ಮಂಗಳೂರು | ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಮಂಗಳೂರು : ಶುಕ್ರವಾರ ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಉಳ್ಳಾಲದ ಬಸ್ತಿಪಡು ನಿವಾಸಿ ಹಫೀಝ್ ಮೃತದುರ್ದೈವಿ ಎಂದು ತಿಳಿದು ಬಂದಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ…










