ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Karnataka State Politics Updates

ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.

News

ಕುಖ್ಯಾತ ಗ್ಯಾಂಗ್ ‌ಸ್ಟರ್ ವಿಕಾಸ್ ದುಬೆ ಎನ್‌ಕೌಂಟರ್ ಪೊಲೀಸರಿಗೆ ನ್ಯಾಯಾಂಗ ಆಯೋಗದಿಂದ ಕ್ಲೀನ್ ಚಿಟ್

ಕುಖ್ಯಾತ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಮತ್ತು ಐದು ಮಂದಿ ಇತರರನ್ನು ಉತ್ತರ ಪ್ರದೇಶ ಪೊಲೀಸರು ಸರಣಿ ಎನ್‌ಕೌಂಟರ್ ಗಳಲ್ಲಿ ಹತ್ಯೆಗೈದ ಒಂದು ವರ್ಷದ ಬಳಿಕ ಘಟನೆಯ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಚಿತವಾಗಿದ್ದ ತ್ರಿಸದಸ್ಯರ ನ್ಯಾಯಾಂಗ…

News

ಬೆಳ್ತಂಗಡಿ | ಗುರುವಾಯನಕೆರೆ ಸಮೀಪ ಕಾಲು ಜಾರಿ ಕೆರೆಗೆ ಬಿದ್ದು ಟೈಲರ್ ಸಾವು

ಬೆಳ್ತಂಗಡಿ : ಮನೆ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಮಾಕೆರೆಕೆರೆಯಲ್ಲಿ ನಡೆದಿದೆ. ವೃತ್ತಿಯಲ್ಲಿ ಟೈಲರ್ ಆಗಿರುವ ಚಂದ್ರಶೇಖರ್ ಕುಲಾಲ್(42) ಎಂಬುವವರು ಮೃತಪಟ್ಟವರಾಗಿರುತ್ತಾರೆ. ಮಾಕೆರೆಕೆರೆ ನಿವಾಸಿ ಲೋಕಯ್ಯ ಕುಲಾಲ್‌ರವರ…

News

ಪುತ್ತೂರು : ಕೆಲವೇ ಗಂಟೆಗಳಲ್ಲಿ ದಂಪತಿ ಕಳೆದುಕೊಂಡ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಪತ್ತೆ ಮಾಡಿದ ಪೊಲೀಸ್ ಶಿವಪ್ಪ ನಾಯ್ಕ್

ದಂಪತಿಗಳು ಬಸ್‌ನಲ್ಲಿ ಕಳೆದು ಹೋದ ಲಕ್ಷಾಂತರ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಕೆಲವೇ ಗಂಟೆಗಳಲ್ಲಿ ಹೆಡ್‌ಕಾನ್‌ಸ್ಟೇಬಲ್ ಅವರು ಪತ್ತೆ ಹಚ್ಚಿ ವಾರಿಸುದಾರರಿಗೆ ಹಿಂದಿರುಗಿಸಿದ ಘಟನೆ ಆ.20ರಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಆಗಿರುವ ಶಿವಪ್ಪ…

ಉಡುಪಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಾದರಕ್ಷೆ ಮಳಿಗೆಗೆ ಬೆಂಕಿ,ಲಕ್ಷಾಂತರ ರೂ.ನಷ್ಟ

ಉಡುಪಿ : ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿರುವ ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ದುರಂತ ಸಂಭವಿಸಿದ್ದು ಈ…

latest

ಮೂರು ತಿಂಗಳ ಬಳಿಕ ಮಗಳ ಕೈಸೇರಿದ ತಾಯಿಯ ಫೋನ್ | ಇಷ್ಟಕ್ಕೂ ಈ ಕಥೆಯ ಹಿನ್ನೆಲೆಯೇನು?

