ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಉಪ್ಪಿನಂಗಡಿ : ಹಿಂದೂ ಪರ ಕಾರ್ಯಕರ್ತನ ಮೀನಿನ ಅಂಗಡಿಗೆ ಬೆಂಕಿ | ಆರೋಪಿಗಳನ್ನು ಬಂಧಿಸದಿದ್ದರೆ ಹೆದ್ದಾರಿ ಬಂದ್ -ಗುಡುಗಿದ ಅರುಣ್ ಪುತ್ತಿಲ,ಗಣರಾಜ್ ಭಟ್

ಉಪ್ಪಿನಂಗಡಿಯ ಹಳೇ ಗೇಟು ಬಳಿ ಮೀನು ಮಾರಾಟದ ಅಂಗಡಿ ಇಟ್ಟುಕೊಂಡಿದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಅಶೋಕ್ ಎಂಬವರ ಅಂಗಡಿಯನ್ನು ಬೆಂಕಿ ಹಾಕಿ ಸುಟ್ಟ ಪ್ರಕರಣ ಭಾನುವಾರ ತಡ ರಾತ್ರಿ ನಡೆದಿದೆ. ಈ ಪ್ರಕರಣದ ಆರೋಪಿಗಳನ್ನು ರಾತ್ರಿಯೊಳಗೆ ಬಂಧಿಸದಿದ್ದರೇ,…

News

ಪಾಲ್ತಾಡು : ಅಕ್ರಮ ಮದ್ಯ ಮಾರಾಟ,ಆರೋಪಿಯ ಬಂಧನ

ಸವಣೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ಠಾಣಾ ಎಎಸೈ ಸುಧಾಕರ.ಎಸ್ ಹಾಗೂ ಸಿಬಂದಿಗಳು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಲ್ತಾಡು ಕಾಲನಿಯಲ್ಲಿ…

News

ಮಂಗಳೂರು ವಿ.ವಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಕೊನೆಯಲ್ಲಿ ಆನ್ ಲೈನ್ ಪರೀಕ್ಷೆ ನಡೆಸಲು ಚಿಂತನೆ|ವಿ.ವಿ ಯ ಹೊಸ ಪ್ರಯತ್ನ ಸಕಾರವಾಗಲಿದೆಯೇ?

ಇದೇ ಮೊದಲ ಬಾರಿಗೆ ಮಂಗಳೂರು ವಿಶ್ವ ವಿದ್ಯಾನಿಲಯವು ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ಲೈನ್ ನಲ್ಲಿ ನಡೆಸಲು ತೀರ್ಮಾನ ಕೈಗೊಂಡಿದ್ದು, ಆ ಮೂಲಕ ವಿದ್ಯಾರ್ಥಿಗಳಲ್ಲಿ ಮನೆಮಾಡಿದ್ದ ಆತಂಕ, ತವಕ ಕೊಂಚ ದೂರ ಸರಿಸಿದಂತಾಗಿದೆ. ಆರನೇ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ನಾಲ್ಕನೇ ಸೆಮಿಸ್ಟರ್…

latest

ರಕ್ಷಾಬಂಧನ ದಿನ ಸಹೋದರಿಯರಿಂದ ಹಾವಿಗೆ ರಕ್ಷಾಬಂಧನ ಕಟ್ಟಿಸಲು ಹೋಗಿ, ತನ್ನ ಪ್ರಾಣವನ್ನೇ ಬಲಿಕೊಟ್ಟ ಸ್ನೇಕ್ ಮ್ಯಾನ್ !!

