ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Social

ಜ್ಞಾನ ತಪ್ಪಿ ರೈಲ್ವೆ ಹಳಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್ ಅಧಿಕಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ !

ಸುರಂಗ ಮಾರ್ಗದಲ್ಲಿರುವ ರೈಲ್ವೆ ಹಳಿ ಮೇಲೆ ಜ್ಞಾನ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಅಧಿಕಾರಿ ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ತಾನು, ತನ್ನದು ಎನ್ನುವ ಅಹಂಗಳಲ್ಲಿ ಬದುಕುತ್ತಿರುವ ಜನರ ನಡುವೆ, ಈ ಅಧಿಕಾರಿಯೊಬ್ಬರು…

News

ಸುಳ್ಯ | ಬಸ್ಸಿನಲ್ಲಿ ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಪ್ರಯಾಣದ ಶಂಕೆ | ಬಸ್ಸನ್ನು ತಡೆದು, ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡ ಬಜರಂಗದಳದ ಕಾರ್ಯಕರ್ತರು

ಸುಳ್ಯ: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ಸಿನಲ್ಲಿದ್ದ ಯುವತಿಯರಿಬ್ಬರ ಜೊತೆಗೆ ಮುಸ್ಲಿಂ ಯುವಕನೋರ್ವ ಮಾತನಾಡಿದನೆಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಬಸ್ಸನ್ನು ತಡೆದು ಸುಳ್ಯ ಪೊಲೀಸ್ ಠಾಣೆ ಮೆಟ್ಟಿಲೇರಿಸಿದ ಪ್ರಕರಣ ಗುರುವಾರ ತಡರಾತ್ರಿ ನಡೆದಿದೆ. ಬಸ್ಸಿನಲ್ಲಿದ್ದ ಯುವತಿಯರಿಗೂ ಯುವಕನಿಗೂ ಯಾವುದೇ…

News

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ ಸರ್ಕಾರದ ಆದೇಶದಂತೆ ಸರಳವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ರಾಜ್ಯದ ಎಲ್ಲಾ…

News

ಬೆಳ್ತಂಗಡಿ | ಸುಶಾನ್ ಚಂದ್ರ ಇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಪ್ರಕಟಿಸಿದ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಯುವ ಮೋರ್ಚಾ ವತಿಯಿಂದ ಮನವಿ

ಲಾಯಿಲ ಗ್ರಾಮದ ಬೂತ್ 68 ರ ಯುವ ಮೋರ್ಚಾ ಸಂಚಾಲಕರಾದ ಸುಶನ್ ಚಂದ್ರ ಇವರ ಬಗ್ಗೆ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಾನ ಹಾನಿಕರ ಪೋಸ್ಟ್ ಪ್ರಕಟಿಸಿದ ಹಿನ್ನಲೆಯಲ್ಲಿ, ಇಂದು ತಾಲೂಕು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ…

News

ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರ ಧಿಡೀರ್ ದಾಳಿ, 16 ಮಂದಿ ಅಂದರ್

ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ಮಾಡಿ ಒಟ್ಟು 16 ಜನರನ್ನು ವಶಕ್ಕೆ ಪಡೆದುಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಇಲಾಖೆಯ ಹೋಟೆಲ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ.…

latest

ವಿವಾಹಿತ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ,ದೂರು ದಾಖಲು

ನವದೆಹಲಿ: ಚಲಿಸುತ್ತಿದ್ದ ಕಾರಿನಲ್ಲೇ ವಿವಾಹಿತ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿಯಲ್ಲಿ ನಡೆದಿದೆ. ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಕಾರಿನೊಳಗೆ ಹತ್ತಿಸಿಕೊಂಡ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.…

ಬೆಂಗಳೂರು

ವಿಟ್ಲ | ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತ, ಸವಾರನಿಗೆ ಗಾಯ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ. ರುಕ್ಮಯ ಅವರು ಉಪ್ಪಿನಂಗಡಿ ಕಡೆಯಿಂದ…

News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಲೇ ಪಾಸಿಟಿವ್ ದರ |ಎರಡೂ ಡೋಸ್ ಲಸಿಕೆ ಪಡೆದ 500 ಮಂದಿಗೆ ಕೋವಿಡ್ ಪಾಸಿಟಿವ್ !!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಂಖ್ಯೆ ಏರಿಕೆ ಆಗುತ್ತಿದ್ದು,ಇದೀಗ ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡೂ ಡೋಸ್ ಲಸಿಕೆ ಪಡೆದ 500 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಹಲವು…

ಅಡುಗೆ-ಆಹಾರ

ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ |ಹಬ್ಬದ ಸಮಯದಲ್ಲೇ ಖಾದ್ಯ ತೈಲದ ಬೆಲೆ ಇಳಿಕೆ!!

ಅಡುಗೆ ಎಣ್ಣೆಗೆ ಕಳೆದ ಹಲವು ತಿಂಗಳುಗಳಿಂದ ಬೆಲೆಗಳು ವಿಪಾರೀತ ಏರಿಕೆ ಕಂಡು ಬಂದಿದ್ದು ,ಇದೀಗ ಕೇಂದ್ರ ಸರ್ಕಾರವು ಎಣ್ಣೆ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವ ಮೂಲಕ ಜನರಿಗೆ ಪರಿಹಾರ ನೀಡುವ ದೊಡ್ಡ ನಿರ್ಧಾರಕ್ಕೆ ಬಂದಿದೆ. ದೇಶಿಯ ಮಾರುಕಟ್ಟೆಯಲ್ಲಿ ಖಾದ್ಯತೈಲದ…

latest

ತಾಲಿಬಾನ್ ವರಿಷ್ಟ,ಮಾಸ್ಟರ್ ಮೈಂಡ್ ಹೈಬತುಲ್ಲಾ ಪಾಕ್ ಸೇನೆಯ ಹಿಡಿತದಲ್ಲಿ

ತಾಲಿಬಾನ್ ವರಿಷ್ಠ ನಾಯಕ ಹೈಬತುಲ್ಲಾ ಪಾಕಿಸ್ತಾನದ ಸೇನೆಯ ಹಿಡಿತದಲ್ಲಿರುವ ಸಾಧ್ಯತೆ ಹೆಚ್ಚಿದೆ ಎಂದು ವಿದೇಶಿ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ರಹಸ್ಯ ಬಂಧನದಲ್ಲಿರುವ ಹೈಬತುಲ್ಲಾನ ಕುರಿತು ವಿದೇಶಿ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ಪರಿಶೀಲಿಸುತ್ತಿರುವ ಭಾರತ ಸರ್ಕಾರ ಈ…