ಮಡಿಕೇರಿ: ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಮೂರು ತಿಂಗಳುಗಳ ಹಿಂದೆ ಕಾಣೆಯಾಗಿದ್ದ ತಾಯಿಯ ಮೊಬೈಲ್ ಫೋನ್ ಕೊನೆಗೂ ಆಸ್ಪತ್ರೆಯ ಗೋಡೌನ್ ನಲ್ಲಿ ಪತ್ತೆಯಾಗಿದೆ. ಮೇ 16 ರಂದು ಕೋವಿಡ್ ಗೆ ತುತ್ತಾಗಿ ಕುಶಾಲನಗರ ತಾಲೂಕಿನ ಗುಮ್ಮನಕೊಲ್ಲಿ ನಿವಾಸಿ ಮಹಿಳೆ ಪ್ರಭಾ…

News

ಪುತ್ತೂರು-ಕಡಬ : ಲಸಿಕೆ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಗುರಿ ಮೀರಿದ ಸಾಧನೆ -ಡಾ.ದೀಪಕ್ ರೈ

ಪುತ್ತೂರು:ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.18ರಂದು ಕೊರೋನಾ ಲಸಿಕೆ ವಿತರಣೆಯಲ್ಲಿ ಗುರು ಮೀುದ ಸಾಧನೆಯಾಗಿದೆ.ಉಭಯ ತಾಲೂಕುಗಳಿಗೆ ಈ ದಿನ 4800 ಲಸಿಕೆ ವಿತರಣೆಯ ಗುರಿ ನೀಡಲಾಗಿತ್ತು.ಆದರೆ 5400 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್…

ಅಂಕಣ

ಒಲಿಯುವಳಾ ಮಹಾಲಕ್ಷ್ಮೀ!! ವರಮಹಾಲಕ್ಷ್ಮೀ ವ್ರತದಿಂದಾಗುವ ಪ್ರಯೋಜನಗಳೇನು?ಸುಮಂಗಲೆಯರು ವ್ರತ ಕೈಗೊಳ್ಳಲು ಕಾರಣವಾದರೂ ಏನು?

ಶ್ರಾವಣ ಮಾಸದಲ್ಲಿ ಬರುವ ಅತ್ಯಂತ ಮಹತ್ವದ ಶುಕ್ರವಾರ, ಸುಮಂಗಲೆಯರಿಗೆ ಶುಭ ಶುಕ್ರವಾರ.ಕಷ್ಟ ಕೋಟಲೆಗಳು ಪರಿಹಾರವಾಗಲಿ, ತನ್ನ ಕುಟುಂಬಕ್ಕೆ ಒಳಿತಾಗಲಿ, ಆಯಸ್ಸು ಅರೋಗ್ಯ ಸಮೃದ್ಧಿಸಲೆಂದು ಮಹಾಲಕ್ಷ್ಮಿ ಯನ್ನು ವ್ರತಮಾಡಿ ಒಳಿಸಿಕೊಳ್ಳುವ ಪುಣ್ಯದ ದಿನ.ಈ ವ್ರತದ ಮಹತ್ವ, ಹಿನ್ನೆಲೆ ಪರಿಹಾರ ಇವೆಲ್ಲದರ…

News

ಬೆಳ್ತಂಗಡಿ | ತಾಯಿಯನ್ನು ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿಸಿ ಮಗ ಪರಾರಿ ?? | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸುಳ್ಳು ಸುದ್ದಿಯ ಬಗ್ಗೆ ಠಾಣೆ ಮೆಟ್ಟಿಲೇರಿದ ಯುವಕ

ಬೆಳ್ತಂಗಡಿ : ಲಾಯಿಲದ ಯುವಕನ ಮೇಲೆ ಯಾರೋ ಕಿಡಿಗೇಡಿಗಳು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಾಯಿಲ ಸಮೃದ್ಧಿ ನಿವಾಸದ ಸುಶಾನ್ ಚಂದ್ರ ಇವರ ಮೇಲೆ ವಾಟ್ಸಪ್ ಹಾಗೂ…

News

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ | ಸಂಪೂರ್ಣ ಸುಟ್ಟು ಕರಕಲಾದ ಲಾರಿ

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ, ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ನಡೆದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಆಯಿಲ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.…