ಹಾವುಗಳೊಂದಿಗೆ ಸ್ನೇಹಿತನಂತಿದ್ದ ಸ್ನೇಕ್ ಮ್ಯಾನ್ ನ ಅತಿಯಾದ ಧೈರ್ಯವೇ ಇವನಿಗೆ ಮುಳುವಾಗಿ, ಆತನ ಪ್ರಾಣಪಕ್ಷಿ ಹಾರಿಹೋದ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮನಮೋಹನ್ ಉರ್ಫ್ ಬವುರಾ ಎಂಬುವವರು,ರಕ್ಷಾ ಬಂಧನದ ದಿನ ಹಾವಿಗೆ ತನ್ನ ಸಹೋದರಿಯರಿಂದ…

latest

ಬೆಳ್ತಂಗಡಿಯ ಓರ್ವ ವ್ಯಕ್ತಿ ಸೇರಿ, ದಕ್ಷಿಣ ಕನ್ನಡ ಜಿಲ್ಲೆಯ ಐದು ಮಂದಿ ಅಫ್ಘಾನಿಸ್ತಾನದಿಂದ ತಾಯ್ನಾಡಿಗೆ ಆಗಮನ

ತಾಲಿಬಾನಿಗಳ ಕೈ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿ ಹಾಕಿಕೊಂಡಿದ್ದ ಭಾರತೀಯರನ್ನು ಕರೆತರುವ ಕಾರ್ಯ ಮುಂದುವರಿದಿದ್ದು, 7 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಭಾನುವಾರ ಬಜ್ಜೆಯ ದಿನೇಶ್ ರೈ, ಮೂಡುಬಿದಿರೆಯ ಸಮೀಪದ ಹೊಸಂಗಡಿಯ ಜಗದೀಶ್ ಪೂಜಾರಿ, ಕಿನ್ನಿಗೋಳಿ ಪಕ್ಷಿಕೆರೆಯ ಡೆಸ್ಮಂಡ್…

Breaking Entertainment News Kannada

‘ಕಾಂಚನ -3’ ನಟಿ ಅಲೆಕ್ಸಾಂಡ್ರಾ ಜಾವಿ ಮನೆಯಲ್ಲಿ ಶವವಾಗಿ ಪತ್ತೆ | ಸಾವಿನ ಸುತ್ತ ಎದ್ದಿದೆ ಹಲವು ಅನುಮಾನಗಳು !!

2019ರಲ್ಲಿ ತಮಿಳಿನಲ್ಲಿ ತೆರೆಗೆ ಬಂದಿದ್ದ ‘ಕಾಂಚನ 3’ ಸಿನಿಮಾದಲ್ಲಿ ನಟಿಸಿದ್ದ ನಟಿ ಅಲೆಕ್ಸಾಂಡ್ರಾ ಜಾವಿ ಅನುಮಾನಾಸ್ಪದವಾಗಿ ಗೋವಾದಲ್ಲಿ ಮೃತಪಟ್ಟಿದ್ದಾರೆ. ಇವರ ಸಾವು ಆತ್ಮಹತ್ಯೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಲೆಕ್ಸಾಂಡ್ರಾ…

latest

ತಾಲಿಬಾನ್ ಉಗ್ರರಿಗೆ ಬಿಸಿ ಮುಟ್ಟಿಸಿದ ಪಂಜಶೀರ್ ಯೋಧರು | ತಮ್ಮ ಪ್ರಾಂತ್ಯದತ್ತ ನುಗ್ಗಿಬಂದ 300 ತಾಲಿಬಾನಿಗಳು ಮಟಾಷ್ !?

ತಾಲಿಬಾನಿಯರು ಅಫ್ಘಾನಿಸ್ತಾನವನ್ನು ಕಿಂಚಿತ್ತೂ ಕರುಣೆ ಇಲ್ಲದೆ ವಶಪಡಿಸಿಕೊಂಡಿದ್ದಾರೆ. ಆದರೆ ಪಂಜಶೀರ್ ಕಣಿವೆಯ ಬಂಡುಕೋರ ನಾಯಕ ಅಹಮ್ಮದ್ ಮಸೂದ್ ನೇತೃತ್ವದಲ್ಲಿ ಈ ಕಣಿವೆಯ ಪ್ರಜೆಗಳು ತಾಲಿಬಾನಿಗರಿಗೆ ಎದೆಯೊಡ್ಡಿ ನಿಂತಿದ್ದು, ಇದೀಗ ರಕ್ಕಸರಿಗೆ ಚಿಕ್ಕ ಕಣಿವೆ ಪಂಜಶೀರ್ ತಡೆಗೋಡೆಯಂತಾಗಿದೆ. ಅಲ್-ಅರೇಬಿಯಾ ಮಾಧ್ಯಮಕ್ಕೆ…

latest

60 ವರ್ಷ ಮೇಲ್ಪಟ್ಟ ಪುರುಷರೇ ಈಕೆಯ ಟಾರ್ಗೆಟ್ | ಪಾರ್ಕ್ ಗೆ ಕರೆಸಿಕೊಂಡು ವಿಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ಮಹಿಳೆ ಅಂದರ್

