡಿದ್ದ ವೇಳೆ ಏಕಾಏಕಿ ಬಂದ ತಂಡವೊಂದು ಇನ್ನೋವಾ ಕಾರು ಚಾಲಕನಿಗೆ ತೀವ್ರ ತರದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿಶೋರ್ ಗೋಳ್ತಮಜಲು, ರಾಕೇಶ್‌ ಪಂಚೋಡಿ,ರೆಹಮಂತ್‌‌,…

News

ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನಿಗೆ ಗುಂಪಿನಿಂದ ಗಂಭೀರ ಹಲ್ಲೆ | ಗಾಯಾಳು ಆಸ್ಪತ್ರೆಗೆ ದಾಖಲು

ಪುತ್ತೂರು:ಡೀಸೆಲ್ ತುಂಬಿಸಿ, ಗಾಳಿ ಹಾಕಿಸಲೆಂದು ನಿಂತುಕೊಂಡಿದ್ದ ವೇಳೆ ಏಕಾಏಕಿ ಬಂದ ತಂಡವೊಂದು ಇನ್ನೋವಾ ಕಾರು ಚಾಲಕನಿಗೆ ತೀವ್ರ ತರದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ದರ್ಬೆಯ ಪೆಟ್ರೋಲ್ ಪಂಪೊಂದರ ಬಳಿ ಆ.24ರಂದು ರಾತ್ರಿ ನಡೆದಿದೆ. ವೃತ್ತಿಯಲ್ಲಿ ಪೈಂಟರ್ ಆಗಿರುವ…

News

ಚೆನ್ನಾವರ: ಮುಹಿಯಿದ್ದೀನ್ ಜುಮ್ಮಾ ಮಸೀದಿಗೆ ವಕ್ಫ್ ಬೋರ್ಡ್ ನೇತೃತ್ವದಲ್ಲಿ ನೂತನ ಸದಸ್ಯರ ನೇಮಕ

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯಿದ್ದೀನ್ ಜುಮಾ ಮಸ್ಜಿದ್ ನ ಹಿಂದಿನ ಜಮಾತ್ ಕಮಿಟಿಯ ಆಡಳಿತ ಅಧ್ಯಕ್ಷರಾದ ಕರೀಂ ಚೆನ್ನಾವರ ಅವರನ್ನು ವಜಾಗೊಳಿಸಿ ಹೊರಡಿಸಿದ ಆದೇಶದಂತೆ ನೂತನ ಪದಾಧಿಕಾರಿಗಳ ಆಯ್ಕೆಯು ಕರ್ನಾಟಕ ವಕ್ಫ್ ಬೋರ್ಡ್ ಮಂಡಳಿಯಿಂದ ಘೋಷಣೆಯಾಗಿದೆ.…