ಪಾರ್ಕ್ ಗೆ ಮಧ್ಯ ವಯಸ್ಕರು ಮತ್ತು 60 ವರ್ಷ ಮೇಲ್ಪಟ್ಟ ಪುರುಷರನ್ನು ಕರೆಸಿಕೊಂಡು ಅವರ ಜೊತೆಗಿರುವ ವೀಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ಮಹಿಳೆ ಮತ್ತು ಓರ್ವ ಯುವಕನನ್ನು ಮಧ್ಯಪ್ರದೇಶದ ಭೋಪಾಲ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕೆಲ ದಿನಗಳ…

ಬೆಂಗಳೂರು

ಕಳ್ಳತನ ಮಾಡಿದ್ದಲ್ಲದೆ ಸಾರ್ವಜನಿಕರ ಭಯಕ್ಕೆ ಚಿನ್ನದ ಸರವನ್ನೇ ನುಂಗಿದ ಖತರ್ನಾಕ್ ಕಳ್ಳ !!

ಕಳ್ಳತನದ ಸಂಖ್ಯೆ ಇದೀಗ ಹೆಚ್ಚಾಗುತ್ತಲೇ ಇದ್ದು, ಇದು ಸರ್ವೇ ಸಾಮಾನ್ಯದಂತೆ ಆಗಿದೆ. ಆದರೆ ಕಳ್ಳತನ ಮಾಡಿದ ಸರವನ್ನು ನುಂಗುವುದನ್ನು ನೀವು ನೋಡಿದ್ದೀರಾ!? ಹೌದು ಇಲ್ಲೊಬ್ಬ ಮಹಾನುಭಾವ ಸಾರ್ವಜನಿಕರ ಭಯಕ್ಕೆ ಕದ್ದ ಸರವನ್ನೇ ನುಂಗಿದ ಪ್ರಸಂಗ ಕೆ.ಆರ್‌.ಮಾರುಕಟ್ಟೆ ಪೊಲೀಸ್‌ ಠಾಣೆ…

News

ಆತನ ನಿಷ್ಕಲ್ಮಶವಾದ ಪ್ರೀತಿಗೆ ಜವರಾಯನೇ ಸೋತಿದ್ದಾನೆ !! ಕೋಮಾಕ್ಕೆ ತಲುಪಿದ್ದ ಪ್ರಿಯತಮೆ ಆತನ ಪ್ರೀತಿಗೆ ಚೇತರಿಸಿಕೊಂಡಿದ್ದಾಳೆ |ಪ್ರೇಮಲೋಕವೇ ಕಣ್ಣೀರು ಹಾಕಿದ ಪ್ರೇಮ ಕಥೆ ಇಲ್ಲಿದೆ…

ಪ್ರೀತಿ ಎನ್ನುವ ಪದಕ್ಕೆ ಹಲವಾರು ಅರ್ಥಗಳ ಸಂಬಂಧಗಳಿವೆ. ಪ್ರೀತಿ ಎನ್ನುವುದು ಎರಡು ಮನಸ್ಸುಗಳ ನಡುವೆ ಇರುವ ಅಮೂಲ್ಯ ಸಂಬಂಧ. ಇಂತಹ ಪ್ರೀತಿಗೆ ಬೆಲೆ ಕಟ್ಟುವುದು ಸತ್ಯಕ್ಕೆ ದೂರವಾದ ಮಾತೂ ಹೌದು. ಯಾಕೆ ಈ ಮಾತೆಲ್ಲ ಎಂದಕೊಳ್ಳುತ್ತಿರುವವರು ಈ ಸ್ಟೋರಿಯನ್ನು…